ಕರ್ನಾಟಕ ರಾಜ್ಯ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಹಿರಿಯರು ಲಸಿಕೆ ಪಡೆದುಕೊಳ್ಳುವಂತೆ ಶಾಲಾ ಮಕ್ಕಳು ವಿಡಿಯೋ ಮೂಲಕ ಒತ್ತಾಯಿಸುವ, ಅದರ ಅನಿವಾರ್ಯತೆಯ ಕುರಿತು ವಿವರಿಸುವ #VaccinateKarnataka ಸ್ಪರ್ಧೆಯ ಕೆಲ ವಿಜೇತ ಮಕ್ಕಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು ಕರೆ ಮಾಡಿ ಉತ್ತಮ ಸಂದೇಶ ನೀಡುವ ಕ್ರಿಯಾತ್ಮಕವಾದ ವಿಡಿಯೋ ಮಾಡುವ ಮೂಲಕ ಉತ್ತಮ ಸಂದೇಶ ನೀಡಿದಕ್ಕಾಗಿ ಅಭಿನಂದನೆ ಹೇಳಿದರು ಮತ್ತು ಈ ಕುರಿತು ಮಾತನಾಡುತ್ತಾ 'ವಯಸ್ಕರು ಲಸಿಕೆ ಪಡೆಯುವಂತೆ ಪ್ರೇರೇಪಿಸುವ ಮೂಲಕ ಮಕ್ಕಳು ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಇವರ ಕಾರ್ಯ ಶ್ಲಾಘನೀಯ' ಎಂದು ಅವರು ಹೇಳಿದ್ದಾರೆ.
►►ಇದನ್ನೂ ಓದಿ: ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
ಸ್ಪರ್ಧೆಯ ವಿವರ ಇಂತಿದೆ: 1)ಇದರಲ್ಲಿ ಎಲ್ಲಾ ವಿಧ್ಯಾರ್ಥಿಗಳು ಭಾಗವಹಿಸಲು ಅವಕಾಶ ಒದಗಿಸಲಾಗಿತ್ತು. 2) ಲಸಿಕೆ ಹಾಕಿಸಿಕೊಳ್ಳುವುದರ ಅಗತ್ಯತೆಯ ಕುರಿತು ಮೊಬೈಲ್ ಮೂಲಕ ಒಂದರಿಂದ ಎರಡು ನಿಮಿಷಗಳ ವಿಡಿಯೋ ಮಾಡಿ ಆ ವಿಡಿಯೋವನ್ನು ಜೂನ್ 17ರಿಂದ- ಜುಲೈ 1ರ ಒಳಗಾಗಿ www.vaccinatekarnataka.com
ವೆಬ್ಸೈಟ್ ಗೆ ಅಪ್ಲೋಡ್ ಮಾಡುವ ಅವಕಾಶ ನೀಡಲಾಗಿತ್ತು 3) ತಮ್ಮದೇ ಶೈಲಿಯಲ್ಲಿ, ವಿಶಿಷ್ಠವಾಗಿ ವಿಡಿಯೋ ಮಾಡಿದ ಹಾಗೂ ಉತ್ತಮ ಸಂದೇಶ ಹೊಂದಿದ ನೂರು ವಿಧ್ಯಾರ್ಥಿಗಳಿಗೆ ಆಂಡ್ರಾಯ್ಡ್ ಟ್ಯಾಬ್ಗಳ ಬಹುಮಾನ ಘೋಷಿಸಲಾಗಿತ್ತು. ಈ ಕುರಿತು ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದ್ದು ರಾಜ್ಯಾದ್ಯಂತ ಸಾವಿರಾರು ಮಕ್ಕಳು ತಮ್ಮ ವಿಶಿಷ್ಟ ಪ್ರತಿಭೆಯನ್ನು ಮೆರೆದಿದ್ದರು. ಇದೀಗ ಸ್ಪರ್ದೆಯ ಅವಧಿ ಮುಗಿದಿದ್ದು ಉತ್ತಮವಾಗಿ ಮೂಡಿ ಬಂದ ವಿಡಿಯೋ ಗಳಿಗೆ ಆಯ್ಕೆ ಸಮಿತಿಯ ಮೂಲಕ ಬಹುಮಾನವನ್ನು ಅಖೈರುಗೊಳಿಸಿ, ವಿತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
►►ಇದನ್ನೂ ಓದಿ:‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
ಆ ಕುರಿತಾದ ವಿಡಿಯೋ ನೋಡಲು ಈ ಕೆಳಗಿನ 'ಕನ್ನಡ ಮೀಡಿಯಾ ಡಾಟ್ ಕಾಂ' ಯೂಟ್ಯೂಬ್ ಚಾನಲ್ ನ ಲಿಂಕ್ ಕ್ಲಿಕ್ ಮಾಡಿ ಮತ್ತು ನಮ್ಮ ಚಾನಲ್ ಸಬ್ಸ್ಕ್ರೈಬ್ ಮಾಡಿ.
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?