Advertisement

ಚುನಾವಣೆಯಲ್ಲಿ ಮೋದಿ- ಮೋದಿ ಎಂದದ್ದರ ಪರಿಣಾಮ ಜನರ ಬದುಕು ಬೂದಿಯಾಯಿತು: ಸಿದ್ದರಾಮಯ್ಯ ಖೇದ

Advertisement

ಅಗತ್ಯ ವಸ್ತುಗಳ ಬೆಲೆ ಪ್ರತಿದಿನ ಗಗನಕ್ಕೇರುತ್ತಿದೆ, ಪ್ರಧಾನಿ ಮೋದಿ ಯವರಾಗಲೀ, ಮುಖ್ಯಮಂತ್ರಿ ಯಡಿಯೂರಪ್ಪ ರವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ 'ಮೋದಿ ಮೋದಿ' ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕೊರೊನಾದಿಂದ ಸತ್ತವರ ಕುಟುಂಬಕ್ಕೆ ತಲಾ 5ಲಕ್ಷ ಪರಿಹಾರ ಹಾಗೂ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ. ಅಕ್ಕಿ, 10 ಸಾವಿರ ರೂಪಾಯಿ ಕೊಡಿ: ಸಿದ್ದರಾಮಯ್ಯ ಆಗ್ರಹ ರಾಜ್ಯದಲ್ಲಿ ಕೋವಿಡ್ ನಿಂದ 32 ಸಾವಿರ ಜನ ಸತ್ತಿದ್ದಾರೆ. ಅದರಲ್ಲಿ ಬಿಪಿಎಲ್ ಕಾರ್ಡ್ ನವರು 25 ಸಾವಿರ ಮಂದಿ ಇರಬಹುದು, ಎಲ್ಲರಿಗೂ ತಲಾ ರೂ. 5 ಲಕ್ಷ ಪರಿಹಾರ ನೀಡಲು ಒಂದೂವರೆ ಸಾವಿರ ಕೋಟಿ ವೆಚ್ಚವಾಗಬಹುದು. ಅಷ್ಟು ಮಂದಿಗೂ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಿಪಿಎಲ್ ಕುಟುಂಬದವರಿಗೆ 10 ಕೆ.ಜಿ. ಅಕ್ಕಿ, 10 ಸಾವಿರ ರೂಪಾಯಿ ಕೊಡಿ ಎಂದರೆ ಕರ್ನಾಟಕದ ಬಿಜೆಪಿ ಸರ್ಕಾರ ಕೇಳುತ್ತಿಲ್ಲ. ರಾಜ್ಯ ಸರ್ಕಾರದ ಬಜೆಟ್ 2.42 ಲಕ್ಷ ಕೋಟಿ. ಅದರಲ್ಲಿ 15-20 ಸಾವಿರ ಕೋಟಿಯನ್ನ ಬಡವರಿಗೆ ನೀಡಿದ್ದರೆ ಏನೂ ನಷ್ಟವಾಗುತ್ತಿರಲಿಲ್ಲ. ರಾಜ್ಯದ ಬಿಜೆಪಿ ಸರ್ಕಾರ ಘೋಷಿಸಿರುವ ಪುಡಿಗಾಸಿನ ಪ್ಯಾಕೇಜ್ ಯಾರಿಗೆ ಸಿಗುತ್ತೋ? ಬಿಡುತ್ತೋ? ಗೊತ್ತಿಲ್ಲ. ಕೊರೊನಾದಿಂದ ಮೃತರಾದರೆ ಕುಟುಂಬದಲ್ಲಿ ಒಬ್ಬರಿಗೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಸರ್ಕಾರ ಹೇಳಿದೆ. ಆಸ್ಪತ್ರೆಯಲ್ಲಿ ಕುಟುಂಬದ ಒಬ್ಬರ ಚಿಕಿತ್ಸೆಗೆ ಮಾತ್ರ ಹಣ ಪಡೆಯುವರೇ ಎಂದವರು ಪ್ರಶ್ನಿಸಿದ್ದಾರೆ. ಲಸಿಕೆ ಹಾಕಿಸಿಕೊಂಡ ಶೇ.80ರಷ್ಟು ಜನರಿಗೆ ಕೊರೊನಾ ಬರುವುದಿಲ್ಲ. ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಿ: ಸಿದ್ದರಾಮಯ್ಯ ವಿನಂತಿ ಮುಂದಿನ ಸೆಪ್ಟೆಂಬರ್‌- ಅಕ್ಟೋಬರ್ ನಲ್ಲಿ ಮೂರನೇ ಅಲೆ ಬರುವ ನಿರೀಕ್ಷೆ ಇದೆ. ಅಷ್ಟರಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ಕೊಡಬೇಕು. ಲಸಿಕೆ ಹಾಕಿಸಿಕೊಂಡ ಶೇ.80ರಷ್ಟು ಜನರಿಗೆ ಕೊರೊನಾ ಬರುವುದಿಲ್ಲ. ಹೀಗಾಗಿ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು. ಇದನ್ನೂ ಓದಿ: BREAKING NEWS:* ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. * ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? *ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? *1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! *ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! *ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! *ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? *ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? *‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. *‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ *ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) *‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? *ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! *ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! *ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? *ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! *ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? *‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. *ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? *'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! *‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. *ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? *ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ *ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ *ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) *ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ *ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (*ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (*ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement