Advertisement

ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ ಸ್ವಾಮೀಜಿಗಳಿಗೆ ಹಂಚಲಾದ ‘ಕವರ್‌’ ಗಳಲ್ಲಿ ಏನಿತ್ತು? ವೈರಲ್ ಆದ ವಿಡಿಯೊ!

Advertisement

ಕಳೆದ ಒಂದು ವಾರದಿಂದ ಭಿನ್ನಮತೀಯರು ಮತ್ತು ಹೈಕಮಾಂಡ್ ಮಟ್ಟದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಬದಲಾವಣೆಯ ಕುರಿತಾಗಿ ನಡೆಯುತ್ತಿರುವ ಉನ್ನತ ಮಟ್ಟದ ಪ್ರಯತ್ನಗಳ ನಡುವೆ ಮುಖ್ಯಮಂತ್ರಿ ಗಳ ಅಧಿಕೃತ ನಿವಾಸ ಕಾವೇರಿಗೆ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ ಮತ್ತು ಸಿಎಂ ಗೃಹ ಕಚೇರಿ ಕೃಷ್ಣಾಕ್ಕೂ ಹಲವು ಮಠಾಧೀಶರು ಭೇಟಿ ನೀಡಿದ್ದಾರೆ ಅಲ್ಲದೇ ‘ಮುಖ್ಯಮಂತ್ರಿ ಹುದ್ದೆಯಲ್ಲಿ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು; ಅವಧಿ ಪೂರ್ಣಗೊಳಿಸುವ ಮುನ್ನವೇ ಅವರನ್ನು ಪದಚ್ಯುತಿಗೊಳಿಸಿದರೆ ಯಾವುದೇ ಕಾರಣಕ್ಕೂ ನಾವು ಸಹಿಸಲಾರೆವು. ಅಂತಹ ಸಂಧರ್ಭ ಎದುರಾದಲ್ಲಿ ನಾವು ಸಾಮೂಹಿಕವಾಗಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಅವರುಗಳು ಎಚ್ಚರಿಕೆಯ ಧ್ವನಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಈ ಸಂಧರ್ಭದಲ್ಲಿ ಅಲ್ಲಿ ನೆರೆದಿದ್ದ ಸ್ವಾಮೀಜಿಗಳಿಗೆ ಕವರ್(ಲಕೋಟೆ) ಗಳನ್ನು ಹಂಚಲಾಗಿತ್ತು. ಹಾಗೆ ಕವರ್ ಹಂಚಿದ ವಿಡಿಯೊ ಒಂದು ಇದೀಗ ವೈರಲ್ ಆಗತೊಡಗಿದೆ ಆ ವಿಡಿಯೊ ದಲ್ಲಿ ಕೆಲವು ವ್ಯಕ್ತಿಗಳು ಸ್ವಾಮೀಜಿಗಳಿಗೆ ಕವರ್ ಹಂಚುವ ದ್ರಶ್ಯಗಳು ಸೆರೆಯಾಗಿದೆ ಹಾಗೆಯೇ ಆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧಾಭಾಸದ ಚರ್ಚೆ ಕೂಡ ಆರಂಭಗೊಂಡಿದೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸ್ವಾಮೀಜಿಗಳಿಗೆ ಕವರ್ ನಲ್ಲೇನು ಮನವಿಯನ್ನು ನೀಡುತ್ತಾರೆಯೇ? ಹಾಗೆ ಮನವಿ ನೀಡಲು ಸ್ವಾಮೀಜಿಗಳೇನು ಸರ್ಕಾರವೇ? ಅಥವಾ ಅದರಲ್ಲಿ ಯಡಿಯೂರಪ್ಪ ನವರಿಗೆ ಬೆಂಬಲ ನೀಡುವಂತೆ ವಿನಂತಿಸುವ ಮನವಿಯೇ ಇದ್ದಲ್ಲಿ ಅದನ್ನೇಕೆ ಮುಚ್ಚಿದ ಲಕೋಟೆಯಲ್ಲಿ ಅದರಲ್ಲೂ ಬೇರೆಯವರ ಮೂಲಕ ನೀಡುತ್ತಾರೆ? ಒಂದು ವೇಳೆ ಆ ಮೂಲಕವಾಗಿ ಮನವಿಯನ್ನು ನೀಡಿದ್ದು ಹೌದಾದರೆ ಸ್ವತಃ ಯಡಿಯೂರಪ್ಪನವರೇ ಏಕೆ ಅದನ್ನು ನೀಡಲಿಲ್ಲ? ಮುಂತಾದ ಪ್ರಶ್ನೆಗಳನ್ನು ಜನತೆ ಕೇಳತೊಡಗಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಗಳ ಮನೆಯಲ್ಲಿ ಸಾಮೂಹಿಕವಾಗಿ ಹಾಗೂ ಬಹಿರಂಗವಾಗಿ ಈ ರೀತಿಯಲ್ಲಿ ಕವರ್ ಹಂಚಿದ್ದು ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲು ಎಂಬ ಅಭಿಪ್ರಾಯ ಕೂಡಾ ಇದೆ ಹಾಗೆಯೇ ಮುಖ್ಯಮಂತ್ರಿ ಗಳ ನಿವಾಸದಲ್ಲೇ ಅಧಿಕಾರ ದುರುಪಯೋಗವಾಗುತ್ತಿರುವ ಕುರಿತಾಗಿ ಆಕ್ರೋಶ ವ್ಯಕ್ತವಾಗಿದೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement