ದೇಶದ ಆರ್ಥಿಕ ಸ್ವಾಯತ್ತತೆ, ಉದ್ಯೋಗ ಮತ್ತು ಮೂಲ ಸೌಲಭ್ಯಾಬಿವೃದ್ದಿ ಸಾಧನೆಯ ಗುರಿಯೊಂದಿಗೆ ಸ್ವಾತಂತ್ರ್ಯಾನಂತರದ 70ವರ್ಷಗಳಲ್ಲಿ ಕಾಂಗ್ರೆಸ್ ತನ್ನ ಆಡಳಿತದುದ್ದಕ್ಕೂ ಕಟ್ಟಿ ಬೆಳೆಸಿದ ಸಾರ್ವಜನಿಕ ಸಹಯೋಗದ ಸರಕಾರೀ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರಕಾರ ದೇಶದ ಭವಿಷ್ಯಕ್ಕೆ ಕೊಡಲಿ ಏಟು ಹಾಕಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ 7ವರ್ಷಗಳಿಂದ ದೇಶದಲ್ಲಿ 100ಲಕ್ಷ ಕೋಟಿಯ ಆಧುನಿಕ ಮೂಲ ಸೌಲಭ್ಯಾಭಿವೃದ್ದಿಯ ಯೋಜನೆಗಳನ್ನು ಜಾರಿಗೊಳಿಸಿ ಲಕ್ಷ ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಹೇಳುತ್ತಲೇ ಜನರನ್ನು ದಿಕ್ಕು ತಪ್ಪಿಸಿ, ಇದೀಗ ನೇಶನಲ್ ಮೊನಿಟೈಸೇಶನ್ ಪೈಪ್ಲಾಯಿನ್ ಯೋಜನೆಯ ಹೆಸರಲ್ಲಿ 6 ಲಕ್ಷ ಕೋಟಿಗೆ ಸರಕಾರಿ ಸ್ವಾಮ್ಯದ ಸಂಸ್ಥೆಗಳನ್ನು, ಅವುಗಳಲ್ಲಿ ಅತೀ ಮುಖ್ಯವಾಗಿ ದೇಶದ ಬೆನ್ನೆಲುಬಾಗಿರುವ 26,700ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿಗಳು, ಪ್ರಮುಖ ರೈಲ್ವೆ ಲಾಯಿನ್ ಗಳೂ ಸೇರಿ150 ರೈಲುಗಳು ಮತ್ತು 400ರೈಲ್ವೆ ಸ್ಟೇಶನ್ ಗಳು ಹಾಗೂ ಗೂಡ್ಸ್ ಶೆಡ್ಡುಗಳು, 2.5೦ ಲಕ್ಷ ಕಿಮೀ. ಉದ್ದದ ಬಿಎಸ್ಎನ್ ಎಲ್, ಎಂಟಿಎನ್ ಎಲ್ ಒಪ್ಟಿಕಲ್ ಫೈಬರ್ ಲಾಯಿನ್ ಗಳು, 170 ಕಲ್ಲಿದ್ದಲು ಹಾಗೂ ಕಬ್ಬಿಣದ ಅದುರು ಗಣಿಗಳು, 25 ಪ್ರಮುಖ ವಿಮಾನ ನಿಲ್ದಾಣಗಳು, 9 ನೇಶನಲ್ ಸ್ಟುಡಿಯಂಗಳು, ನೇಶನಲ್ ಪವರ್ ಪ್ಲೇಂಟುಗಳು ಹಾಗೂ ಪವರ್ ಜನರೇಟಿಂಗ್ ಯೂನಿಟ್ಟುಗಳು , ನೇಶನಲ್ ಗ್ಯಾಸ್ ಪೈಪ್ ಲಾಯಿನ್, ಪೆಟ್ರೋಲಿಯಂ ಪೈಪು ಲಾಯಿನ್ ಗಳು ಹಾಗೂ ದೇಶದ ಪ್ರಮುಖ ಆಹಾರ ಸಂಗ್ರಹಗಾರ ಮತ್ತು ಉಗ್ರಾಣಗಳನ್ನು ತಮ್ಮದೇ ಜನರಿಗೆ ಲೀಸಿನ ಹೆಸರಲ್ಲಿ ಮಾರುತ್ತಿರುವುದು ಆಳುವ ಸರಕಾರ ದೇಶವಾಸಿಗಳಿಗೆ ಮಾಡಿದ ಮಹಾಮೋಸ. ಪರಿಣಾಮವಾಗಿ ದೇಶದಲ್ಲಿ ಪ್ರತ್ಯಕ್ಷ ಪರೋಕ್ಷ ಸುಮಾರು 2 ಕೋಟಿ ಉದ್ಯೋಗ ನಷ್ಟವಾಗಲಿದ್ದು ಇದು ಯುವ ಜನಾಂಗದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಅವರು ಹೇಳಿದ್ದಾರೆ.
ಸಂಬಂಧಪಟ್ಟ ಸಂಸ್ಥೆಗಳ ಯೂನಿಯನ್ ಗಳಿಗಾಗಲಿ, ಪಾರ್ಲಿಮೆಂಟಿನಲ್ಲಿ ಪ್ರತಿ ಪಕ್ಷಗಳಿಗಾಗಲಿ ಈ ಬಗ್ಗೆ ಚರ್ಚಿಸುವ ಅವಕಾಶ ನೀಡದೆ ಸರಕಾರ ಏಕಪಕ್ಷೀಯವಾಗಿ ತೆಗೆದು ಕೊಂಡ ಈ ನಿರ್ಣಯ ಸಂವಿಧಾನ ವಿರೋದಿಯಾಗಿದೆ. ಈಗಾಗಲೇ ಕೃಷಿ ಮಸೂದೆಯನ್ನು ಇದೇ ರೀತಿ ಜಾರಿಗೊಳಿಸುವ ಮೂಲಕ ಕೃಷಿ ಕ್ಷೇತ್ರವನ್ನು ಬಂಡವಾಳಶಾಹಿಗಳ ಹಸ್ತಕ್ಷೇಪಕ್ಕೆ ಒಳಪಡಿಸಿದ ಸರಕಾರ ಇದೀಗ ಈ ಯೋಜನೆಯ ಮೂಲಕ ಇಡೀ ದೇಶವನ್ನೆ ಖಾಸಗಿಯವರ ತೆಕ್ಕೆಗೆ
ಹಾಕುತ್ತಿದೆ. ಕಾಂಗ್ರೆಸ್ ದೇಶವನ್ನು ಮಾರುತ್ತಿದೆ ಎಂದು ವೇದಿಕೆಗಳಲ್ಲಿ ಕಾಂಗ್ರೆಸ್ಸಿನ ವಿರುದ್ದ ಮಿಥ್ಯಾರೋಪ ಹೊರಿಸಿ ಠೀಕಿಸುತ್ತ ದೇಶದ ಅಧಿಕಾರ ಹಿಡಿದ ಪ್ರಧಾನಿ ನರೇಂದ್ರ ಮೋದಿ ಇದೀಗ ತಾನೇ ಸ್ವತಃ ಅಪ್ರಭುದ್ದ ಆರ್ಥಿಕ ನೀತಿಯ ಅರ್ಥಮಂತ್ರಿಯ ಮೂಲಕ ದೇಶವನ್ನು ಖಾಸಗಿಯವರಿಗೆ ಮಾರಲು ಹೊರಟಿರುವುದು ವಿಪರ್ಯಾಸ ಎಂದು ಅವರು ಠೀಕಿಸಿದ್ದಾರೆ.
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?