ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್: ರಮೇಶ್ ಜಾರಕಿಹೊಳಿ ಬಂಧನ ಆಗ್ರಹಿಸಿ ಪ್ರತಿಭಟನೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ಕುರಿತು ಅಶ್ಲೀಲ ಪದಬಳಕೆ ಮಾಡಿ ನಿಂದಿಸಿರುವ ಕೆಲಸ ಕೊಡಿಸುವುದಾಗಿ ನಂಬಿಸಿ ಅಬಲೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿ, ಮಾಜಿ ಸಚಿವ ರಮೇಶ ಜಾರಕೀಹೊಳಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಈಗಿಂದೀಗಲೇ ರಮೇಶ್ ಜಾರಕಿಹೊಳಿಯನ್ನು ಬಂಧಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲಾಯಿತು.ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದೇವೇಂದ್ರಪ್ಪ, ಮುಖ್ತಿಯಾರ್, ಯಮುನಾ ರಂಗೇಗೌಡ, ರಮೇಶ್ ಹೆಗ್ಡೆ, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಾದ ಆರಿಫುಲ್ಲ, ನೀಲು, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಕವಿತ ರಾಘವೇಂದ್ರ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಧಾನ ಕಾರ್ಯದರ್ಶಿ ಸೌಗಂಧಿಕಾ ರಘುನಾಥ್, ಶಬ್ಬೀರ್ ಅಹ್ಮದ್, ಸುವರ್ಣ, ಚಂದ್ರಕಲಾ, ಅರ್ಚನಾ, ಸುಮ, ತಬಸ್ಸುಮ್, ರೇಷ್ಮಾ, ಸಂಧ್ಯಾ, ಜ್ಯೋತಿ, ವಿನೋಧ್, ಅನ್ನು, ಮುಜ್ಜು, ಮಧು ಹರಿಗೆ, ಮಧುಸೂದನ್, ಬಾಲಾಜಿ, ವಿನಯ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ಮಂಜುನಾಥ್ ಗೌಡ, ಆಕಾಶ್ ಮುಂತಾದವರು ಭಾಗವಹಿಸಿದ್ದರು.

ವಿಡಿಯೋ ಗಾಗಿ ಈ ಕೆಳಗಿನ ಕನ್ನಡ ಮೀಡಿಯಾ ಡಾಟ್ ಕಾಮ್ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ ಹಾಗೂ subscribe ಮಾಡಿ.

__________________________________

►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares