ರಮೇಶ್ ಜಾರಕಿಹೊಳಿ ಅವರ ಮನೆ ರೇಡ್ ಮಾಡಿದ್ದಾರಾ? ಅವರ ಮತ್ತು ಸಂತ್ರಸ್ತ ಯುವತಿಯ ಮಧ್ಯೆ ಯಾವ ರೀತಿಯ ಸಂಬಂಧ ಇತ್ತು ಎಂಬ ಬಗ್ಗೆ ತನಿಖೆ ನಡೆದಿದೆಯಾ?ಸಿಡಿ ಹೆಸರಿನಲ್ಲಿ ಕೋಟಿಗಟ್ಟಲೆ ವ್ಯವಹಾರ ನಡೆದಿದೆ, ಬ್ಲಾಕ್ ಮೇಲ್ ಮಾಡಲಾಗಿದೆ ಎಂಬ ಆರೋಪಗಳಿವೆ. ಹಾಗಾಗಿ ಈ ಪ್ರಕರಣವನ್ನು ಐಟಿ, ಇಡಿ, ಸಿಬಿಐ ತನಿಖೆಗೆ ವಹಿಸಬೇಕಲ್ಲವೇ?
ಈ ವಿಡಿಯೋ ನೋಡಿ ಮತ್ತು ಕನ್ನಡ ಮೀಡಿಯಾ ಡಾಟ್ ಕಾಮ್ ಯೂಟ್ಯೂಬ್ ಚಾನಲ್ subscribe ಮಾಡಿ.
__________________________________
►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ ಆರ್.ಜಿ-) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com