Advertisement

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ: ಜೂನ್ 11ರಿಂದ 15ರ ತನಕ: ರಾಜ್ಯಾದ್ಯಂತ 5 ಸಾವಿರ ಪೆಟ್ರೋಲ್ ಬಂಕ್‌ಗಳ ಎದುರು ಪ್ರತಿಭಟನೆ

Advertisement

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ರಾಜ್ಯಾದ್ಯಂತ 5 ಸಾವಿರ ಪೆಟ್ರೋಲ್ ಬಂಕ್‌ಗಳ ಎದುರು ನಾಳೆಯಿಂದ ಅಂದರೆ ಜೂನ್ 11ರಿಂದ 15ರ ತನಕ ಪ್ರತಿಭಟನೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಜೂನ್ 11 ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾ ಕೇಂದ್ರದಲ್ಲಿ ಈ ಕುರಿತು ಪ್ರತಿಭಟನೆ ನಡೆಯಲಿದೆ. ಜೂನ್ 12 ರಂದು ಎಲ್ಲಾ ತಾಲೂಕು ಕೇಂದ್ರದಲ್ಲಿ. ಜೂನ್ 13ರಂದು ಎಲ್ಲಾ ಜಿಲ್ಲಾ ಪಂಚಾಯತ್ ಕೇಂದ್ರ ಪ್ರದೇಶದಲ್ಲಿ. ಜೂನ್ 14ರಂದು ಗ್ರಾಮ ಪಂಚಾಯತ್ ಪ್ರದೇಶದಲ್ಲಿ ಹಾಗೂ ಜೂನ್ 15ರಂದು ವಿವಿಧ ಕೇಂದ್ರ ಪ್ರದೇಶಗಳಲ್ಲಿ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ಸಂಸದರು, ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ಎಲ್ಲಾ ಪರಾಜಿತ ಅಭ್ಯರ್ಥಿಗಳು ಭಾಗವಹಿಸುವಂತೆ ಕೋರಿರುತ್ತಾರೆ. ಜಿಲ್ಲಾ ಕಾಂಗ್ರೆಸ್ , ಬ್ಲಾಕ್ ಕಾಂಗ್ರೆಸ್ , ಯುವ ಕಾಂಗ್ರೆಸ್ , ಮಹಿಳಾ ಕಾಂಗ್ರೆಸ್ , ಎನ್‌ಎಸ್‌ಯುಐ , ಕಿಸಾನ್ ಘಟಕ, ಎಸ್‌ಸಿ- ಎಸ್‌ಟಿ ಘಟಕ, ಅಲ್ಪಸಂಖ್ಯಾತ ಘಟಕಗಳು ಪ್ರತ್ಯೇಕ ಪ್ರತ್ಯೇಕವಾಗಿ ವಿವಿದೆಡೆ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಕೋರಿದ್ದಾರೆ. ಈ ಕುರಿತು ಇಂದು ನಡೆದ ಝೂಮ್ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲಿಂ ಅಹಮ್ಮದ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ವಿ.ಆರ್ ಸುದರ್ಶನ್, ಬಿಎಲ್ ಶಂಕರ್, ಐವನ್ ಡಿಸೋಜಾ, ಕೆ.ಬಿ ಕೋಳಿವಾಡ, ಮಿಥುನ್ ರೈ, ಬಿ.ಎಂ ಸಂದೀಪ್, ಕುಸುಮಾವತಿ ಶಿವಳ್ಳಿ, ಸಚಿನ್ ಮೀಗಾ, ಹೆಚ್.ಸಿ ಮಹದೇವಪ್ಪ, ಮೊಹಿದ್ದಿನ್ ಬಾವಾ, ಉಮಾಶ್ರೀ, ನಲ್ಪಾಡ್, ರಕ್ಷಾ ರಾಮಯ್ಯ, ಟಿ.ಬಿ ಜಯಚಂದ್ರ, ಕೆ.ಬಿ ಪ್ರಸನ್ನಕುಮಾರ್, ಆರ್.ವಿ ದೇಶಪಾಂಡೆ, ಬಿ.ಆರ್ ಪಾಟೀಲ್, ಟಿ.ಡಿ ರಾಜೇಗೌಡ, ಬಿ.ನಾಗೇಂದ್ರ, ಹೆಚ್.ಎಂ ರೇವಣ್ಣ, ಬಸವರಾಜ ರಾಯರೆಡ್ಡಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು, ಕೆಪಿಸಿಸಿ ಸೋಶಿಯಲ್ ಮೀಡಿಯಾ ಅಧ್ಯಕ್ಷರಾದ ಬಿ.ಆರ್ ನಾಯ್ಡು ಮುಂತಾದ ಸುಮಾರು 380ಕ್ಕೂ ಹೆಚ್ಚು ನಾಯಕರುಗಳು ಭಾಗವಹಿಸಿದ್ದರು. ಇದನ್ನೂ ಓದಿ: BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? 1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? 'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement