ರಾಜ್ಯ

ಕೋವಿಡ್ ಪರೀಕ್ಷೆಗೊಳಗಾದ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ…!

ಮುಂದಿನ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳುವವರಿಗೆ ಕೊರೋನಾ ಪರೀಕ್ಷೆ ಕಡ್ಡಾಯ ಮಾಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರು ವಿಧಾನ ಸಭೆಯ ಬ್ಯಾಂಕ್ವೆಟ್ ಹಾಲಿನಲ್ಲಿ ಇಂದು ಕೋವಿಡ್ ಪರೀಕ್ಷೆಗೆ ಒಳಗಾದರು.

0Shares