ಗ್ರಾಮೀಣ ಪರಿಸರದ ಬಡ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಲ್ಲಿ ಪೌಷ್ಠಿಕತೆ ಹೆಚ್ಚಿಸುವ ಗುರಿಯೊಂದಿಗೆ ಅಂಗನವಾಡಿ ಕೇಂದ್ರಗಳಿಗೆ ಮಾತೃಪೂರ್ಣ ಯೋಜನೆಯಡಿಯಲ್ಲಿ ರಾಜ್ಯ ಸರಕಾರ ಕೊಡಮಾಡುತ್ತಿದ್ದ ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹಸ್ತಕ್ಷೇಪ ನಡೆಸಲು ಒಪ್ಪಿಕೊಂಡು, ಮಾಸಿಕ ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಟಿವಿ ಮಾಧ್ಯಮವೊಂದರ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗ ಗೊಂಡಿದ್ದು, ಆ ನೆಲೆಯಲ್ಲಿ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸೂಕ್ತ ತನಿಕೆಗೆ ಅವಕಾಶ ಮಾಡಿಕೊಡ ಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.
ಚಿತ್ರ ಕೃಪೆ: ಗೂಗಲ್
ರಕ್ಷಣಾ ಇಲಾಖೆಯ ಟೆಂಡರ್ ಪ್ರಕ್ರಿಯೆಯೊಂದರಲ್ಲಿ ಸಮತಾ ಪಕ್ಷದ ಜಯಾ ಜೆಟ್ಲಿ ಹಸ್ತಕ್ಷೇಪವನ್ನು ಗುರಿಯಾಗಿರಿಸಿ, 2001ರಲ್ಲಿ ಅಂದಿನ ಪ್ರಧಾನಿ ದಿ. ವಾಜಪೇಯಿ ಸರಕಾರದ ಆಡಳಿತಾವದಿಯಲ್ಲಿ ನಡೆದ ಟೆಹಲ್ಕಾ ಕುಟುಕು ಕಾರ್ಯಾಚರಣೆಯನ್ನೇ ಮಾನದಂಡವನ್ನಾಗಿರಿಸಿ, ಈ ಹಗರಣದ ಸೂಕ್ತ ತನಿಕೆ ಆಗಬೇಕು. ಬಡಮಕ್ಕಳ ಮತ್ತು ಮಹಿಳೆಯರ ಅನ್ನಕ್ಕೆ ಕನ್ನ ಹಾಕುವವರಿಗೆ ಸರಿಯಾದ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಮಾಜಿ ಮುಖ್ಯ ಮಂತ್ರಿ ಸಿದ್ಧರಾಮಯ್ಯನವರ ಆಡಳಿತದ ಅವದಿಯಲ್ಲಿ ಜಾರಿಗೆ ಬಂದಿದ್ದ ಈ ಜನಪರ ಯೋಜನೆಯಡಿಯಲ್ಲಿ ಅಂಗನವಾಡಿಗಳ ಮೂಲಕ ಹಾಲಿನೊಂದಿಗೆ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಅಂದು ವಿರೋಧ ಪಕ್ಷವಾಗಿದ್ದ ಬಿಜೆಪಿ ಧರ್ಮದ ನೆಲೆಗಟ್ಟಿನಲ್ಲಿ ಇದನ್ನು ವಿರೋಧಿಸುತ್ತ ಬಂದಿತ್ತು. ಇಂದು ಅದೇ ಪಕ್ಷದ ಸಚಿವೆಯೊಬ್ಬರು ಅದೇ ಮೊಟ್ಟೆಯಲ್ಲಿ ಹಣ ದೋಚಲು ನೋಡಿ, ಭ್ರಷ್ಠಾಚಾರಕ್ಕೆ ಕೈ ಚಾಚಿ, ಯೋಜನೆ ಯನ್ನು ಕುಲಗೆಡಿಸುತ್ತಿರುವುದು , ಸರಕಾರದ ಜನಪರ ಚಿಂತನೆಯ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?