Advertisement

ಕಾರ್ಕಳ ಕಾಂಗ್ರೆಸ್: ಪೆಟ್ರೋಲ್ ಬೆಲೆ ರೂಪಾಯಿ ನೂರಕ್ಕೇರಿಕೆ ಖಂಡಿಸಿ ಪ್ರತಿಭಟನೆ.

Advertisement

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ, ಕಾಂಗ್ರೆಸ್ ಐ.ಟಿ ಸೆಲ್, ಕಾಂಗ್ರೆಸ್ ಸೇವಾದಳ ಮತ್ತು ಕುಕ್ಕುಂದೂರು ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಕಾರ್ಕಳ ಜೋಡುರಸ್ತೆಯ ನಡಿಮಾರ್ ಪೆಟ್ರೋಲ್ ಪಂಪ್ ಮುಂಬಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು. ಕೊರೋನಾ ಸಂಕಷ್ಟದ ಈ ದುರಂತ ಸನ್ನಿವೇಶದಲ್ಲಿ ದೇಶದ ಜನ ಆಹಾರ, ಔಷಧಿಗಾಗಿ ಪರದಾಡುತಿದ್ದು ಸರಕಾರದ ಸಹಾಯದ ನಿರೀಕ್ಷೆಯಲ್ಲಿದ್ದಾರೆ.ಆದರೆ ಆಳುವ ಸರಕಾರಗಳು ಇವು ಯಾವುದರ ಪರಿವೆಯೂ ಇಲ್ಲದೆ ಅವೈಜ್ಞಾನಿಕ ರೀತಿಯಲ್ಲಿ ತೆರಿಗೆ ವಿಧಿಸಿ, ಇಂಧನದ ಬೆಲೆ ಲೀಟರಿಗೆ 100 ರೂ.ಗಡಿದಾಟಿಸಿ ಆಹಾರ ಔಷದಿಗಳ ಬೆಲೆ ಏರಿಕೆಗೆ ಕಾರಣರಾಗಿ ಜನರ ಬದುಕನ್ನು ವ್ಯವಸ್ಥಿತ ರೀತಿಯಲ್ಲಿ ಸುಲಿಗೆ ಮಾಡುತ್ತಿವೆ. ಇದೊಂದು ನಿರ್ಲಜ್ಜ ಸರಕಾರ ಎಂದು ಜಿಲ್ ಲಾಕಾಂಗ್ರಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದ್ದಾರೆ. ವಿವರಗಳಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ, ಕನ್ನಡ ಮೀಡಿಯಾ ಡಾಟ್ ಕಾಂ ಯೂಟ್ಯೂಬ್ ಚಾನಲ್ ಸಬ್ಸ್‌ಕ್ರೈಬ್ ಮಾಡಿ: ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್, ಸೇವಾದಳದ ಅಧ್ಯಕ್ಷರಾದ ಸುಶಾಂತ್ ಸುಧಾಕರ್ ರವರು ಮಾತನಾಡಿದರು. ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಕೋಟ್ಯಾನ್ ರಾಜ್ಯ ಕಿಸಾನ್ ಸಮಿತಿಯ ಕಾರ್ಯದರ್ಶಿ ಉದಯ ವಿ ಶೆಟ್ಟಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕ್ಯಾಸ್ಟಲಿನೊ ಕುಕ್ಕುಂದೂರು ಸ್ಥಾನೀಯ ಸಮಿತಿಯ ಅಧ್ಯಕ್ಷ ಥೋಮಸ್ ಮಸ್ಕರೇನಸ್ ಬ್ಲಾಕ್ ಕಾಂಗ್ರೆಸ್ S.C-S.T ಸಮಿತಿಯ ಅಧ್ಯಕ್ಷರಾದ ಅಣ್ಣಪ್ಪ ನಕ್ರೆ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಅಸ್ಲಾಂ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ ಜಿಲ್ಲಾ ಕಾಂಗ್ರೆಸ್ ನ ಶಿರಿಯಣ್ಣ ಶೆಟ್ಟಿ ಕಾನೂನು ಸಮಿತಿಯ ಅಧ್ಯಕ್ಷರಾದ ರೆಹಮತ್ತುಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ನಯನ್ ಇನ್ನ , ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷ ಪ್ರಕಾಶ್ ಪೂಜಾರಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಆರೀಫ್ ಕಲ್ಲೊಟ್ಟೆ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಕೃಷ್ಣ ವಿ ಶೆಟ್ಟಿ ಪ್ರದೀಪ್ ಶೆಟ್ಟಿ ಪುರಸಭಾ ಸದಸ್ಯರಾದ ಅಶ್ಫಾಕ್ ಅಹಮದ್ ಪ್ರತಿಮಾ ರೆಹಮತ್ ವಿನ್ನಿ ಬೊಲ್ಟ್ ಮೆಂಡೊನ್ಸಾ ಹರಿಶ್ ಕುಮಾರ್ ಸೋಮನಾಥ್ ನಾಯ್ಕ್ ಪುರಸಭಾ ಮಾಜಿ ಸದಸ್ಯರಾದ ರಾಜೇಶ್ ಕಲ್ಲೊಟ್ಟೆ ನವೀನ್ ದೇವಾಡಿಗ ಸುನಿಲ್ ಕೋಟ್ಯಾನ್ ಅಜೆಕಾರು ಸ್ಥಾನೀಯ ಸಮಿತಿಯ ಅಧ್ಯಕ್ಷರಾದ ರಾಮಣ್ಣ ಶೆಟ್ಟಿ ಮತ್ತು ಪದಾಧಿಕಾರಿಗಳು ಅಜೆಕಾರು ಸ್ಥಾನೀಯ ಸಮಿತಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಆಸ್ಟಿನ್ ಮತ್ತು ಪದಾಧಿಕಾರಿಗಳು ಮಹಿಳಾ ಕಾಂಗ್ರೆಸ್ಸಿನ ಶೋಭಾ ಆಂಬಾ ಪ್ರಸಾದ್ ಅನಿತಾ ಫ್ರಾನ್ಸಿಸ್ ಕುಕ್ಕುಂದೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ನಗರ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಸೇವಾದಳದ ಸದಸ್ಯರು, ದಯಾನಂದ ನಾಯಕ್ ದುರ್ಗಾ, ಪ್ರಶಾಂತ್ ಕೆರ್ವಾಶೆ ಸುನಿಲ್ ಕುಮಾರ್ ಭಂಡಾರಿ ಶಶಿಧರ್ ಶ್ಯಾಮ್ ಹೇಮಂತ್ ಆಚಾರ್ಯ ಪ್ರಕಾಶ್ ಆಚಾರ್ಯ ಕುಂಟಾಡಿ ಕೃಷ್ಣ ಹೆಗ್ಡೆ ಫೆಲಿಕ್ಸ್ ಮನೋಜ್ ಜೋಡುರಸ್ತೆ ಹರ್ಷಾ ಕೆ ಶೆಟ್ಟಿ ರಾಜೇಂದ್ರಪ್ರಸಾದ್ ರಾಜೇಂದ್ರ ದೇವಾಡಿಗ ರಾಧಾಕೃಷ್ಣ ಹಿರ್ಗಾನ ಹುಸೇನ್ ಬಂಗ್ಲೆಗುಡ್ಡೆ ಮುಷ್ತಾಕ್ ಅಹ್ಮದ್ ಪಟೇಲ್, ಜಾವೇದ್ ನ್ಯಾಯವಾದಿಗಳಾದ ಶರೀಫ್ ಅಜೆಕಾರ್ ಬ್ಲಾಕ್ ಕಾಂಗ್ರೆಸ್ ಐ.ಟಿ ಸೆಲ್ ಅಧ್ಯಕ್ಷರಾದ ಸತೀಶ್ ಕಾರ್ಕಳ ಮುಂತಾದವರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಂಗೇರ ಸ್ವಾಗತಿಸಿ ಸೇವಾದಳದ ಅಧ್ಯಕ್ಷರಾದ ಸುಶಾಂತ್ ಸುಧಾಕರ್ ರವರು ಧನ್ಯವಾದವಿತ್ತರು. ಇದನ್ನೂ ಓದಿ: BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? 1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? 'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement