Advertisement

ಬಸ್ ಟಿಕೇಟು ದರ ಏರಿಕೆ ಜನ ಸಾಮಾನ್ಯರ ಸುಲಿಗೆ; ಉಡುಪಿ ಬ್ಲಾಕ್ ಕಾಂಗ್ರೆಸ್ ಖಂಡನೆ

Advertisement

'ಕೋವಿಡ್-19 ಲಾಕ್‌ಡೌನ್ ಮೊದಲು ಖಾಸಗಿ ಬಸ್ ಟಿಕೇಟು ದರ 13 ರೂಪಾಯಿ ಇದ್ದದ್ದು ಮೊದಲ ಅಲೆ ನಂತರ 50% ಪ್ರಯಾಣಿಕರಿಗೆ ಅವಕಾಶ ನೀಡಿ ಕೊರೊನಾ ಮಾರ್ಗಸೂಚಿ ಅನುಸರಿಸಿ ಬಸ್ ಓಡಿಸಿದಾಗ 20 ರೂಪಾಯಿಯಾಯಿತು. ಲಾಕ್‌ಡೌನ್ ಸಡಿಲ ಆದಾಗಲೂ ಇಂಧನ ಬೆಲೆ ಏರಿಕೆಯ ನೆಪವೊಡ್ಡಿ ಯಾವುದೇ ಬಸ್‌ನವರೂ ಟಿಕೇಟು ದರವನ್ನು ಪೂರ್ವದರಕ್ಕೆ ಇಳಿಸಲಿಲ್ಲ. ಈಗ ಕೋವಿಡ್ 19 ಎರಡನೇ ಅಲೆಯ ಲಾಕ್‌ಡೌನ್ ಸಡಿಲಿಕೆ ಆದಾಗ ಪುನಃ 50% ಪ್ರಯಾಣಿಕರಿಗೆ ಬಸ್‌ನಲ್ಲಿ ಅವಕಾಶ ನೀಡುವ ಮಾರ್ಗಸೂಚಿ ಅನುಸರಿಸುವಾಗ ಶೇ.25 ಟಿಕೇಟು ದರ ಹೆಚ್ಚಿಸುವ ಸರಕಾರದ ನಿರ್ಧಾರವನ್ನು ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಜನಸಾಮಾನ್ಯರ ಸುಲಿಗೆ' ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಖಂಡಿಸಿದೆ. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? 'ಕೆಲವೇ ತಿಂಗಳುಗಳಲ್ಲಿ 2 ಬಾರಿ ಬಸ್ ಟಿಕೇಟು ದರ ಏರಿಸುವುದು ಕಾನೂನು ಪ್ರಕಾರ ಸರಿಯೇ ? ಕಳೆದೆರಡು ವರ್ಷದಿಂದ ಖಾಸಗಿ ಬಸ್‌ಗಳ ದರ ಸುಮಾರು 100% ಜಾಸ್ತಿಯಾದ ಹಾಗಾಗುತ್ತದೆ. 13 ರೂಪಾಯಿ ಇದ್ದ ದರ ರೂ. 20 ಆಗಿ ಈಗ ರೂ. 25 ಆಗುವ ಸಾಧ್ಯತೆ ಇದೆ. ಬಸ್‌ನ ಮಾಲಿಕರಿಂದ ತೆರಿಗೆ ಪಡೆಯುವಾಗ ಅದರಲ್ಲಿ ನಿರ್ದಿಷ್ಟ ಮೊಬಲಗನ್ನು ಕಾದಿರಿಸಿ ಪ್ರಕೃತಿ ವಿಕೋಪ ಯಾ ಇಂಧನ ಬೆಲೆ ಮಿತಿ ಮೀರಿದಾಗ ಬಳಸುವ ಡೀಸೆಲ್‌ಗೆ ಸಬ್ಸಿಡಿ ನೀಡಿ, ಸರಕಾರ ಸಹಾಯ ಮಾಡಬೇಕು. ಅಲ್ಲದೆ 2 ಲಾಕ್‌ಡೌನ್ ಅವಧಿಯಲ್ಲಿ ಕಟ್ಟಬೇಕಾದ ತೆರಿಗೆಯನ್ನು ಸರಕಾರ ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಲಾಕ್‌ಡೌನ್ ಅವಧಿಯ ಬಸ್‌ನ ಸಾಲದ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಬೇಕು. ಬಸ್‌ನ ಚಾಲಕರು ಹಾಗೂ ನಿರ್ವಾಹಕರು ಸಂಕಷ್ಟದಲ್ಲಿರುವ ಅವರ ಖಾತೆಗೆ ಕನಿಷ್ಠ 10,000 ರೂಪಾಯಿಯನ್ನು ಸರಕಾರ ವರ್ಗಾಯಿಸ ಬೇಕು' ಎಂದು' ಕಾಂಗ್ರೆಸ್ ಆಗ್ರಹಿಸಿದೆ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? 'ಬಸ್ ಮಾಲಕರಿಗೆ, ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಸರಕಾರ ಯಾವುದೇ ಆರ್ಥಿಕ ನೆರವು ನೀಡದೇ 2 ಲಾಕ್‌ಡೌನ್ ಮುಕ್ತಾಯದ ಸಂದರ್ಭದಲ್ಲಿಯೂ ಬಸ್ ದರ ಏರಿಸುವ ಮೂಲಕ ಪೆಟ್ರೋಲ್ ಗ್ಯಾಸ್, ದಿನಸಿ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರ ಸುಲಿಗೆ ಮಾಡುತ್ತಿದೆ' ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕೆರೆ, ಉಪಾಧ್ಯಕ್ಷರಾದ ಸದಾಶಿವ ಅಮೀನ್ ಕಟ್ಟೆಗುಡ್ಡೆ, ನಗರಸಭೆಯ ವಿರೋಧ ಪಕ್ಷದ ನಾಯಕರಾದ ರಮೇಶ್ ಕಾಂಚನ್, ನಗರಸಭಾ ಸದಸ್ಯರಾದ ವಿಜಯ ಪೂಜಾರಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ್ ಭಂಡಾರ್ಕಾರ್, ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಮಾಜಿ ನಗರಸಭಾ ಸದಸ್ಯರುಗಳಾದ ಶಶಿರಾಜ್ ಕುಂದರ್, ಸುಕೇಶ್ ಕುಂದರ್ ಖಂಡಿಸಿದ್ದಾರೆ. ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ►►ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement