Advertisement

ಯಾವುದೇ ಸಂಘರ್ಷಕ್ಕೆ ಅವಕಾಶ ಕೊಡದೆ ಕ್ರೀಡಾ ಮನೋಭಾವದಿಂದ ಚುನಾವಣೆ ನಡಸುವಂತೆ ಯುವ ಕಾಂಗ್ರೆಸ್ ಆಭ್ಯರ್ಥಿಗಳಿಗೆ ಕರೆಕೊಟ್ಟ ಡಿಕೆಶಿ!

Advertisement

ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಯ ಮೂಲಕವೇ ಆಗಬೇಕು ಎಂಬ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ನಿರ್ದೇಶನದ ಮೆರೆಗೆ ಇದೀಗ ಚುನಾವಣೆ ನಡೆಯುತ್ತಿದೆ. ನಾನು ಆ ನಿರ್ಧಾರವನ್ನು ಸ್ವಾಗತಿಸಿತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯುವ ನಾಯಕರನ್ನು ಗುರುತಿಸಬೇಕು, ಬೆಳೆಸಬೇಕು ಎಂಬ ಗುರಿಯನ್ನು ಪಕ್ಷ ಹೊಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಯಾವುದೇ ಸಂಘರ್ಷಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಚುನಾವಣೆ ನಡೆಸುವಂತೆ ಹಾಗೂ ಮತದಾನದಲ್ಲಿ ಪಾಲ್ಗೊಳ್ಳುವಂತೆ, ಕೆಪಿಸಿಸಿ ಯ ಅಧ್ಯಕ್ಷನಾಗಿ ತಾನು ಎಲ್ಲಾ ಸ್ಪರ್ಧಿಗಳನ್ನು ಸಮಾನವಾಗಿ ನೋಡುತ್ತೇನೆ. ಯಾರದ್ದೇ ಸೋಲು, ಗೆಲುವಿನಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಯುವ ಕಾಂಗ್ರೆಸ್ ‌ನ ರಾಜ್ಯ, ಜಿಲ್ಲಾ ಹಾಗೂ ಬ್ಲಾಕ್ ವ್ಯಾಪ್ತಿಯ ಅಭ್ಯರ್ಥಿಗಳಿಗೆ ಹಾಗೂ ಯುವ ಮತದಾರರಿಗೆ ಕರೆ ನೀಡಿದ ಅವರು ಚುನಾವಣೆಯಲ್ಲಿ ಸೋಲು ಗೆಲುವು ಸಹಜ, ಸ್ಪರ್ಧಿಸಿದವರೆಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಸೋಲು ಗೆಲುವನ್ನು ಕ್ರೀಡಾ ಮನೋಭಾವದಿಂದ ತಗೆದುಕೊಳ್ಳುವಂತೆ ವಿಡಿಯೋ ಮೂಲಕ ಕರೆ ನೀಡಿದ್ದಾರೆ. ಆ ಕುರಿತಾದ ವಿಡಿಯೋಗಾಗಿ ಈ ಕೆಳಗಿನ 'ಕನ್ನಡ media' ಯೂಟ್ಯೂಬ್ ಚಾನಲ್ subscribe ಮಾಡಿ. __________________________________ ►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement