ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ತಪ್ಪಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್ ಎಸ್ ಯುಐ ಘಟಕದ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಮನವಿಯ ಪೂರ್ಣಪಾಠ ಇಂತಿದೆ: ಮಾನ್ಯರೆ, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ , ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಡೊನೇಶನ್ ಹಾವಳಿ ಆರಂಭಗೊಂಡಿದ್ದು ,ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಡೊನೇಶನ್ ನೀಡುವಂತೆ ಪಾಲಕರಿಗೆ ಕರೆಗಳು, ಸಂದೇಶಗಳು ಬರುತ್ತಿವೆ.
ಕೋರೊನಾ ಲಾಕ್ ಡೌನ್ ಆಗಿರುವುದರಿಂದ ಎಲ್ಲರೂ ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ. ಖಾಸಗಿ ಶಾಲಾ ಕಾಲೇಜಿನ ಶುಲ್ಕ ಭರಿಸುವುದು ಕಷ್ಟ ಪರಿಸ್ಥಿತಿಯಾಗಿದ್ದು , ರಾಜ್ಯ ಸರ್ಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೂಡಲೇ ಆದೇಶ ಹೊರಡಿಸಿ ಸರ್ಕಾರ ನಿಗದಿಪಡಿಸುವ ಅತ್ಯಂತ ಕಡಿಮೆ ಶುಲ್ಕ ತೆಗೆದುಕೊಳ್ಳಬೇಕು ಎಂದು ಸೂಚಿಸಬೇಕು. ಖಾಸಗಿ ಶಾಲಾ ಕಾಲೇಜುಗಳಿಗೆ ವಿವಿಧ ರೀತಿಯಲ್ಲಿ ಅನೇಕ ವಿನಾಯಿತಿಗಳನ್ನು ಸರ್ಕಾರದಿಂದ ನೀಡಲಾಗಿದೆ . COVID ಪರಿಸ್ಥಿತಿ ಇರುವುದರಿಂದ ಖಾಸಗಿ ಶಾಲಾ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ನೀಡಿದಲ್ಲಿ ಲಕ್ಷಾಂತರ ಬಡವರಿಗೆ ಅನುಕೂಲ ಜತೆಗೆ ಮಾಡಿದಂತೆ ಆಗುತ್ತದೆ ಮಾಡಿದಂತೆ ಆಗುತ್ತದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ತಪ್ಪಿಸಲು ತಾವುಗಳು ಜಿಲ್ಲಾಡಳಿತದ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರ ನಿಗದಿಪಡಿಸಿರುವ ಶುಲ್ಕ ಪಡೆಯುವಂತೆ ನಿರ್ದೇಶನ ನೀಡಲು ಮುಂದಾಗಬೇಕು. ಖಾಸಗಿ ಶಾಲಾ ಕಾಲೇಜುಗಳು ಪಾಲಕರಿಗೆ ಕಿರುಕುಳ ನೀಡುವುದನ್ನು ತಪ್ಪಿಸಬೇಕು ಹಾಗೂ ಪೋಷಕರ ಮೇಲೆ ಶುಲ್ಕ ಕಟ್ಟುವಂತೆ ಒತ್ತಡ ಹೇರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.
ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಬಾಲಾಜಿ , ನಗರ ಅಧ್ಯಕ್ಷ ವಿಜಯ್ , ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್ ,ಯುವ ಕಾಂಗ್ರೆಸ್ ಮುಖಂಡ ಮಧುಸೂದನ್ , ಗಿರೀಶ್ .ಡಿ.ರೈ , ಸಂದೇಶ , ಅನಿಲ್ ಆಚಾರ್ ಮುಂತಾದ ಯುವ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ:
BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com