Tag: Siddaramaiah

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ 100 ಕಿ.ಮೀಟರ್ ಪಾದಯಾತ್ರೆಯ ಸಮಾರೋಪ
ಉಡುಪಿ ರಾಜ್ಯ

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ 100 ಕಿ.ಮೀಟರ್ ಪಾದಯಾತ್ರೆಯ ಸಮಾರೋಪ

ಕೇಂದ್ರದ ನರೇಂದ್ರ ಮೋದಿ ಹಾಗೂ ರಾಜ್ಯದ ಯಡಿಯೂರಪ್ಪ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ವಿರುದ್ಧ ಹಾಗೂ ರೈತವಿರೋಧಿ ಕೃಷಿ ಮಸೂದೆಗಳ […]

ಅವಿಭಜಿತ ದ.ಕ ಜಿಲ್ಲೆಯ ಸೌಹಾರ್ಧತೆ ನಾಶವಾಗಿದ್ದರೆ ಅದಕ್ಕೆ ಆರ್.ಎಸ್.ಎಸ್- ಬಿಜೆಪಿಯೇ ಕಾರಣ: ಸಿದ್ದರಾಮಯ್ಯ
ಉಡುಪಿ ರಾಜ್ಯ

ಅವಿಭಜಿತ ದ.ಕ ಜಿಲ್ಲೆಯ ಸೌಹಾರ್ಧತೆ ನಾಶವಾಗಿದ್ದರೆ ಅದಕ್ಕೆ ಆರ್.ಎಸ್.ಎಸ್- ಬಿಜೆಪಿಯೇ ಕಾರಣ: ಸಿದ್ದರಾಮಯ್ಯ

ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು […]

“ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು” ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದ  ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ!
ರಾಜ್ಯ ರಾಷ್ಟ್ರೀಯ

“ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು” ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ!

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ನಡೆಸಲಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದು […]

2021: ಕೆಪಿಸಿಸಿಗೆ ಸಂಘರ್ಷ ಹಾಗೂ ಸಂಘಟನೆಯ ವರ್ಷ- ಡಿ.ಕೆ ಶಿವಕುಮಾರ್ ಘೋಷಣೆ.
ರಾಜ್ಯ

2021: ಕೆಪಿಸಿಸಿಗೆ ಸಂಘರ್ಷ ಹಾಗೂ ಸಂಘಟನೆಯ ವರ್ಷ- ಡಿ.ಕೆ ಶಿವಕುಮಾರ್ ಘೋಷಣೆ.

2021ನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಘಟನೆ ಹಾಗೂ ಸಂಘರ್ಷದ ವರ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಕೆಪಿಸಿಸಿ ವತಿಯಿಂದ […]

ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ: ಅತೀಹೆಚ್ಚು ಸ್ಥಾನ ಪಡೆದ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ಎರಡನೆಯ ಸ್ಥಾನಕ್ಕೆ?
ರಾಜ್ಯ

ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ: ಅತೀಹೆಚ್ಚು ಸ್ಥಾನ ಪಡೆದ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ಎರಡನೆಯ ಸ್ಥಾನಕ್ಕೆ?

ಡಿಸೆಂಬರ್ 22 ಮತ್ತು 27ರಂದು ರಾಜ್ಯದಾದ್ಯಂತ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶದ ವಿವರಗಳು ಪ್ರಕಟವಾಗಿದ್ದು ವಿಜೇತ ಅಭ್ಯರ್ಥಿಗಳು ಇದೀಗ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಮೀಸಲಾತಿಯ ನಿರೀಕ್ಷೆಯಲ್ಲಿ […]

ಮೋದಿ ಸರ್ಕಾರದ ರೈತವಿರೋಧಿ ಕೃಷಿ ಕಾಯ್ದೆಗಳ ಪರ ನಿಲ್ಲಲಿದೆಯೇ ಸ್ವಯಂಘೋಷಿತ ಮಣ್ಣಿನ ಮಕ್ಕಳ ಪಕ್ಷ ಜೆಡಿಎಸ್?
ಸಂಪಾದಕೀಯ

ಮೋದಿ ಸರ್ಕಾರದ ರೈತವಿರೋಧಿ ಕೃಷಿ ಕಾಯ್ದೆಗಳ ಪರ ನಿಲ್ಲಲಿದೆಯೇ ಸ್ವಯಂಘೋಷಿತ ಮಣ್ಣಿನ ಮಕ್ಕಳ ಪಕ್ಷ ಜೆಡಿಎಸ್?

ಕೃಷಿ ಕ್ಷೇತ್ರವನ್ನು ಕಾರ್ಪೋರೆಟ್ ದೊರೆಗಳ ಕೈಗೊಪ್ಪಿಸುವ, ಭವಿಷ್ಯದಲ್ಲಿ ರೈತರ ಮಕ್ಕಳನ್ನು ಕಾರ್ಪೋರೆಟ್ ದೊರೆಗಳ ಗುಲಾಮರನ್ನಾಗಿಸುವ ಗುಪ್ತ ಕಾರ್ಯಸೂಚಿ ಹೊಂದಿರುವ ಹಾಗೂ ಸಂಸತ್ತಿನಲ್ಲಿ ಸಮರ್ಪಕವಾದ ಚರ್ಚೆಗೆ ಅವಕಾಶ ನೀಡದೇ […]

ಆತ್ಮಹತ್ಯೆ ಮಾಡಿಕೊಳ್ಳುವ ಅಸಹಾಯಕ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ್ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡಿರುವ ನೀವುಗಳು ಹೇಡಿಗಳು
ರಾಜ್ಯ

ಆತ್ಮಹತ್ಯೆ ಮಾಡಿಕೊಳ್ಳುವ ಅಸಹಾಯಕ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ್ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡಿರುವ ನೀವುಗಳು ಹೇಡಿಗಳು

ಆತ್ಮಹತ್ಯೆ ಮಾಡಿಕೊಳ್ಳುವ ಅಸಹಾಯಕ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ್ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡವರು ಹೇಡಿಗಳು. ಅನ್ನ ಕೊಡುವ ರೈತರನ್ನು ನಿಂದಿಸಿ ಉಂಡಮನೆಗೆ ದ್ರೋಹ ಬಗೆಯುವ ನಿಮಗೆ ಒಂದು […]

‘ಸಿದ್ದರಾಮಯ್ಯನವರನ್ನು ಆರೆಸ್ಸೆಸ್ ಕಚೇರಿಗೆ ಆಹ್ವಾನಿಸಿದ ಸಿ.ಟಿ ರವಿಗೆ  ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಂವಿಧಾನದ ಪಾಠ ಆಲಿಸುವಂತೆ ಕರೆಕೊಟ್ಟ ಕರ್ನಾಟಕ ಕಾಂಗ್ರೆಸ್’
ರಾಜ್ಯ

‘ಸಿದ್ದರಾಮಯ್ಯನವರನ್ನು ಆರೆಸ್ಸೆಸ್ ಕಚೇರಿಗೆ ಆಹ್ವಾನಿಸಿದ ಸಿ.ಟಿ ರವಿಗೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಂವಿಧಾನದ ಪಾಠ ಆಲಿಸುವಂತೆ ಕರೆಕೊಟ್ಟ ಕರ್ನಾಟಕ ಕಾಂಗ್ರೆಸ್’

ಬಿಜೆಪಿ, ಆರೆಸ್ಸೆಸ್‌ಗಳು ಮೂಲಭೂತವಾಗಿ ಸಂವಿಧಾನ ವಿರೋಧಿ. ಅವುಗಳು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತವೆ: ಸಿದ್ದರಾಮಯ್ಯ ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ವಿಚಾರವಾಗಿ […]

ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳಿವೆ, ಯಡಿಯೂರಪ್ಪ ಸರ್ಕಾರ ಅವುಗಳ ಅಭಿವೃದ್ಧಿಗೂ ಪ್ರಾಧಿಕಾರ ರಚನೆ ಮಾಡಲಿ: ಸಿದ್ದರಾಮಯ್ಯ
ರಾಜ್ಯ

ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳಿವೆ, ಯಡಿಯೂರಪ್ಪ ಸರ್ಕಾರ ಅವುಗಳ ಅಭಿವೃದ್ಧಿಗೂ ಪ್ರಾಧಿಕಾರ ರಚನೆ ಮಾಡಲಿ: ಸಿದ್ದರಾಮಯ್ಯ

ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳು ಇನ್ನೂ ಇವೆ, ಅವುಗಳ ಅಭಿವೃದ್ಧಿಗೂ ಯಡಿಯೂರಪ್ಪ ಸರ್ಕಾರ ಪ್ರಾಧಿಕಾರ ರಚನೆ ಮಾಡಲಿ. ಮತ ಓಲೈಕೆ ಕಾರಣಕ್ಕಾಗಿ ಯಾವುದೋ ಒಂದು ಸಮುದಾಯಕ್ಕೆ ಹೆಚ್ಚಿನ […]

ಆರ್‌ಆರ್ ನಗರದ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಾರಣ: ಸಿದ್ದರಾಮಯ್ಯ.
ರಾಜ್ಯ

ಆರ್‌ಆರ್ ನಗರದ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಾರಣ: ಸಿದ್ದರಾಮಯ್ಯ.

‘ನಿನ್ನೆ ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ […]