Advertisement

ಪಾಕಿಸ್ತಾನ, ಬರ್ಮಾ, ಬೂತಾನ್, ಇಂಡೊನೇಶ್ಯದಲ್ಲಿ 50-60 ರೂಪಾಯಿಗೆ ಸಿಗುವ ಪೆಟ್ರೋಲ್‌ಗೆ ಭಾರತದಲ್ಲಿ 100ರೂ ಯಾಕೆ?

Advertisement

ಉಡುಪಿ ಬ್ಲಾಕ್‍ ಕಾಂಗ್ರೆಸ್ ನೇತೃತ್ವದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಿಸಿ ಜನತೆಯನ್ನು ಲೂಟಿಗೈಯುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ಡಯನಾ ಸರ್ಕಲ್ ಬಳಿಯಿರುವ ಶೆಟ್ಟಿ ಪೆಟ್ರೋಲ್ ಬಂಕ್ ಬಳಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‍ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮಾತನಾಡುತ್ತಾ 1 ಲೀಟರ್ ಪೆಟ್ರೋಲ್‍ ಮೂಲಬೆಲೆ 31 ರೂಪಾಯಿ. ಸಂಸ್ಕರಣೆ ವೆಚ್ಚ ಹಾಗೂ ಡೀಲರ್‍ ಕಮಿಷನ್ ಸೇರಿ ಒಟ್ಟು ಕೇವಲ 39 ರೂಪಾಯಿ ಆಗುತ್ತದೆ. ರಾಜ್ಯ ಸರಕಾರದ ವ್ಯಾಟ್ ಹಾಗೂ ಸ್ಥಳೀಯ ತೆರಿಗೆ 25.32 ಹಾಗೂ ಕೇಂದ್ರದ ಅಬಕಾರಿ ಸುಂಕ 35 ರೂಪಾಯಿ ಸೇರಿ ಒಟ್ಟು ಪೆಟ್ರೋಲ್ ಬೆಲೆ ಲೀಟರಿಗೆ 100 ರೂಪಾಯಿಗೂ ಮಿಕ್ಕಿದೆ. ಕೇಂದ್ರದ ನರೇಂದ್ರ ಮೋದಿ ಸರಕಾರದ ಜನವಿರೋಧಿ ನೀತಿಗೆ ದಿಕ್ಕಾರ ಎಂದು ಹೇಳಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್‍ ಕಿಣಿ ಮಾತನಾಡುತ್ತಾ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆ ನಿಗದಿಯಾಗುವುದು ಎಂದು ಹೇಳುತ್ತಾರೆ. ಹಾಗಾದರೆ ಹತ್ತಿರದ ದೇಶಗಳಲ್ಲಿ ಪಾಕಿಸ್ತಾನ, ಬರ್ಮಾ, ಬೂತಾನ್, ಇಂಡೊನೇಶ್ಯದಲ್ಲಿ 50-60 ರೂಪಾಯಿಗೆ ಪೆಟ್ರೋಲ್ ಹೇಗೆ ಸಿಗುತ್ತದೆ ಎಂದು ಪ್ರಶ್ನಿಸಿದರು. ಕೊರೊನಾ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಗಾಯದ ಮೇಲೆ ಬರೆ ಎಳೆದು ಸಂಕಷ್ಟಕ್ಕೆ ದೂಡಿದಂತಾಗಿದೆ ಎಂದುಅಭಿಪ್ರಾಯಪಟ್ಟರು. ಉದ್ಯಾವರ ನಾಗೇಶ್‍ಕುಮಾರ್ ಮತ್ತು ಜ್ಯೋತಿ ಹೆಬ್ಬಾರ್ ಈ ಸಂದರ್ಭದಲ್ಲಿ ಮಾತನಾಡಿದರು. ಈ ಪ್ರತಿಭಟನೆಯಲ್ಲಿ ಜಿಲ್ಲಾಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕುಶಲ್ ಶೆಟ್ಟಿ, ಬಿ. ನರಸಿಂಹ ಮೂರ್ತಿ, ಕಾರ್ಯದರ್ಶಿ, ಜಿಲ್ಲಾ ಕಾಂಗ್ರೆಸ್‍ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಯತೀಶ್‍ಕರ್ಕೇರಾ, ಕೀರ್ತಿ ಶೆಟ್ಟಿ, ಬ್ಲಾಕ್‍ ಉಪಾಧ್ಯಕ್ಷರಾದ ಸದಾಶಿವ ಅಮೀನ್‍ಕಟ್ಟೆಗುಡ್ಡೆ. ನಗರಸಭೆ ವಿರೋಧ ಪಕ್ಷದ ನಾಯಕರಾದ ರಮೇಶ್‍ ಕಾಂಚನ್, ಎಸ್.ಸಿ.ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್, ಮಾಧವ ಬನ್ನಂಜೆ, ಬ್ಲಾಕ್ ಮಹಿಳಾ ಕಾಂಗ್ರೆಸ್‍ ಅಧ್ಯಕ್ಷೆ ಮಮತಾ ಶೆಟ್ಟಿ,ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿಆಚಾರ್ಯ, ಲಕ್ಷ್ಮಣ ಪೂಜಾರಿ, ಉದಯ, ಜೈವೀರ್, ಯಾದವ ಆಚಾರ್ಯ, ಸಂಜಯ ಆಚಾರ್ಯ, ಗಣೇಶ್‍ ದೇವಾಡಿಗ, ಆರ್.ಕೆ. ರಮೇಶ್, ಸುನಿಲ್ ಬೈಲಕೆರೆ, ಯುವ ಕಾಂಗ್ರೆಸ್ ಬ್ಲಾಕ್‍ ಉಪಾಧ್ಯಕ್ಷ ಹಮದ್, ಶ್ರೀನಿವಾಸ ಹೆಬ್ಬಾರ್, ಕೃಷ್ಣ ಹೆಬ್ಬಾರ್ ಮೊದಲಾದವರು ಭಾಗವಹಿಸಿದ್ದರು. ಇದನ್ನೂ ಓದಿ: BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? 1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? 'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement