Advertisement

'ಕುಂದಾಪುರ ಬ್ಲಾಕ್ ಕಾಂಗ್ರೆಸ್: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ 3ನೇ ದಿನದ ಪ್ರತಿಭಟನೆ'

Advertisement

ಕೋಟೇಶ್ವರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಚ್ ಪಿ ಪೆಟ್ರೋಲ್ ಪಂಪ್ ಕೋಣಿ ಯಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಯಿತು. ಹಿರಿಯ ಕಾಂಗ್ರೆಸ್ ನಾಯಕರಾದ ಕೃಷ್ಣ ದೇವ ಕಾರಂತರು ಮಾತನಾಡಿ ಪೆಟ್ರೋಲ್ ದರ ನಾಟೌಟ್ 100ರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ದೇಶದ ಜನರ ಜೀವನ ಅಸಹನೀಯ ಗೊಳಿಸಿದೆ ಎಂದರು. ಪರೋಕ್ಷವಾಗಿ ಪ್ರಯಾಣ ದರ ಮತ್ತು ಅಗತ್ಯ ವಸ್ತುಗಳಗಳ ಬೆಲೆ ಏರಿಕೆಯಾಗಿ ಜನಸಾಮಾನ್ಯ ಜೇಬಿಗೆ ಕತ್ತರಿಯನ್ನು ಇಟ್ಟಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಸದಸ್ಯ ರಾದ ಅಶ್ವತ್ ಕುಮಾರ್ ಮಾತನಾಡಿ 2014ರ ಚುನಾವಣೆಯಲ್ಲಿ ಬೈಕ್ ಸವಾರ ಯುವ ಜನತೆಯ ಜನತೆಯ ಮತವನ್ನು ಪಡೆದು ಅಧಿಕಾರಕ್ಕೆ ಬಂದ ಕೇಂದ್ರ ಸರಕಾರ "ಅಚ್ಛೇ ದಿನ್" ಭರವಸೆಯನ್ನು ನೀಡಿತ್ತು. ಆದರೆ ಮುಂದಿನ ಏಳು ವರ್ಷಗಳ ಲ್ಲಿ ಇಂಧನ ದರ ತೆರಿಗೆ ಏರಿಕೆಯನ್ನು ಮೂರು ಪಟ್ಟು ಮಾಡಿ ಸುಲಿಗೆಯನ್ನು ಮಾಡುತ್ತಿದೆ ಎಂದರು.ಹಿರಿಯ ನಾಯಕರಾದ ಆನಂದ ಭಂಡಾರಿ ಸಂದರ್ಭೋಚಿತ ವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಮೊಗವೀರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಬ್ಲಾಕ್ ಕಾರ್ಯದರ್ಶಿ ಆಶಾ ಕಾರ್ವಾಲೊ, ಪಂಚಾಯತ್ ಉಪಾಧ್ಯಕ್ಷ ಅಶೋಕ ಭಂಡಾರಿ, , ಅಶೋಕ ಸುವರ್ಣ, ಗಣಪತಿ ಶೇಟ್, ರಾಘವೇಂದ್ರ ಶೆಟ್ಟಿ, ಸೌಮ್ಯ ಮೊಗವೀರ, ಶೀನ ಪೂಜಾರಿ, ಲಾರೆನ್ಸ್ ಡಿಸೋಜ, ಶಿವರಾಯ ದೇವಾಡಿಗ, ನಿತಿನ್ ಡಿಸೋಜ, ಪ್ರವೀಣ್ ಭಂಡಾರಿ, ಮೌರೀಸ್ ಕರ್ವಾಲೋ, ಪಿ ಸುಬ್ರಹ್ಮಣ್ಯ, ಅನಿಲ್ ಭಂಡಾರಿ, ಹ್ಯಾರಿ ಡಿಸೋಜ, ಅಭಿಜಿತ್ ಪೂಜಾರಿ ಹೇರಿಕುದ್ರು, ಸಂತೋಷ ಬರೆಕಟ್ಠು, ವಲೇರಿಯನ್ ಕೋತಾ, ಸ್ಠ್ಯಾನಿ ಇನ್ನಿತರರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ನಾರಾಯಣ ಆಚಾರ್ ಸ್ವಾಗತಿ ನಿರೂಪಿಸಿದರು. ಇದನ್ನೂ ಓದಿ: BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? 1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? 'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement