Advertisement

Breaking News : ಪಿ.ಜಿ.ಆರ್ ಸಿಂದ್ಯಾ ಕಾಂಗ್ರೆಸ್ ಸೇರ್ಪಡೆ.

Advertisement

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಹಿರಿಯ ಮುಖಂಡರಾದ ಪಿ.ಜಿ.ಆರ್. ಸಿಂಧ್ಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವರಾದ ರಾಜಶೇಖರ ಪಾಟೀಲ್, ಜಮೀರ್ ಅಹಮದ್ ಖಾನ್ ಮತ್ತಿತರರು ಉಪಸ್ಥಿತರಿದ್ದರು. __________________________________ ►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement