Advertisement

ವಿದ್ಯುತ್ ಕಾಯ್ದೆ ತಿದ್ದುಪಡಿ ಮಸೂದೆ- 2020: ರೈತರು, ಕಿರು ಉಧ್ಯಮಗಳು ಮತ್ತು ಬಡವರ ಪಾಲಿಗೆ ಮರಣಶಾಸನವಾಗಲಿದೆ: ಕೊಡವೂರು

Advertisement

'ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ವಿದ್ಯುತ್ ಕಾಯಿದೆ ತಿದ್ದುಪಡಿ ಮಸೂದೆ - 2020, ದೇಶದ ರೈತರು, ಕಿರು ಕೈಗಾರಿಕೋದ್ಯಮಿಗಳು, ಹಾಗೂ ಬಡವರ ಪಾಲಿಗೆ ಮರಣ ಶಾಸನವಾಗಲಿದೆ' ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 'ಈಗಾಗಲೆ ದೇಶದ ಬೃಹತ್ ವಿಮಾನ ನಿಲ್ಧಾಣಗಳೂ ಸೇರಿ ನೂರಕ್ಕೂ ಹೆಚ್ಚು ಸರಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿರುವ ತನ್ನ ಶೇರ್ ಹಿಂತೆಗೆದುಕೊಂಡು ಖಾಸಗಿಯವರ ಕೈಗಿತ್ತು, ಆ ಬಂಡವಾಳಶಾಹಿಗಳನ್ನು ಬೆಳೆಸುತ್ತಲೇ ಬಂದ ಕೇಂದ್ರದ ಮೋದಿ ಸರಕಾರ, ಇದೀಗ ರಾಜ್ಯ ಮತ್ತು ಕೇಂದ್ರ ಎರಡೂ ಸರಕಾರಗಳ (ಕಾನ್ಕರೆಂಟ್ ಲಿಸ್ಟ್) ಅಧಿಕಾರ ವ್ಯಾಪ್ತಿಯಡಿಯಲ್ಲಿ ಬರುವ ಆಧ್ಯತಾ ವಲಯದ ಈ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸಿ, ಕೇಂದ್ರ ವ್ಯಾಪ್ತಿಗೆ ತಂದು ಸರ್ವಾಧಿಕಾರ ಮೆರೆಸುವ ಗುರಿಯೊಂದಿಗೆ ಈ ಕಾಯಿದೆಯನ್ನು ಜಾರಿಗೆ ತರುತ್ತಿದೆ. ಆಧುನೀಕರಣದ ಹೆಸರಲ್ಲಿ ವಿದ್ಯುತ್ ಉತ್ಫಾದನೆ ಮತ್ತು ಪ್ರಸರಣ ವ್ಯವಸ್ಥೆಯಲ್ಲಿ ರಾಜ್ಯಕ್ಕಿರುವ ಹಕ್ಕನ್ನು ಕೇಂದ್ರ ಕಸಿದುಕೊಂಡಂತಾಗಿದೆ. ಖಾಸಗೀಕರಣದ ಪರಿಣಾಮವಾಗಿ ರಾಜ್ಯ ಸರಕಾರಗಳ ಉಧಾರ ನೀತಿ ಮರೆಯಾಗಲಿದೆ. ಸಬ್ಸಿಡಿ ವ್ಯವಸ್ಥೆ, ಮೀಟರ್ ರಹಿತ ಉಚಿತ ವಿಧ್ಯುತ್ ಸರಬರಾಜು ವ್ಯವಸ್ಥೆ ಸಂಫೂರ್ಣ ರದ್ಧಾಗಿ, ಕಡ್ಡಾಯ ಮೀಟರ್ ಅಳವಡಿಕೆ ಕಡ್ಡಾಯವಾಗಲಿದೆ. ಪರಿಣಾಮವಾಗಿ ರಾಜ್ಯದಲ್ಲಿ ಸುಮಾರು 30ಲಕ್ಷ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಫಲಾನುಭವಿಗಳ ಮನೆಯ ದೀಪ ಆರಲಿದೆ. ಈಗಾಗಲೇ ನೆರೆ ಹಾವಳಿ, ಕೋರೋನಾ ಸಾಂಕ್ರಾಮಿಕತೆಯಿಂದ ಬಳಲಿ ಬೆಂಡಾಗಿರುವ ಸುಮಾರು 87ಲಕ್ಷ ರೈತ ಕುಟುಂಬಗಳ ಹೊಲದ ಪಂಪುಸೆಟ್ಟುಗಳು ಸ್ತಬ್ಧವಾಗಲಿವೆ. ರಾಜ್ಯದಲ್ಲಿ 12ಸಾವಿರ ನೊಂದಾಯಿತ ಇಲೆಕ್ಟ್ರಿಕ್ ಗುತ್ತಿಗೆದಾರರ ಸಂಘವಿದ್ದು ಅವೆಲ್ಲದರ ಸುಮಾರು 1.50 ಲಕ್ಷ ಸದಸ್ಯರು, 10 ಲಕ್ಷಕ್ಕೂ ಹೆಚ್ಚು ಇದಕ್ಕೆ ಸಂಬಂದ ಪಟ್ಟ ಅಸಂಘಟಿತ ಕಾರ್ಮಿಕರು ಮುಂದಿನ ದಿನಗಳಲ್ಲಿ ಖಾಸಗೀಕರಣದ ಲಾಭಿಗೆ ಬಲಿಯಾಗಲಿದ್ದಾರೆ. ಹೊಸ ತಂತ್ರಜ್ಞಾನ ಅನುಷ್ಠಾನದ ಪರಿಣಾಮವಾಗಿ ಇಲಾಖೆಯಲ್ಲಿ 45 ಶೇಕಡಾ ಉದ್ಯೋಗ ನಷ್ಟವಾಗಲಿದ್ದು, ಮುಂದಿನ ದಿನಗಳಲ್ಲಿ ಇದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದವರು ಹೇಳಿದ್ದಾರೆ. ಈಗಾಗಲೇ ಪಂಜಾಬ್ ಮತ್ತು ತೆಲಂಗಾಣ ರಾಜ್ಯ ಸರಕಾರಗಳು ಈ ಮಸೂದೆಯನ್ನು ಹಿಂತೆಗೆದು ಕೊಳ್ಳುವಂತೆ ತಮ್ಮ ವಿಧಾನ ಸಭೆಗಳಲ್ಲಿ ನಿರ್ಣಯ ಮಂಡಿಸಿ ಕೇಂದ್ರ ಸರಕಾರವನ್ನು ಒತ್ತಾಯಿಸಿವೆ. ರಾಜ್ಯದ ಹಿತದೃಷ್ಟಿಯಿಂದ ನಮ್ಮ ರಾಜ್ಯ ಸರಕಾರವೂ ಈ ಮಸೂದೆಯನ್ನು ಕೈ ಬಿಡುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸ ಬೇಕು ಎಂದವರು ಹೇಳಿದ್ದಾರೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement