ರಾಜ್ಯ

ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುವ ಡಿಸೆಂಬರ್ 8ರ ಭಾರತ ಬಂದ್ ಗೆ ‘ಕರ್ನಾಟಕ ಕಿಸಾನ್ ಕಾಂಗ್ರೆಸ್’ ಬೆಂಬಲ ಘೋಷಣೆ

ಕೇಂದ್ರ ಸರ್ಕಾರ ಜಾರಿಗೊಳಿಸ ಹೊರಟಿರುವ 3 ಕರಾಳ ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ದೇಶದ ವಿವಿಧ ರೈತ ಸಂಘಗಳು ಕರೆ ನೀಡಿರುವ ಡಿಸೆಂಬರ್ 5 ರ ಪ್ರಧಾನಿ ಮೋದಿಯವರ ಪ್ರತಿಕೃತಿ ದಹನ, ಡಿಸೆಂಬರ್ 7 ರ ಪ್ರಶಸ್ತಿಗಳನ್ನು ಹಿಂದಿರುಗಿಸುವುದು ಮತ್ತು ಡಿಸೆಂಬರ್ 8 ರ ಭಾರತ್ ಬಂದ್ ಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲು ರಾಜ್ಯ ಕಾರ್ಯಕಾರಿಣಿಯಲ್ಲಿ ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.__________________________________________

0Shares