Advertisement

ಮನುವಾದಿಗಳ ನೇತೃತ್ವದ ಬಿಜೆಪಿ ಕೇವಲ ಏಳು ವರ್ಷಗಳ ಅವಧಿಯಲ್ಲಿ ಶೂದ್ರರ ಆರ್ಥಿಕತೆಯನ್ನು ಸರ್ವ ನಾಶಗೊಳಿಸಿತು: ಪ್ರಕಾಶ್ಚಂದ್ರ ಶೆಟ್ಟಿ ಆರೋಪ.

Advertisement

ಮನುವಾದಿಗಳ ನೇತೃತ್ವದ ಬಿಜೆಪಿಗರಿಗೆ ಮನುವಾದವು ಮನುವ್ಯಾದಿಯಾಗಿ ಪರಿಣಮಿಸಿದೆ. ಆ ಮನುವಾದವು ಕಳೆದ ಏಳು ವರ್ಷಗಳ ಬಿಜೆಪಿ ಆಡಳಿತದಲ್ಲಿ ಮುಖ್ಯವಾಗಿ ಈ ದೇಶದ ಶೂದ್ರರನ್ನು ಆರ್ಥಿಕವಾಗಿ ದರಿದ್ರರನ್ನಾಗಿ ಮಾಡಿದೆ. ಶೂದ್ರರು ಎಂದರೆ ದುಡಿಯುವ ವರ್ಗ. ಕೊರೊನಾ ಸಮಯದಲ್ಲಿ ಜನರ ಕೈ ಹಿಡಿದದ್ದು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡು ಯೋಜನೆಗಳಾಗಿವೆ. ಅವುಗಳೆಂದರೆ ಮೊದಲನೆಯದಾಗಿ ಉದ್ಯೋಗ ಖಾತ್ರಿ ಯೋಜನೆ ಆದರೆ ಎರಡನೆಯದಾಗಿ ಆಹಾರ ಭದ್ರತಾ ಯೋಜನೆಗಳಾಗಿವೆ. ಕೇಂದ್ರ ಸರ್ಕಾರ ಎರಡೆರಡು ತಿಂಗಳ ರೇಷನ್ ನೀಡಲು ಕಾರಣವಾದದ್ದು ಆಹಾರ ಭದ್ರತಾ ಕಾಯ್ದೆ ಆಗಿದೆ. ಇದನ್ನು ಕಾಂಗ್ರೆಸಿಗರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕಾಂಗ್ರೆಸ್ ನಾಯಕ ಪ್ರಕಾಶ್ ಚಂದ್ರ ಶೆಟ್ಟಿ ಹೇಳಿದ್ದಾರೆ. ಅವರು ಬೈಂದೂರಿನಲ್ಲಿ ನಡೆದ 'ಬೆಲೆ ಏರಿಕೆ ವಿರುದ್ಧದ ಮತ್ತು ಕೊರೊನಾ ತಡೆಯುವಲ್ಲಿ ಹಾಗೂ ಲಸಿಕೆ ನೀಡುವಲ್ಲಿನ ಬಿಜೆಪಿ ಸರ್ಕಾರಗಳ ವೈಫಲ್ಯಗಳ ವಿರುದ್ಧ' ನಡೆದ ಜನಾಗ್ರಹ ಅಂದೋಲನ ಪ್ರತಿಭಟನೆಯಲ್ಲಿ ಮಾತನಾಡಿದರು. ಪ್ರಕಾಶ್‌ಚಂದ್ರ ಶೆಟ್ಟಿಯವರ ಮಾತುಗಳನ್ನು ಆಲಿಸಲು ಈ ಕೆಳಗಿನ 'ಕನ್ನಡ ಮೀಡಿಯಾ ಡಾಟ್ ಕಾಂ' ನ ಯೂಟ್ಯೂಬ್ ಚಾನಲ್ ಲಿಂಕ್ ಕ್ಲಿಕ್ ಮಾಡಿ.‌ ಈ ಸಂಧರ್ಭದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಮಾಜಿ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಅಡಿಕೆಕೊಡ್ಲು ಉದಯ ಕುಮಾರ್ ಶೆಟ್ಟಿ, ಕೆರಾಡಿ ಪ್ರಸನ್ನ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ನ ಶೇಖರ ಪೂಜಾರಿ, ಪ್ರಶಾಂತ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (*ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (*ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement