Homepageಉಡುಪಿವಿವಿಧ ನೌಕರರ ಸೌಲಭ್ಯಕ್ಕಾಗಿ ಸರ್ಕಾರಿ ಬಸ್ ಸಂಚಾರ ಆರಂಭಿಸಿ: ಅಶೋಕ್ ಕುಮಾರ್ ಕೊಡವೂರು ವಿವಿಧ ನೌಕರರ ಸೌಲಭ್ಯಕ್ಕಾಗಿ ಸರ್ಕಾರಿ ಬಸ್ ಸಂಚಾರ ಆರಂಭಿಸಿ: ಅಶೋಕ್ ಕುಮಾರ್ ಕೊಡವೂರು Advertisement ಸರಕಾರವು ಕೆ.ಎಸ್.ಆರ್.ಟಿ.ಸಿ.ಬಸ್‍ಗಳನ್ನು ಕಾರ್ಕಳ-ಕುಂದಾಪುರ-ಬೈಂದೂರು-ಹೆಬ್ರಿ ಸೇರಿದಂತೆ ಜಿಲ್ಲೆಯ ವಿವಿದೆಡೆ ಸಂಚಾರಕ್ಕೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹವಾದರೂ ಅವಳಿ ನಗರಗಳಾದ ಉಡುಪಿ-ಮಂಗಳೂರಿಗೆ ದಿನಂಪ್ರತಿ ಹಲವಾರು ನೌಕರರು ತಮ್ಮ ಕಛೇರಿಗಳಿಗೆ ಕೆಲಸಕ್ಕಾಗಿ ಸಂಚರಿಸುವವರಿದ್ದಾರೆ.ಅವರ ಅನುಕೂಲಕ್ಕಾಗಿ ಕಛೇರಿ ಅವಧಿಗಳಲ್ಲಿಯಾದರೂ ಸರಕಾರದ ಮಾರ್ಗಸೂಚಿಯಂತೆ ಬಸ್‍ಗಳ ಓಡಾಟಕ್ಕೆ ಅನುಮತಿ ನೀಡಬೇಕು.ಹಾಗೆಯೇ ನಗರದ ಒಳಗೆ ನರ್ಮ್ ಬಸ್‍ಗಳ ಸಂಚಾರಕ್ಕೆಅನುಮತಿ ನೀಡಬೇಕೆಂದು ಜಿಲ್ಲಾಕಾಂಗ್ರೆಸ್ ಆಗ್ರಹಿಸುತ್ತದೆ. ಲಾಕ್‍ಡೌನ್‍ನಿಂದಾಗಿ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಂಡು ಬಸ್ ಮಾಲಕರು ಅತೀವ ಸಂಕಷ್ಟದಲ್ಲಿದ್ದಾರೆ.ಈ ಹಿನ್ನಲೆಯಲ್ಲಿ ಲಾಕ್‍ಡೌನ್ ಅವಧಿಯತೆರಿಗೆ ವಿನಾಯಿತಿ ನೀಡಿ ಜನತೆಯ ಅನುಕೂಲತೆಗಾಗಿ ಬಸ್‍ಗಳ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (*ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (*ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? Show Full Article Advertisement Next Read: Video: ಕಮಲ ಚಿಹ್ನೆ ಕಳೆದುಕೊಳ್ಳಲಿದೆಯೇ ಬಿಜೆಪಿ? ಸುಪ್ರೀಂ ಕೋರ್ಟ್ ನ್ಯಾಯವಾದಿ ಬ್ರಿಜೇಶ್ ಕಾಳಪ್ಪ ಏನಂತಾರೆ ನೋಡಿ? » Advertisement Recent Posts ಜೆ.ಪಿ ಹೆಗ್ಡೆ ಸಂಸದರಾಗಲಿ. ಕೋಟ ಪರಿಷತ್ ವಿಪಕ್ಷ ನಾಯಕರಾಗಿ ಮುಂದುವರಿಯಲಿ! "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ