ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರ ಸಂತ್ರಸ್ಥೆಗೆ ನ್ಯಾಯ ಒದಗಿಸಬೇಕಾಗಿದ್ದ, ತಪ್ಪಿತಸ್ಥರನ್ನು ಹಿಡಿದು ಶಿಕ್ಷೆಗೊಳಪಡಿಸಬೇಕಿದ್ದ, ಆ ಮೂಲಕ ರಾಜ್ಯದ ಮಹಿಳೆಯರಿಗೆ ರಕ್ಷಣೆಯ ಭರವಸೆ ನೀಡಬೇಕಿದ್ದ ರಾಜ್ಯ ಸರ್ಕಾರದ ಗೃಹ ಸಚಿವ ಅರಗ ಜ್ಞಾನೇಂದ್ರರವರು 'ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು' ಎಂದು ಹೇಳುವ ಮೂಲಕ ಆ ಸಾಮೂಹಿಕ ಅತ್ಯಾಚಾರಕ್ಕೆ 'ಅತ್ಯಾಚಾರ ಸಂತ್ರಸ್ಥೆ'ಯೇ ಕಾರಣವೋ ಎಂಬಂತಹ ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ.
ಗ್ರಹ ಸಚಿವ ಅರಗ ಜ್ಞಾನೇಂದ್ರರವರು ಇಂತಹ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ 'ತಾಲಿಬಾನ್ ಸಂಸ್ಕೃತಿ' ಈ ದೇಶದಲ್ಲೂ ಇದೆ ಎಂಬುದನ್ನು ಸಾಭೀತು ಪಡಿಸಿದ್ದಾರೆ. ಏಕೆಂದರೆ ಅಫ್ಘಾನಿಸ್ತಾನದಲ್ಲಿ ತಾನಿಬಾನಿ ಉಗ್ರಗಾಮಿಗಳ ಆಡಳಿತದಲ್ಲಿ ಇಂತಹ ಹಲವು ಮಹಿಳಾ ವಿರೋಧಿ ಕಾನೂನುಗಳು ಈಗಾಗಲೇ ಜಾರಿಗೊಂಡಿದೆ.
ಈ ನೆಲಕ್ಕೆ ಸ್ವಾತಂತ್ರ್ಯ ಸಿಗುವ ವೇಳೆಗೆ ಮಹಾತ್ಮಾ ಗಾಂಧಿಯವರು 'ನಡುರಾತ್ರಿ ಹೆಣ್ಣೊಬ್ಬಳು ಧೈರ್ಯದಿಂದ ತಿರುಗಾಡುವ ದಿನ ಯಾವಾಗ ಬರುತ್ತದೆಯೋ ಅಂದೇ ಈ ರಾಷ್ಟ್ರ ನಿಜವಾದ ಸ್ವಾತಂತ್ರ್ಯ ಪಡೆಯುವುದು' ಎಂದಿದ್ದರು. ಆದರಿಂದು 'ಬಿಜೆಪಿ ಪಕ್ಷದ ಆಳ್ವಿಕೆಯಲ್ಲಿ ರಾತ್ರಿ ಏಳೂವರೆಯ ನಂತರ ಮಹಿಳೆಯರು ಸುರಕ್ಷಿತರಲ್ಲ' ಎಂಬುದು ರಾಜ್ಯದ ಗೃಹ ಸಚಿವರ ಈ ಹೇಳಿಕೆಯಿಂದ ಸಾಭೀತಾಗಿದೆ. ಹಾಗಿದ್ದ ಮೇಲೆ ಗೃಹಸಚಿವರು 'ಯಾವ್ಯಾವ ಹೊತ್ತಿನಲ್ಲಿ ಯಾರ‌್ಯಾರು ಎಲ್ಲೆಲ್ಲಿಗೆ ಹೋಗಬಹುದು' ಎಂಬುವುದನ್ನು ಅಧಿಕೃತವಾಗಿ ಘೋಷಿಸುವುದೇ ಒಳಿತು ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ಸುದ್ದಿ ಪ್ರಕಟವಾಗುದ ವೇಳೆಗೆ 'ನಾನು ಯಾರದ್ದೆ ಮನಸ್ಸಿಗೆ ನೋವು ಮಾಡುವುದಕ್ಕೆ ಈ ಮಾತು ಹೇಳಿಲ್ಲ. ನನಗೆ ಬಹಳ ಆತಂಕ ಆಗಿತ್ತು, ಆತಂಕದಲ್ಲಿ ಈ ಮಾತು ಹೇಳಿದ್ದೆ. ನಾನು ನೀಡಿದ್ದ ಹೇಳಿಕೆ ಹಿಂಪಡೆಯುತ್ತೇನೆ' ಎಂದು ಸ್ಪಷ್ಟೀಕರಣ ನೀಡಿರುವ ಕುರಿತು ವರದಿಯಾಗಿದೆ.
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?