Advertisement

ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ ಗೊತ್ತೇ?

Advertisement

(ಈ ಲೇಖನವನ್ನು ಸಾಮಾಜಿಕ ಕಳಕಳಿಯಿಂದ ಪ್ರಕಟಿಸಲಾಗಿದೆ) ಈ ಟೆಸ್ಟಿಂಗ್ ಪೌಡರ್ ( ಅಜಿನೋಮೋಟೋ) ಎಂಬ ಸಕ್ಕರೆ ರೂಪದ ವಸ್ತುವನ್ನು ಮುಖ್ಯವಾಗಿ ಗೋಬಿ ಮಂಚೂರಿ, ಪ್ರೈಡ್‌ರೈಸ್, ನೂಡಲ್ಸ್, ಮುಂತಾದ ಫಾಸ್ಟ್‌ ಫುಡ್ ಹೆಸರಿನ ಮತ್ತಿತರ ಚೈನಿಸ್ ಫುಡ್ ಹೆಸರಿನ ಮಾಂಸಹಾರಿ ಆಹಾರ ವಸ್ತುಗಳಿಗೆ ಹಾಗೂ ಇದೀಗ ಮದುವೆ ಮತ್ತಿತರ ಕಾರ್ಯಕ್ರಮದಲ್ಲಿ ಬಡಿಸುವ ಸಸ್ಯಹಾರಿ ಅಡುಗೆಗೂ ಕೂಡಾ ಉಪಯೋಗಿಸಲಾಗುತ್ತಿದೆ ಎನ್ನಲಾಗಿದೆ. ವರದಿಗಳ ಪ್ರಕಾರ ಇದು ಬಹು ಮುಖ್ಯವಾಗಿ ನಿರಂತರವಾಗಿ ಫಾಸ್ಟ್‌ಫುಡ್ ಗೀಳಿಗೆ ಬೀಳುವ ಎಳೆಮಕ್ಕಳ ಹಾಗೂ ಶಾಲಾ ಕಾಲೇಜು ವಿಧ್ಯಾರ್ಥಿಗಳ ಪ್ರಾಣಕ್ಕೆ ಅಪಾಯಕಾರಿಯಾಗಿದೆ. ಇದನ್ನ ತಿಂದರೆ ಏನೂ ತೊಂದರೆ ಇಲ್ಲ ಅಂತ ಸಂಬಂಧಿಸಿದ ಕಂಪನಿಗಳು ಜಾಹೀರಾತು ನೀಡುತ್ತವೆಯಾದರೂ ಅನೇಕ ದೇಶಗಳಲ್ಲಿ‌ ಈ ಪೌಡರ್ ಈಗಾಗಲೇ ಬ್ಯಾನ್ ಆಗಿದೆ. ಈ ಪುಡಿ ರೂಪದ ವಸ್ತುವನ್ನು ಹಾಕುವ ಕಾರಣಕ್ಕಾಗಿ ಆ ಆಹಾರಗಳು ಬಹು ರುಚಿಕರವಾಗಿರುತ್ತವೆ. ಮೇಲೆ ಹೆಸರಿಸಿದ, ಮತ್ತಿತರ ತಿಂಡಿ ಹಾಗೂ ಅಡುಗೆ ಅಷ್ಟೊಂದು ರುಚಿಕರವಾಗಿರಲು‌ ಕಾರಣವಾದದ್ದು ಅಡುಗೆಯವನ ಕೈ ರುಚಿ ಅಂತ ಅಂದುಕೊಂಡಿದ್ದರೆ ಅದು ನಮ್ಮ ಮೂರ್ಖತನವೇ ಸೈ. ನಿರಂತರವಾಗಿ ಫಾಸ್ಟ್ ಫುಡ್ ತಿಂದವರ ಆರೋಗ್ಯದಲ್ಲಿ ಏರುಪೇರಾಗುತ್ತಿರುವುದು ಕಂಡುಬರುತ್ತಿರುವುದು ಸಾಮಾನ್ಯವಾದ ಸಂಗತಿಯಾಗಿದೆ. ಹಾಗೆಯೇ ವೈಧ್ಯಕೀಯ ತಜ್ಞರ ಪ್ರಕಾರ ಮುಖ್ಯವಾಗಿ ಎಳೆ ಮಕ್ಕಳಿಗೆ ಅದು ಬ್ರೈನ್ ಟ್ಯೂಮರ್ , ಕ್ಯಾನ್ಸರ್ ಮುಂತಾದ ಮಾರಣಾಂತಿಕ ಖಾಯಿಲೆಗಳಿಗೆ ಕಾರಣವಾಗುತ್ತದೆ. ಆದರೆ ನಮಗೆ ಅರ್ಥವಾಗದಿರುವ ವಿಚಾರವೇನೆಂದೆರೆ ಅದೇಕೆ ಆರೋಗ್ಯ ಇಲಾಖೆ ಮುಖ್ಯವಾಗಿ ಎಳೆ ಮಕ್ಕಳು ಹಾಗೂ ಶಾಲಾ, ಕಾಲೇಜು ವಿಧ್ಯಾರ್ಥಿಗಳ ಆರೋಗ್ಯಕ್ಕೆ ಮಾರಕವಾದ ಈ ವಸ್ತುವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ವರದಿ ನೀಡುತ್ತಿಲ್ಲ? ವರದಿ ನೀಡಿಯೂ ಸರ್ಕಾರ ನಿಷೇಧಿಸುತ್ತಿಲ್ಲವಾದರೆ ಇದರಲ್ಲಿ ಯಾರ ಹಿತಾಸಕ್ತಿ ಕಾಪಾಡಲಾಗುತ್ತಿದೆ? ಈ ಕುರಿತು ಜನಸಾಮಾನ್ಯರು ಯೋಚಿಸಬೇಕಾಗಿದೆ, ಚಿಂತಿಸಬೇಕಾಗಿದೆ, ನಿಷೇಧಿಸುವಂತೆ ಪ್ರತಿಭಟಿಸಬೇಕಾಗಿದೆ ಅಥವಾ ಯಕಶ್ಚಿತ್ ಆ ವಸ್ತು ಹಾಕಿದ ಆಹಾರವನ್ನು ಬಹಿಷ್ಕರಿಸಬೇಕಾಗಿದೆ. ಬಾಯಿ ಚಪ್ಪರಿಸುವಂತೆ ಮಾಡುವ ಆ ರುಚಿಯ ಹಿಂದೆ ಇರುವುದು ಈ ಚಿತ್ರದಲ್ಲಿ ಕಾಣುವ ಟೆಸ್ಟಿಂಗ್ ಪೌಡರ್... ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement