ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ರವರ ನೇತೃತ್ವದಲ್ಲಿ ಚಂಡಮಾರುತ ದಿಂದ ಉಡುಪಿ ಜಿಲ್ಲೆಯ ಕಾಪು ಪರಿಸರದಲ್ಲಿ ಆದ ದುಷ್ಪರಿಣಾಮಗಳ ವೀಕ್ಷಣೆಯನ್ನು ಮಾಡಿ ಜಿಲ್ಲಾಧಿಕಾರಿಯವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಹಾಯ ಅಗತ್ಯವಿದ್ದರೆ ಸಿದ್ಧವಿದ್ದೇವೆ ಎಂದು ತಿಳಿಸಲಾಯಿತು. ಸ್ಥಳೀಯರಿಗೆ ಸಾಂತ್ವಾನ ಹಾಗೂ ಧೈರ್ಯ ತುಂಬಲಾಯಿತು.