Advertisement

ಖ್ಯಾತ ಲೇಖಕಿ ದೀಪಾ ಹಿರೇಗುತ್ತಿಯವರಿಗೆ ಪ್ರತಿಷ್ಠಿತ 'ಮಯೂರವರ್ಮ ಪ್ರಶಸ್ತಿ'

Advertisement

ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜಂಟಿಯಾಗಿ ನೀಡುವ ಪ್ರತಿಷ್ಠಿತ ಮಯೂರ ವರ್ಮ ಪ್ರಶಸ್ತಿ ಗೆ ಖ್ಯಾತ ಲೇಖಕಿ ದೀಪಾ ಹಿರೇಗುತ್ತಿ ಅವರು ಭಾಜನರಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ 45 ವರ್ಷದೊಳಗಿನವರಿಗೆ ನೀಡಲಾಗುವ ಈ ಪ್ರಶಸ್ತಿ 25 ಸಾವಿರ ರೂ. ನಗದು ಹಾಗೂ ಪಾರಿತೋಷಕವನ್ನು ಒಳಗೊಂಡಿದ್ದು, ಆ, 27ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಪ್ರಶಸ್ತಿಗೆ ಭಾಜನರಾದ ದೀಪಾ ಹಿರೇಗುತ್ತಿ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆ, ಕುಮಟಾ ತಾಲೂಕಿನ ಹಿರೇಗುತ್ತಿಯವರು. ಶಿರಸಿ ಹಾಗೂ ಧಾರವಾಡದಲ್ಲಿ ವ್ಯಾಸಂಗ ಮಾಡಿದ ಇವರು ಉತ್ತಮ ಲೇಖಕಿ ಹಾಗೂ ಉತ್ತಮ ವಾಗ್ಮಿ ಕೂಡ. ಇವರ ತಂದೆ ರಾಮಚಂದ್ರ ನಾಯಕ್ ಹಾಗೂ ತಾಯಿ ಭಾಗೀರಥಿ, ಇಬ್ಬರೂ ಕೂಡ ಶಿಕ್ಷಕರು. ಸುಸಂಸ್ಕೃತ ಕುಟುಂಬದಿಂದ ಬಂದವರು. ಕಾಲೇಜು ದಿನಗಳಲ್ಲಿ ಭಾಷಣ, ಅಧ್ಯಯನ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದವರು. ವಿಧ್ಯಾರ್ಥಿ ಸಂಘಟನೆಯಲ್ಲಿ ಎತ್ತಿದ ಕೈ. ಸಧ್ಯ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಇವರು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಕವನ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ರಾಜ್ಯ ಮಟ್ಟದ ಕಥಾಸ್ಪರ್ದೆಗಳಲ್ಲೂ ಕೂಡ ಇವರ ಕಥೆಗಳಿಗೆ ಬಹುಮಾನ ಬಂದಿದೆ. ಇವರು ಪತ್ರಿಕೆಗಳಲ್ಲಿ ಅಂಕಣಗಾರ್ತಿ ಕೂಡ ಹೌದು. 'ಪರಿಮಳವಿಲ್ಲದ ಹೂಗಳ ಮಧ್ಯೆ' ಇವರ ಪ್ರಕಟಿತ ಕವನ ಸಂಕಲನವಾಗಿದ್ದು 'ನಾನು- ನೀವು', 'ಫೀನಿಕ್ಸ್', 'ಕಿತ್ತೊಗೆಯೋಣ ಕಾಣದ ತಡೆಗೋಡೆಗಳನ್ನು' ಈ ಮೂರು ಅಂಕಣ ಬರಹಗಳ ಸಂಗ್ರಹವಾಗಿದೆ. ಬ್ರಾಂಡ್ ಬಿಲ್ಡರ್ಸ್ ಇದು ಜಗತ್ತಿನ ಜನಪ್ರಿಯ ಯಶಸ್ವಿ ಕಂಪನಿಗಳ ಪುಸ್ತಕ. ಇವರ ಬರಹದ ಮೂಸೆಯಲ್ಲಿದೆ. ಅಪೂರ್ವ ರಾಜಕಾರಣಿ ಎಚ್. ಜಿ ಗೋವಿಂದೇಗೌಡ ಅವರ ಜೀವನ ಚರಿತ್ರೆ ಕುರಿತು ಬರೆದ ಪುಸ್ತಕ ಪ್ರಕಟಣೆಗೆ ಸಿದ್ದವಾಗಿದೆ. ನಾನು- ನೀವು ಕೃತಿಗೆ ಕರ್ನಾಟಕ ಲೇಖಕಿಯರ ಸಂಘದ ಗೀತಾ ದೇಸಾಯಿ ದತ್ತಿ ಪ್ರಶಸ್ತಿ ಮತ್ತು ಬೇಂದ್ರೆ ಪ್ರತಿಷ್ಠಾನದ ಬೇಂದ್ರೆ ಪುಸ್ತಕ ಬಹುಮಾನ ಲಭಿಸಿದೆ. ಮತ್ತೊಂದು ವಿಶೇಷವೆಂದರೆ ಇದೇ ಪುಸ್ತಕದ ಲೇಖನ ಕರ್ನಾಟಕ ವಿಶ್ವವಿದ್ಯಾನಿಲಯದ ಬಿಎ ಅಂತಿಮ ತರಗತಿಯ ಪಠ್ಯವಾಗಿದೆ. ಫೀನಿಕ್ಸ್ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ನೀಲಗಂಗಾ ದತ್ತಿ ಪ್ರಶಸ್ತಿ ದೊರೆತಿದೆ. 2015ರಲ್ಲಿ ಸಾಹಿತ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಇವರ ಮುಡಿಗೇರಿದೆ. ಇವರು ಖ್ಯಾತ ನ್ಯಾಯವಾದಿ, ಜನಪರ ಚಿಂತಕ, ಸಾಮಾಜಿಕ ಹೋರಾಟಗಾರ ಸುಧೀರ್ ಕುಮಾರ್ ಮುರೊಳ್ಳಿಯವರ ಪತ್ನಿಯಾಗಿದ್ದಾರೆ. ಇದೀಗ ಕನ್ನಡ ಸಾಹಿತ್ಯ ಪರಿಷತ್‌ನ ಮಯೂರ ವರ್ಮ ಪ್ರಶಸ್ತಿಗೆ ಭಾಜನರಾಗಿರುವ ಇವರಿಗೆ 'ಕನ್ನಡ ಮೀಡಿಯಾ ಡಾಟ್ ಕಾಂ' ಬಳಗ ಅಭಿನಂದನೆಗಳನ್ನು ಸಲ್ಲಿಸುತ್ತದೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement