Advertisement

#Petrol100NotOut : ಕಾಂಗ್ರೆಸ್ ಪ್ರತಿಭಟನೆಯ ಮೂರನೆಯ ದಿನ!

Advertisement

ಸ್ವಾತಂತ್ರ್ಯ ನಂತರ ದೇಶವನ್ನು ಆಳಿದ ಸರಕಾರಗಳು ದೇಶದ ಅಭ್ಯುದಯಕ್ಕಾಗಿ ದುಡಿದಿಲ್ಲ, ಬಿಜೆಪಿಗೆ ಅಧಿಕಾರ ಕೊಟ್ಟರೆ ದೇಶದ ಎಲ್ಲಾ ಪ್ರಜೆಗಳನ್ನು 5 ವರ್ಷಗಳಲ್ಲಿ ಅಗರ್ಭ ಶ್ರೀಮಂತರನ್ನಾಗಿ ಮಾಡುತ್ತೆವೆಂದು ನಂಬಿಸಿ, ಮುಗ್ಧ ಜನರನ್ನು ಭ್ರಮಾ ಲೋಕದಲ್ಲಿ ತೆಲಿಸಿ, ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತ್ರತ್ವದ ಬಿಜೆಪಿ ಸರಕಾರ ನೋಟ್ ಬ್ಯಾನ್ , ಜಿ ಎಸ್ ಟಿ ಯಂತಹ ಅವೈಜ್ಞಾನಿಕ ಮಸೂದೆ ಜಾರಿ ಮಾಡುವ ಜೊತೆಗೆ ಕರೋನಾದಂತಹ ಮಹಾಮಾರಿ ಸಾಂಕ್ರಾಮಿಕ ರೋಗ ಇರುವ ಸಂದರ್ಭದಲ್ಲಿ ಜನತೆ ಆಹಾರ ವಸ್ತು ಖರೀದಿಗೆ ಕಾಸಿಲ್ಲದೆ ಪರದಾಡುತ್ತಿರುವಾಗ ನಿರಂತರ ಡಿಸೇಲ್ ,ಪೆಟೊಲ್‌ ,ಗ್ಯಾಸ್ ದರ ಎರಿಸಿ ತನ್ನನ್ನು ಅಧಿಕಾರ ದಲ್ಲಿ ಕೂರಿಸಿದ ಪ್ರಜೆಗಳನ್ನು ಸಂಕಷ್ಟಕ್ಕೆ ತಂದು ನಿಲ್ಲಿಸಿದ್ದಾರೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಅಪಾದಿಸಿದ್ದಾರೆ. ತೈಲ ಬೆಲೆ ಏರಿಕೆಯ ಕುರಿತಾಗಿ ಕಾಂಗ್ರೆಸ್ ಹಮ್ಮಿಕೊಂಡದ್ದ 3 ನೇ ದಿನದ ಪ್ರತಿಭಟನೆಯ ಪ್ರಯುಕ್ತ ಹುಣ್ಸೆಮಕ್ಕಿ ಇಂಡಿಯಾನ್ ಆಯಿಲ್ ಬಂಕ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಗ್ಯಾಸ್ ಸಿಲಿಂಡರ್ ಗೆ 400 ರೂಪಾಯಿ ಇದ್ದಾಗ 5 ರೂಪಾಯಿ ಹೆಚ್ಚಾದರೂ ರಸ್ತೆ ತಡೆ ಮಾಡುವವರು, ಅದೇ ಗ್ಯಾಸ್ ಸಿಲಿಂಡರ್ ಗೆ 900 ರೂಪಾಯಿ ಆದಾಗಲೂ ಮಾತನಾಡುತ್ತಿಲ್ಲ. ಪೆಟ್ರೋಲ್, ಡೀಸೆಲ್ ಲೀಟರ್ ಗೆ 50 ರೂಪಾಯಿ ಆಸುಪಾಸು ಇದ್ದಾಗ 10 ಪೈಸೆ ಏರಿಕೆಯಾದರೂ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದ ಬಿ ಜೆ ಪಿ ಯವರು ಕೊರೊನಾ ಸಂಕಷ್ಟ ಕಾಲದಲ್ಲಿ ಒಂದೇ ತಿಂಗಳಿಗೆ 19 ಬಾರಿ ಪೆಟ್ರೊಲ್‌ ಡೀಸೆಲ್ ಬೆಲೆ ಏರಿಕೆ ಮಾಡಿ ಲೀಟರ್ ಗೆ 100 ರೂಪಾಯಿ ದಾಟಿದರೂ ಮಾತನಾಡದೆ ಸಮರ್ಥನೆ ಮಾಡುತ್ತಿರುವುದು ದುರದ್ರಷ್ಟಕರ. ತೈಲ ದರ ಏರಿಕೆ ಕಾರಣದಿಂದ ಸಾಗಾಣಿಕೆ ವೆಚ್ಚ ದುಬಾರಿಯಿಂದ ಎಲ್ಲಾ ವಸ್ತುಗಳ ಬೆಲೆ ದುಪ್ಪಟ್ಟಾಗಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು. 2014 ರ ಮೊದಲು ಪೆಟ್ರೊಲ್‌ ಡೀಸೆಲ್ ಗೆ ಕೇಂದ್ರ ಸರ್ಕಾರ ವಿಧಿಸುತ್ತಿದ್ದ ತೆರಿಗೆ ಎಷ್ಟು? ಈಗಿನ ಕೇಂದ್ರ ಸರ್ಕಾರದ ತೆರಿಗೆ ಎಷ್ಟು? ಇನ್ನುವ ಕನಿಷ್ಠ ಜ್ಞಾನ ಇಲ್ಲದ ಬಿ ಜೆ ಪಿ ಯವರು ಇಂದು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುವ ಬದಲು, ಅವರ ಪರ ಮಾತಾಡುವ ಬದಲು ಸರ್ಕರದ ಜನವಿರೋಧಿ ನೀತಿಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ ಎಂದವರು ಖೇದ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಆನಂದ ಮೊಗವೀರ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ , ಯಡಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ ಪೂಜಾರಿ, ದಿನೇಶ ಮೊಗವೀರ , ಆರ್ ಜಿಪಿಆರ್ ಎಸ್ ಅಧ್ಯಕ್ಷ ಸತೀಶ ಜಪ್ತಿ , ಸಂತೋಷ ಕುಮಾರ್ ಶೆಟ್ಟಿ ಬಿದ್ಕಲ್ ಕಟ್ಟೆ ,ಅನಿಲ್‌ ಕುಮಾರ ಶೆಟ್ಟಿ , ಅಜಯ ಶೆಟ್ಟಿ ಗಾವಳಿ ,ಆದರ್ಶ ಗಾವಳಿ,ಅನಂತ ಕುಲಾಲ, ರಘುರಾಮ ಪ್ರಭು , ಆದರ್ಶ ಮೊಳಹಳ್ಳಿ , ಜಯಕರ ಶೆಟ್ಟಿ ದೀಕ್ಷಿತ್ ,ಸಲಾಂ , ಕಿಶೋರ್ ಮತ್ತಿತರು ಉಪಸ್ಥಿತರಿದ್ದರು. ಇದನ್ನೂ ಓದಿ: BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? 1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? 'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement