Advertisement

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಜನ ಸಾಮಾನ್ಯರನ್ನು ಲೂಟಿಗೈಯುತ್ತಿವೆ: ಸಿದ್ದರಾಮಯ್ಯ ಆಕ್ರೋಶ

Advertisement

►►ಇದನ್ನೂ ಓದಿ: ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತನ್ನನ್ನು ಆರಿಸಿ ಕಳಿಸಿರುವ ಕರ್ನಾಟಕಕ್ಕೆ ತಾನೇ ಮಾಡಿರುವ ಅನ್ಯಾಯವನ್ನು ಮುಚ್ಚಿಹಾಕಲು ವಾಸ್ತವಾಂಶವನ್ನು ತಿರುಚಿ ರಾಜ್ಯದ ಜನತೆಯನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ. ಪ್ರಜ್ಞಾವಂತ ಕನ್ನಡಿಗರಿಗೆ ಈ ಮೋಸವನ್ನು ಅರ್ಥಮಾಡಿಕೊಳ್ಳುವ ಜಾಣ್ಮೆ ಇದೆ.2020-21ರ ರಾಜಸ್ವ ಕೊರತೆ ಮತ್ತು ತೆರಿಗೆಯಲ್ಲಿ ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾದ ಪಾಲಿನಲ್ಲಿ ಆಗಿರುವ ಅನ್ಯಾಯವನ್ನು ಸರಿದೂಗಿಸಲು 15ನೇ ಹಣಕಾಸು ಆಯೋಗ ರಾಜ್ಯ್ಕಕೆ ರೂ.5495 ಕೋಟಿಯ ವಿಶೇಷ ಅನುದಾನವನ್ನು ಶಿಫಾರಸು ಮಾಡಿತ್ತು. ನಿರ್ಮಲಾ ಸೀತಾರಾಮನ್ ಆ ಅನುದಾನಕ್ಕೆ ಕಲ್ಲು ಹಾಕಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ►►ಇದನ್ನೂ ಓದಿ: ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ಇದನ್ನೂ ಓದಿ: ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಕೇಂದ್ರದಿಂದ ಬರುವ ತೆರಿಗೆ ಪಾಲು ರೂ.31,180 ಕೋಟಿ ಎಂದು ಶಿಫಾರಸು ಮಾಡಿತ್ತು. 2020-21ರ ಕರ್ನಾಟಕದ ಬಜೆಟ್ ನಲ್ಲಿ ಈ ಪಾಲನ್ನು ರೂ.28.591ಕೋಟಿಗೆ ನಿಗದಿಪಡಿಸಲಾಗಿತ್ತು. ಕೊನೆಗೆ ಪರಿಷ್ಕೃತ ಅಂದಾಜಿನಲ್ಲಿ ತೆರಿಗೆ ಪಾಲನ್ನು ರೂ.20,053 ಕೋಟಿಗೆ ಇಳಿಕೆ ಮಾಡಲಾಗಿತ್ತು. ಈ ಕಾರಣಕ್ಕಾಗಿಯೇ ರಾಜ್ಯಕ್ಕೆ ವಿಶೇಷ ಅನುದಾನದ ಅಗತ್ಯ ಹೆಚ್ಚಿತ್ತು. ರಾಜ್ಯದ ಬಿಜೆಪಿ ಸರ್ಕಾರವೇ 2020-21ರ ಸಾಲಿನ ರಾಜಸ್ವ ಕೊರತೆ ರೂ.19,485 ಎಂದು ಪರಿಷ್ಕರಿಸಿದ್ದರೂ, ಹಣಕಾಸು ಖಾತೆಯಂತ ಜವಾಬ್ದಾರಿ ಸ್ಥಾನದಲ್ಲಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಅದು ಮಿಗತೆಯಾಗಿ ಹೇಗೆ ಕಾಣಿಸಿದೆ ಎನ್ನುವುದನ್ನು ಅವರೇ ರಾಜ್ಯದ ಜನತೆಗೆ ವಿವರಣೆ ನೀಡಬೇಕಾಗುತ್ತದೆ. ಕೇವಲ ವಿಶೇಷ ಅನುದಾನದಲ್ಲಿ ಮಾತ್ರವಲ್ಲ ಜಿಎಸ್ ಟಿ ತೆರಿಗೆ ಪರಿಹಾರದಲ್ಲಿ ಕೂಡಾ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ನಷ್ಟ ಸರಿದೂಗಿಸಲು ರಾಜ್ಯ ಸರ್ಕಾರ ಸಾಲದ ಮೊರೆ ಹೋಗಬೇಕಾಯಿತು. ಹೀಗಿದ್ದರೂ ರಾಜ್ಯದ ಮುಖ್ಯಮಂತ್ರಿಗಳಾಗಲಿ, ಬಿಜೆಪಿ ಸಂಸದರಾಗಲಿ ಈ ಅನ್ಯಾಯದ ವಿರುದ್ಧ ಸಣ್ಣ ವಿರೋಧದ ದನಿಯನ್ನು ಎತ್ತದೆ ರಾಜ್ಯಕ್ಕೆ ದ್ರೋಹ ಎಸಗಿದ್ದಾರೆ ಎಂದವರು ಹೇಳಿದರು. ►►ಇದನ್ನೂ ಓದಿ: ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ರಾಜ್ಯ ಹೇರಿರುವ ತೆರಿಗೆ ಕಾರಣ ಎಂಬ ಹಸಿಸುಳ್ಳನ್ನು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಾಸ್ತವದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಹೇರಿರುವ ಅಬಕಾರಿ ತೆರಿಗೆಯೇ ಬೆಲೆ ಏರಿಕೆಗೆ ಕಾರಣವಾಗಿದೆ. ಅಬಕಾರಿ ಸುಂಕವನ್ನು ಡೀಸೆಲ್ ಮೇಲೆ ಲೀಟರಿಗೆ ರೂ.3.45ರಿಂದ ರೂ.31.84ಕ್ಕೆ ಮತ್ತು ಪೆಟ್ರೋಲ್ ಮೇಲೆ ರೂ.9.21ರಿಂದ ರೂ.32.98ಕ್ಕೆ ಏರಿಸಲಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ರಾಜ್ಯ ಕಾಂಗ್ರೆಸ್ ನಿರಂತರವಾಗಿ ಪ್ರತಿಭಟಿಸುತ್ತಾ ಬಂದಿದೆ. ರಾಜ್ಯದ ಬಿಜೆಪಿ ನಾಯಕರು ಈ ಅನ್ಯಾಯವನ್ನು ಪ್ರತಿಭಟಿಸದಿರುವುದು ಮಾತ್ರವಲ್ಲ ಪರೋಕ್ಷವಾಗಿ ಕರ್ನಾಟಕ್ಕೆ ಆಗಿರುವ ಅನ್ಯಾಯವನ್ನು ಬೆಂಬಲಿಸುತ್ತಿದ್ದಾರೆ ಎಂದವರು ಕಿಡಿ ಕಾರಿದ್ದಾರೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement