Advertisement

ಕೋವಿಡ್ ಸೋಂಕಿನಿಂದ ಜನರನ್ನು ರಕ್ಷಿಸಲು ಲಸಿಕೆಯೊಂದೇ ಪರಿಹಾರ; ಡಿಕೆಶಿ

Advertisement

ಕೋವಿಡ್ ಸೋಂಕಿನಿಂದ ಜನರನ್ನು ರಕ್ಷಿಸಲು ಲಸಿಕೆಯೊಂದೇ ಪರಿಹಾರ.ಉಚಿತ ಲಸಿಕೆ ವಿತರಣೆಗೆ ಸರಕಾರ ಆಸಸ್ತಿ ತೋರದಿದ್ದಾಗ ಪಕ್ಷದ ನೆಲೆಯಲ್ಲಿ ಲಸಿಕೆಗಾಗಿ 100 ಕೋಟಿ ನೀಡುವುದಾಗಿ ಹೇಳಿ ಉಚಿತ ಲಸಿಕೆ ಅಭಿಯಾನಕ್ಕೆ ಅವಕಾಶ ನೀಡಬೇಕೆಂದು ಸರಕಾರಕ್ಕೆ ಬೇಡಿಕೆ ಮಂಡಿಸಿದ ನಂತರ ಸರಕಾರ ತಾನೆ ಲಸಿಕೆಯನ್ನು ಉಚಿತವಾಗಿ ನೀಡುವ ಘೋಷಣೆ ಮಾಡಿತು. ಪಕ್ಷದ ಈ ಹೊಕ್ಕೊತ್ತಾಯದಿಂದ ಜನತೆ ಇಂದು ಉಚಿತ ಲಸಿಕೆ ಪಡೆಯುವಂತಾಗಿದೆ ಎಂದು ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್‍ರವರು ಕೋವಿಡ್ ಸಹಾಯ ಹಸ್ತದ ಮಾಹಿತಿ ನೀಡುತ್ತಾ ಹೇಳಿದರು. ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ಆದರೆ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಕೊರತೆ ಕಾಣುತ್ತಿದೆ.ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯವಿರುತ್ತದೆ.ಜನ ಹಣ ಪಾವತಿಸಿ ಲಸಿಕೆ ಖರೀದಿಸುವ ಸನ್ನಿವೇಶ ಸೃಷ್ಟಿಸಲಾಗುತ್ತಿದೆ. ಕೋವಿಡ್ ಲಾಕ್‍ಡೌನ್‍ನಿಂದ ರಾಜ್ಯದಲ್ಲಿ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.ಸರ್ಕಾರ ಘೋಷಿಸಿದ ಆರ್ಥಿಕ ನೆರವು ಅರ್ಹರಿಗೆ ತಲುಪಿಲ್ಲ. ಕಷ್ಟದಲ್ಲಿರುವವರಿಗೆ ಸಹಾಯ ನೀಡಿದರೆ ಜನ ಮರೆಯುವುದಿಲ್ಲ. ಆದರೆ ಅಧಿಕಾರದಲ್ಲಿರುವ ಸರಕಾರ ಅದರಲ್ಲಿ ವೈಫಲ್ ಯಕಂಡಿದೆ.ಆಡಳಿತ ಪಕ್ಷದ ಪದಾಧಿಕಾರಿಗಳಿಗಿಂತ ನಮ್ಮ ಪಕ್ಷದ ಕಾರ್ಯಕರ್ತರು ಕೋವಿಡ್ ಸಂಕಷ್ಟ ಸಮಯದಲ್ಲಿ ಹೆಚ್ಚಿನ ಸಹಾಯ ಮಾಡಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಕಾಂಗ್ರೆಸ್ ಪಕ್ಷ ಪಕ್ಷಾತೀತವಾಗಿ ಸಹಾಯ ಹಸ್ತ ನೀಡಿದೆ ಎಂದರು. ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರಾದ ದ್ರುವ ನಾರಾಯಣ್‍ರವರು ಮಾತನಾಡುತ್ತಾ ಕೊರೊನಾ ಸಂಕಷ್ಟ ಕಾಲದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‍ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‍ರವರ ನೇತೃತ್ವದಲ್ಲಿ ತಂಡ ಕಟ್ಟಿಕೊಂಡು ಅಖಾಡಕ್ಕೆ ಇಳಿದಿತ್ತು.ಅಸಂಘಟಿತ ಬಡವರ ಬೆನ್ನಿಗೆ ನಿಂತಿತ್ತು.ರೈತರಿಗೆ ಬೆಂಬಲ ಬೆಲೆ ಕೊಟ್ಟು ಖರೀದಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಿತ್ತು. ಉಚಿತ ಔಷಧಿ, ಆಹಾರಕಿಟ್ ವಿತರಿಸಿ, ಸಾರಿಗೆ ನೌಕರರ ಬೆನ್ನಿಗೆ ನಿಂತಿತ್ತು ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‍ ಅಧ್ಯಕ್ಷರಾದ ಅಶೋಕ್‍ಕುಮಾರ್‍ಕೊಡವೂರು ಅವರು ಸ್ವಾಗತಿಸಿ ಪ್ರಸ್ತಾವನೆಗೈದರು. ಸಭೆಯಲ್ಲಿ ಎ.ಐ.ಸಿ.ಸಿ. ಕಾರ್ಯದರ್ಶಿಗಳಾದ ಪಿ.ವಿ. ಮೋಹನ್, ಮಾಜಿ ಸಚಿವರುಗಳಾದ ವಿನಯಕುಮಾರ್ ಸೊರಕೆ ಮತ್ತು ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.ಜಿಲ್ಲಾಕಾಂಗ್ರೆಸ್‍ ಉಪಾಧ್ಯಕ್ಷರಾದ ರಾಜು ಪೂಜಾರಿಯವರು ಕಾರ್ಯಕ್ರಮ ನಿರ್ವಹಿಸಿ, ವಕ್ತಾರ ಭಾಸ್ಕರ್‍ರಾವ್‍ಕಿದಿಯೂರು ಧನ್ಯವಾದವಿತ್ತರು. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement