Advertisement

ಆಸ್ಕರ್ ಭೇಟಿಯಾಗಲು ಮಂಗಳೂರಿಗೆ ಆಗಮಿಸಿದ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ

Advertisement

ನಾಲ್ಕು ದಿನಗಳ ಹಿಂದೆ ಬೆಳಗ್ಗಿನ ಯೋಗಾಭ್ಯಾಸದ ವೇಳೆ ಆಯ ತಪ್ಪಿ ಬಿದ್ದು ಇದೀಗ ಮಂಗಳೂರಿನ ಯನಪೋಯ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಅಲ್ಲಂ ವೀರಭದ್ರಪ್ಪ ಮುಂತಾದವರು ಗುರುವಾರ ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅವರುಗಳು ಆಸ್ಕರ್ ರವರ ಚಿಕಿತ್ಸೆ ನೀಡುತ್ತಿರುವ ಹಿರಿಯ ವೈಧ್ಯರ ತಂಡದ ಜೊತೆ ಅವರ ಆರೋಗ್ಯಸ್ಥಿತಿಯ ಗಂಭೀರತೆಯ ಕುರಿತು, ಚಿಕಿತ್ಸೆ ಕುರಿತಾದ ಮುಂದಿನ ನಡೆಯ ಕುರಿತು ಮಾತುಕತೆ ನಡೆಸಿದರು. ಇದೇ ಸಂಧರ್ಭದಲ್ಲಿ ಆಸ್ಕರ್ ಪತ್ನಿ ಬ್ಲೋಸಂ ಫರ್ನಾಂಡೀಸ್ ಮತ್ತಿತರ ಕುಟುಂಬ ವರ್ಗಕ್ಕೆ ದೈರ್ಯ ತುಂಬುವ ಮಾತುಗಳನ್ನು ಆಡಿದರು. ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಮಾಜಿ ಶಾಸಕರಾದ ಮೊಯಿದ್ದೀನ್, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, ದ‌.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು.ಆರ್ ಸಭಾಪತಿ ಮತ್ತಿತರ ನಾಯಕರು ಹಾಜರಿದ್ದರು. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement