Advertisement

ಪ್ರತಿಭಟನಾನಿರತ ರೈತರನ್ನು 'ದಲ್ಲಾಳಿಗಳು, ಮಧ್ಯವರ್ತಿಗಳು' ಎಂದು ಅವಮಾನಿಸಿರುವ ಸಚಿವೆ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಬೇಕು!

Advertisement

ಬಿಜೆಪಿ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು 'ದಲ್ಲಾಳಿಗಳು', 'ಮಧ್ಯವರ್ತಿಗಳು' ಎಂದು ಅವಮಾನಿಸಿರುವ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಖಂಡನೀಯ. ಅವರು ತಕ್ಷಣ ತಮ್ಮ ಹೇಳಿಕೆಯನ್ನು ವಾಪಸು ಪಡೆದು, ರೈತರ ಕ್ಷಮೆ ಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಶೋಬಾ ಕರಂದ್ಲಾಜೆ ಅವರ ಹೇಳಿಕೆ ಕೇಂದ್ರದ ಮೋದಿ ಸರ್ಕಾರದ ಅಧಿಕೃತ ನಿಲುವಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಕೊಳ್ಳಬೇಕು, ಇಲ್ಲವಾದರೆ ಈ ಬಗ್ಗೆ ಸ್ಪಷ್ಟನೆ ನೀಡಿ ಅಧಿಕಪ್ರಸಂಗಿ ಸಚಿವೆಯ ವಿರುದ್ಧ ಕ್ರಮಕೈಗೊಳ್ಳಬೇಕು ಎಂದವರು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಪ್ರೊ.ಎಂ.ಡಿ.ನಂಜುಂಡ ಸ್ವಾಮಿಯವರಂತಹ ಹಿರಿಯರು ಮುನ್ನಡೆಸಿದ್ದ ಕರ್ನಾಟಕದಲ್ಲಿ ರೈತ ಹೋರಾಟಕ್ಕೆ ಹೆಮ್ಮೆ‌ಯ ಪರಂಪರೆ ಇದೆ. ಅದೇನು ಆಧಿಕಾರಕ್ಕಾಗಿ, ಸಚಿವರಾಗಲು ನಡೆಸುವ ದಲ್ಲಾಳಿಗಿರಿ ಹೋರಾಟ ಅಲ್ಲ ಎನ್ನುವುದನ್ನು ಶೋಭಾ ಕರಂದ್ಲಾಜೆಯಂತಹವರು ತಿಳಿದುಕೊಳ್ಳಬೇಕು ಎಂದವರು ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವೆ ಶೋಭಾ ಕರಂದ್ಲಾಜೆಯವರು 'ದಿಲ್ಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟ ಇದೀಗ ದಲ್ಲಾಳಿಗಳು ಹಾಗೂ ಮಧ್ಯವರ್ತಿಗಳ ಹೋರಾಟವಾಗಿ ಪರಿವರ್ತನೆಗೊಂಡಿದೆ. ರೈತರ ಆದಾಯ ದ್ವಿಗುಣಕ್ಕೆ ಪ್ರಧಾನಿ ಮೋದಿಯವರು ಕಾಯಿದೆಗಳನ್ನು ತಂದಿದ್ದಾರೆ. ಇದನ್ನು ಸಹಿಸದವರು ಹೋರಾಟಕ್ಕೆ ಇಳಿದಿದ್ದಾರೆ' ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement