Advertisement

ಕೋವಿಡ್ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಲು ಹಿಂದೇಟು ಹಾಕಿದ ಜನವಿರೋಧಿ ಕೇಂದ್ರ ಸರಕಾರ : ಭಾಸ್ಕರ್ ರಾವ್ ಕಿದಿಯೂರು

Advertisement

ಕೋವಿಡ್ ನಿರ್ವಹಣೆಯ ವೇಳೆ ಕೇಂದ್ರ ಸರಕಾರದ ಕಾರ್ಯ ನಿರ್ವಹಣೆಯಲ್ಲಿ ಸ್ಪಷ್ಟತೆಯಿಲ್ಲದೆ ಎಲ್ಲಾ ಸಮಸ್ಯೆಗಳಿಗೂ ನ್ಯಾಯಾಲಯವೇ ಮಧ್ಯ ಪ್ರವೇಶಿಸಿ ಪರಿಹಾರ ಕಲ್ಪಿಸುವಂತಾಗಿದೆ.ಎರಡನೇ ಅಲೆಯಲ್ಲಿ ಸರಕಾರದ ನಿಲುವಿನಿಂದಾಗಿ ಆದ ಅವ್ಯವಸ್ಥೆಯನ್ನು ಸರಿ ದಾರಿಗೆ ತರಲು ಕೋರ್ಟ್‍ಗಳು ನೀಡಿದ ಆದೇಶಗಳು ಹೆಚ್ಚಿನ ಮಹತ್ವ ನೀಡಿವೆ ಎಂಬುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಉಚಿತ ಲಸಿಕೆ ಹಂಚಿಕೆ ಬಗ್ಗೆ ಕೇಂದ್ರ ಮೀನ ಮೇಷ ಎಣಿಸಿದಾಗ ಸುಪ್ರೀಂಕೋರ್ಟು ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿ ದೇಶದ ಸ್ಥಿತಿಯು ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ. ಆಮ್ಲಜನಕ ಪೂರೈಕೆ, ಅಗತ್ಯ ಔಷಧ ಹಾಗೂ ಲಸಿಕೆ ವಿತರಣೆ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಕೂಡಲೇ ಕೋರ್ಟಿನ ಮುಂದಿಡುವಂತೆ ಆದೇಶಿಸಿತ್ತು. ಸುಪ್ರೀಂಕೋರ್ಟ್‍ನಿಂದ ತರಾಟೆಗೆ ಒಳಗಾದ ಬಳಿಕವೇ ಕೇಂದ್ರ ಸರಕಾರತನ್ನ ನೀತಿಯನ್ನು ಬದಲಿಸಿಕೊಂಡು ಲಸಿಕೆ ಖರೀದಿಸಿ ವಿತರಿಸುವ ಹೇಳಿಕೆ ನೀಡಿದ್ದು. ಈಗ ಪುನರಪಿ ಕೋವಿಡ್ ಸೋಂಕಿನಿಂದ ತಮ್ಮವರನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಆರ್ಥಿಕ ನೆರವು ನೀಡಲು ಕೇಂದ್ರ ತನ್ನ ಅಸಹಾಯಕತೆ ವ್ಯಕ್ತಪಡಿಸಿದಾಗ ವಿಪತ್ತು ನಿರ್ವಹಣಾ ಕಾಯಿದೆ ಅಡಿ ಆರ್ಥಿಕ ಸಂಪನ್ಮೂಲಗಳಿಗೆ ಅನುಗುಣವಾಗಿ ಸಂತ್ರಸ್ತರಿಗೆ ಪರಿಹಾರ ನೀಡುವುದು ಕಡ್ಡಾಯ ಎಂದು ನ್ಯಾಯಾಲಯ ಆದೇಶಿಸಿದೆ. ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಈಗಾಗಲೇ 4 ಲಕ್ಷ ಜನರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಲವಾರು ಜನರು ತಮ್ಮ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ಕೆಲವರು ನಿರ್ಗತಿಕರಾಗಿದ್ದಾರೆ.ಈ ಸಂಕಟದ ಸಮಯದಲ್ಲಿ ಜನರ ನೆರವಿಗೆ ಧಾವಿಸಲೇ ಬೇಕಾದ ಅನಿವಾರ್ಯತೆ ಕೇಂದ್ರ ಸರಕಾರಕ್ಕೆಇದೆ. ಸರಕಾರವು ತನ್ನ ವ್ಯಾಪಾರಿ ಮನೋಭಾವವನ್ನು ಬಿಟ್ಟುಜನರ ಸಂಕಷ್ಟಕ್ಕೆ ಸ್ಪಂದಿಸಬೇಕಾಗಿದೆ. ಸರಕಾರದ ಕೋವಿಡ್‍ ಕಾರ್ಯನಿರ್ವಹಣೆಯಲ್ಲಿ ಸ್ಪಷ್ಟತೆಯಿಲ್ಲದೆ ಪ್ರತಿಯೊಂದು ಹಂತದಲ್ಲಿಯೂ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಕೇಂದ್ರ ಸರಕಾರ ತನ್ನ ಹೊಣೆಗಾರಿಕೆಯಿಂದ ಜಾರಿಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸುವ ಮನಸ್ಥಿತಿಯನ್ನೇ ಕಳೆದುಕೊಂಡ ಜನವಿರೋಧಿ ಸರಕಾರವಾಗಿದೆ ಎಂದುಉಡುಪಿ ಜಿಲ್ಲಾಕಾಂಗ್ರೆಸ್ ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು ಕೋವಿಡ್ ಸಂತ್ರಸ್ತರಿಗೆ ಪರಿಹಾರಧನ ವಿತರಿಸಲು ಹಿಂದೇಟು ಹಾಕಿದ ಕೇಂದ್ರ ಸರಕಾರದ ನಿಲುವಿಗೆ ಪ್ರತಿಕ್ರಿಸಿದ್ದಾರೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement