Advertisement

'ಜಿಎಸ್‌ಟಿ ಕಟ್ಟಬೇಡಿ'- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ!

Advertisement

ಕೇಂದ್ರ ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳು ಈಡೇರುವ ತನಕವೂ, ದೇಶದ ಧಾನ್ಯ ಮಾರಾಟ ವರ್ತಕರು ಯಾವುದೇ ಕಾರಣಕ್ಕೂ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಯನ್ನು ಪಾವತಿಸಬಾರದೆಂದು ಪ್ರಧಾನಿ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರು ಕರೆ ನೀಡಿರುವ ಕುರಿತು ವರದಿಯಾಗಿದೆ. 'ಅಖಿಲ ಭಾರತ ನ್ಯಾಯಬೆಲೆ ಅಂಗಡಿಗಳ ಮಾಲಕರ ಸಂಘ'ದ ಅಧ್ಯಕ್ಷರಾಗಿರುವ ಅವರು ಮಹಾರಾಷ್ಟ್ರದ ಉಲ್ಲಾಸನಗರ ಹಾಗೂ ಅಂಬರ್‌ನಾಥ್ ಪ್ರದೇಶಗಳಲ್ಲಿನ ವರ್ತಕರುಗಳ ಸಮಸ್ಯೆಗಳನ್ನು ಆಲಿಸಿದ ನಂತರ, ವ್ಯಾಪಾರಿಗಳ ಸಮಾವೇಶದಲ್ಲಿ ಅವರು 'ತಾನು ದೇಶದ 6.50ಲಕ್ಷ ನ್ಯಾಯಬೆಲೆ ಅಂಗಡಿಗಳ ಮಾಲಕರುಗಳನ್ನು ಪ್ರತಿನಿಧಿಸುತ್ತಿದ್ದು, ಪ್ರಧಾನಿ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆಯವರು ನಿಮ್ಮ ಮನೆಬಾಗಿಲಿಗೆ ಬಂದು, ತೆರಿಗೆ ಪಾವತಿ ಮಾಡುವಂತೆ ವಿನಂತಿ ಮಾಡುವವರೆಗೂ ಜಿಎಸ್‌ಟಿ ಕಟ್ಟಬೇಡಿ' ಎಂದು ದೇಶದ ವರ್ತಕರನ್ನು ಉದ್ದೇಶಿಸಿ ಈ ಮೇಲಿನ ಕರೆ ನೀಡಿರುವ ಕುರಿತು ವರದಿಯಲ್ಲಿ ವಿವರಿಸಲಾಗಿದೆ. 'ದೇಶದ ವ್ಯಾಪಾರ ಕ್ಷೇತ್ರವು ಆರ್ಥಿಕ ಮುಗ್ಗಟ್ಟಿನಿಂದ ಸಂಪೂರ್ಣವಾಗಿ ನೆಲಕಚ್ಚಿದೆ ಮತ್ತು ಈ- ಕಾಮರ್ಸ್ ವೇದಿಕೆಗಳು ಸಮಸ್ಯೆಗಳನ್ನು ಹೆಚ್ಚಿಸುತ್ತಿವೆಯಾದ ಕಾರಣ ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರ ತಮ್ಮ ಮೇಲಿನ ಕೋವಿಡ್ ನಿಯಮ ಉಲ್ಲಂಘನೆಯಂತಹ ಕೇಸುಗಳನ್ನು ಹಿಂದಕ್ಕೆ ಪಡೆದು ಕೊಳ್ಳಬೇಕು' ಎಂದು ಉಲ್ಲಾಸನಗರ ಮತ್ತು ಅಂಬರ್‌ನಾಥ್ ನ ವರ್ತಕರುಗಳು ಹೇಳಿಕೊಂಡಿದ್ದಾರೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement