Advertisement

ಪೆರ್ಡೂರಿನಿಂದ -80 ಬಡಗುಬೆಟ್ಟು ತನಕ ನಡೆದ 'ಜನಧ್ವನಿ' ಪಾದಯಾತ್ರೆ

Advertisement

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಜಾರಿಗೊಳಿಸಿದ ರೈತ ವಿರೋಧಿ ಭೂ ಮಸೂದೆ ತಿದ್ದುಪಡಿ ಕಾಯ್ದೆˌ ಕಾರ್ಮಿಕ ಕಾಯ್ದೆ ತಿದ್ದುಪಡಿˌ ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ, ಅಡುಗೆ ಅನಿಲ, ಪೆಟ್ರೋಲ್ ಡಿಸೇಲ್ ಹಾಗೂ ದಿನ ನಿತ್ಯದ ಬಳಕೆಯ ವಸ್ತುಗಳ ಬೆಲೆ ಏರಿಕೆಗಳ ವಿರುದ್ಧ ಜನಜಾಗ್ರತಿ ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ನೇತೃತ್ವದಲ್ಲಿ ಇಂದು ಪೆರ್ಡೂರಿನಿಂದ -80 ಬಡಗುಬೆಟ್ಟು ತನಕ ನಡೆದ 'ಜನಧ್ವನಿ' ಪಾದಯಾತ್ರೆ ಕಾರ್ಯಕ್ರಮದ ವಿಡಿಯೋ. ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಹರೀಶ್ ಕಿಣಿ, ಪ್ರಖ್ಯಾತ್ ಶೆಟ್ಟಿ, ಎಂ.ಎ ಗಫೂರ್, ನವೀನ್ ಚಂದ್ರ ಶೆಟ್ಟಿ, ರಾಜ್‌ಶೇಖರ್ ಕೋಟ್ಯಾನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಯತೀಶ್ ಕರ್ಕೆರಾ ಮುಂತಾದವರು ಉಪಸ್ಥಿತರಿದ್ದರು. __________________________________ ►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG-) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement