Advertisement

ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಬ್ಯಾನರ್ ಅಳವಡಿಸಿದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ಕುಂದಾಪುರ ಬ್ಲಾಕ್ ಕಾಂಗ್ರೆಸ್.

Advertisement

ಕರ್ನಾಟಕದಲ್ಲಿ ನೂತನವಾಗಿ ರಚಿಸಲ್ಪಟ್ಟ ಬಸವರಾಜ ಬೊಮ್ಮಾಯಿಯವರ ಸಂಪುಟದಲ್ಲಿ ಸಚಿವರಾಗಿ ಪುನರಾಯ್ಕೆಗೊಂಡಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ಒಂದನ್ನು ಕುಂದಾಪುರ ತಾಲೂಕು ಮಡಾಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೇಡಿಮನೆಯ ಪೇಟೆಯಲ್ಲಿ ಅಳವಡಿಸಲಾಗಿತ್ತು. ಅಷ್ಟೇ ಆಗಿದ್ದರೆ ಅದು ಸುದ್ದಿಯಾಗುತ್ತಿರಲಿಲ್ಲ. ಅದರಲ್ಲಿ ಮೇಲ್ಗಡೆ ಕರ್ನಾಟಕ ಸರ್ಕಾರದ ಲಾಂಛನವನ್ನು ಬಳಸಲಾಗಿದ್ದರೆ ಕೆಳಗಡೆ ಶುಭ ಕೋರುವವರು: ಕಾಂಗ್ರೆಸ್ ಕಾರ್ಯಕರ್ತರು, ಶೇಡಿಮನೆ ವಾರ್ಡ್ ಎಂದು ನಮೂದಿಸಲಾಗಿತ್ತು. ಆ ಕಾರಣದಿಂದಾಗಿ ಅದರ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಮತ್ತು ರಾಜ್ಯದ ಹಾಗೂ ದೇಶದ ವಿವಿಧ ದಿನಪತ್ರಿಕೆಗಳಲ್ಲಿ ಹಾಗೂ ಟಿವಿ ಮಾಧ್ಯಮಗಳಲ್ಲಿ ಸುದ್ದಿ ಆಗಿತ್ತು. ಅದಕ್ಕೆ ಕಾರಣ ಬಿಜೆಪಿ ಸಚಿವರನ್ನು ಅಭಿನಂದಿಸುವ ಬ್ಯಾನರ್‌ನಲ್ಲಿ ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸಲ್ಪಟ್ಟಿರುವುದೇ ಆಗಿತ್ತು. ಈ ಕುರಿತು ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರು ಅಮಾಸೆಬೈಲು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆ ದೂರಿನಲ್ಲಿ ಕರ್ನಾಟಕ ಸರ್ಕಾರದ ಲಾಂಛನ ಬಳಸಿ, ಕಾಂಗ್ರೆಸ್ ಪಕ್ಷದ ಹೆಸರನ್ನು ಅನಧಿಕೃತವಾಗಿ ಮುದ್ರಿಸಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳವಂತೆ ವಿನಂತಿಸಿದ್ದಾರೆ. ದೂರಿನ ಪೂರ್ಣ ವಿವರಗಳು ಇಂತಿವೆ: ಶೇಡಿಮನೆ ಪೇಟೆಯಲ್ಲಿ ಕರ್ನಾಟಕ ಸರ್ಕಾರದ ನೂತನ ಮಂತ್ರಿಗಳಿಗೆ ಶುಭವನ್ನು ಕೋರುವ ಬ್ಯಾನರನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದೆ. ಅಲ್ಲದೇ ಆ ಬ್ಯಾನರ್ ನಲ್ಲಿ ಕರ್ನಾಟಕ ಸರ್ಕಾರದ ಲಾಂಛನವನ್ನು ಕೂಡ ಮುದ್ರಿಸಲಾಗಿದೆ. ಹಾಗೆಯೇ ಅದರಲ್ಲಿ ಬ್ಯಾನರ್ ಮುದ್ರಿಸಿದವರ, ಪ್ರಕಟಿಸಿದವರ ಹೆಸರನ್ನು ಮುದ್ರಿಸದಿರುವುದು ಮತ್ತು ಬ್ಯಾನರ್ ಅಳವಡಿಕೆಗೆ ಸ್ಥಳೀಯ ಗ್ರಾಮ ಪಂಚಾಯತ್ ನ ಅನುಮತಿ ಪಡೆದಿರುವುದು ಕಾನೂನು ಬಾಹಿರವಾಗಿರುತ್ತದೆ. ಹಾಗೆಯೇ ಈ ಬ್ಯಾನರ್ ಕುರಿತು ವಿವಿಧ ಪತ್ರಿಕೆಗಳಲ್ಲಿ ಮತ್ತು ಟಿವಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟಗೊಂಡಿರುತ್ತದೆ. ಕಿಡಿಗೇಡಿಗಳ ಈ ಕೃತ್ಯದಿಂದಾಗಿ ರಾಜಕೀಯ ಗೊಂದಲ ಮತ್ತು ಸಂಘರ್ಷ ಏರ್ಪಡುವ ಸಾಧ್ಯತೆ ಇದ್ದು, ಇಂತಹ ಉದ್ದೇಶಕ್ಕಾಗಿಯೇ ಬ್ಯಾನರ್ ಅಳವಡಿಸಿರುವ ಸಾಧ್ಯತೆ ಕಂಡು ಬರುತ್ತದೆ. ಆದುದರಿಂದ ಆ ಬ್ಯಾನರ್ ಅನ್ನು ತತ್‌ಕ್ಷಣವೇ ಮುಟ್ಟುಗೋಲು ಹಾಕಿಕೊಂಡು, ಬ್ಯಾನರ್ ಅಳವಡಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement