Advertisement

ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಪೋಲಿಸ್ ದೌರ್ಜನ್ಯ ಖಂಡನೀಯ: ಕೊಡವೂರು

Advertisement

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಾರ್ಕಳ ಹಿರ್ಗಾನದ ರಾಧಾಕೃಷ್ಣ ನಾಯಕ್ ಎಂಬವರನ್ನು ಒಂದು ವರ್ಷದ ಹಿಂದಿನ ಸುಳ್ಳು ಕೇಸನ್ನೇ ಕಾರಣವಾಗಿಸಿಕೊಂಡು, ಠಾಣೆಗೆ ಕರೆಸಿ ಅಮಾನುಷ ರೀತಿಯಲ್ಲಿ ಗಂಭೀರ ಹಲ್ಲೆ ನಡೆಸಿರುವ ಕಾರ್ಕಳ ನಗರಠಾಣೆಯ ಸಬ್‍ ಇನ್ಸ್‍ಪೆಕ್ಟರ್‍ರವರ ವರ್ತನೆ ಖಂಡನೀಯವಾಗಿದ್ದು ಅವರನ್ನು ಕೂಡಲೆ ಅಮಾನಾತುಗೊಳಿಸಬೇಕು ಎಂದು ಉಡುಪಿ ಜಿಲ್ಲಾಕಾಂಗ್ರೆಸ್‍ ಅಧ್ಯಕ್ಷ ಅಶೋಕ್‍ಕುಮಾರ್‍ಕೊಡವೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಂದು ವರ್ಷದ ಹಿಂದೆ ರಾಧಾಕೃಷ್ಣ ನಾಯಕ್‍ರವರ ಹೆಸರಲ್ಲಿ ಫೇಸ್‍ಬುಕ್ಕಿನಲ್ಲಿ ನಕಲಿ ಖಾತೆ ಸೃಷ್ಠಿ ಮಾಡಿದೇಶದ ಸೈನಿಕರ ಬಗ್ಗೆ ಅವಹೇಳನಕಾರಿ ಬರಹ ಹಾಕಿ ಸಾಮಾಜಿಕಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ಅವರು ಸಂಬಂಧಪಟ್ಟ ಸೈಬರ್‍ಕ್ರೈಮ್ ವಿಭಾಗಕ್ಕೆದೂರು ಸಲ್ಲಿಸಿದ್ದರು. ಆದರೆ ಕಾರ್ಕಳ ನಗರಠಾಣಾಧಿಕಾರಿ ನಕಲಿ ಖಾತೆ ಸೃಷ್ಠಿಸಿ ಸೈನಿಕರಿಗೆ ಅವಹೇಳನ ಮಾಡಿದವರನ್ನು ಹುಡುಕಿ ಶಿಕ್ಷಿಸದೆ ದೂರುದಾರನನ್ನೇ ಠಾಣೆಗೆ ಕರೆಸಿ ಹಲ್ಲೆ ನಡೆಸಿರುವುದರ ಹಿಂದೆ ವ್ಯವಸ್ಥಿತ ಪಿತೂರಿ ಅಡಗಿದೆ. ಈ ನೆಲೆಯಲ್ಲಿಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ದೌರ್ಜನ್ಯದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ನಮ್ಮಅಮಾಯಕ ಕಾರ್ಯಕರ್ತನಿಗೆ ನ್ಯಾಯಒದಗಿಸ ಬೇಕು. ಇಲ್ಲವಾದಲ್ಲಿ ಈ ಬಗ್ಗೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸುವುದು ಅನಿವಾರ್ಯವಾದೀತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement