ರಾಷ್ಟ್ರದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗಳಲ್ಲಿ ಒಂದಾದ ‘ರಾಜೀವ್ ಗಾಂಧಿ ಖೇಲ್‍ರತ್ನ’ ದ ಹೆಸರನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್‍ರತ್ನ’ ಎಂದು ಬದಲಾಯಿಸಲಾಗಿದೆ ಎಂದು ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಕುರಿತು ಹೇಳಿಕೆ ನೀಡಿದ್ದು ನಾಗರಿಕರ ಬೇಡಿಕೆಯನ್ನು ಗೌರವಿಸಿ ಈ ಬದಲಾವಣೆ ಮಾಡಿರುವುದಾಗಿ ಹೇಳಿದ್ದಾರೆ.
ಧ್ಯಾನ್‍ಚಂದ್ ನಮ್ಮದೇಶದ ಶ್ರೇಷ್ಠ ಹಾಕಿ ಆಟಗಾರ ಅವರ ಮೇಲಿನ ಅಭಿಮಾನವನ್ನು ಹೊಸ ಕ್ರೀಡಾಂಗಣಗಳಿಗೆ ಅವರ ಹೆಸರಿಡುವ ಮೂಲಕ ಯಾ ಹಾಕಿ ಆಟಗಾರರಿಗೆ ಮೂಲಭೂತ ಸೌಕರ್ಯ, ಉನ್ನತ ಕೋಚಿಂಗ್ ಒದಗಿಸಬಹುದು, ಹಾಕಿಗೆ ಸಂಬಂಧಪಟ್ಟ ಪ್ರಶಸ್ತಿ ನೀಡಬಹುದು. ಆದರೆ ಅಸ್ತಿತ್ವದಲ್ಲಿರುವ ಒಂದು ಜನಮನ್ನಣೆ ಗಳಿಸಿದ ಕ್ರೀಡಾ ಪ್ರಶಸ್ತಿಯ ಹೆಸರನ್ನೇ ಬದಲಾಯಿಸಿ ಇನ್ನೊಂದು ಹೆಸರು ಇಡುವುದು ಮೋದಿಯ ರಾಜಕೀಯ ದ್ವೇಷ, ಕೀಳು ಮಟ್ಟದ ದೋರಣೆಯನ್ನುಅಲ್ಲದೆ ನೆಹರೂಕುಟುಂಬದ ಹೆಸರನ್ನು ಅಳಿಸುವ ದುಷ್ಕೃತ್ಯ ಎಂದುಅಭಿಪ್ರಾಯ ಪಡಬೇಕಾಗಿದೆ.
ರಾಜೀವ್ ಗಾಂಧಿಯವರು ಜನರಿಂದಲೇ ಬಹುಮತದಿಂದ ಆರಿಸಿ ಬಂದು ಪ್ರಧಾನಿಯಾದರು. ಅವರ ಆಳ್ವಿಕೆಯಲ್ಲಿ ದೂರ ಸಂಪರ್ಕ, ಕಂಪ್ಯೂಟರ್ ಯುಗದ ಕ್ರಾಂತಿಯಿಂದ ಹಿಡಿದು ಅನೇಕ ಮಹತ್ವದ ಕೊಡುಗೆಯನ್ನು ದೇಶಕ್ಕೆ ನೀಡಿದ್ದಾರೆ ಎಂಬ ಇತಿಹಾಸವನ್ನು ಅಳಿಸಲು ಸಾಧ್ಯವಿಲ್ಲ. ಅವರು ಪ್ರಧಾನಿಯಾಗಿದ್ದುದರಿಂದಲೇ ಪ್ರಶಸ್ತಿಗೆ ಅವರ ಹೆಸರು ಹಾಗೂ ಅದು ಪ್ರಧಾನಿ ಹುದ್ದೆಗೆ ನೀಡಿದ ಗೌರವ. ಅದನ್ನು ಅಳಿಸುವುದೆಂದರೆ ಅದು ಪ್ರಧಾನಿ ಪದವಿಗೂ ಮಾಡುವ ಅವಮಾನ, ದೇಶದ ಪ್ರಜಾತಂತ್ರ ವ್ಯವಸ್ಥೆಗೂ ಮಾಡಿದ ಅಪಮಾನವಾಗುತ್ತದೆ.
ಬಿಜೆಪಿಯವರು ಸಾಕಷ್ಟು ಕಡೆ ಸರಕಾರಿ ಯೋಜನೆಗಳಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರಿಟ್ಟಿದ್ದಾರೆ. ಗುಜರಾತ್‍ನ ಸ್ಟೇಡಿಯಂಗೆ ನರೇಂದ್ರ ಮೋದಿಯ ಹೆಸರಿಡಲಾಗಿದೆ. ಮುಂದೆ ಬೇರೊಂದು ಪಕ್ಷದ ಸರಕಾರ ಬಂದರೆ, ಈ ಹೆಸರುಗಳನ್ನು ಅಳಿಸಿ ಹೊಸ ಹೆಸರಿಟ್ಟರೆ ಇದು ದ್ವೇಷ ರಾಜಕಾರಣವಾಗುವುದಿಲ್ಲವೇ? ಹಾಕಿಯನ್ನು ದೇಶದ ಜನಮನದಲ್ಲಿ ಬೇರೂರುವಂತೆ ಮಾಡುವ, ಕ್ರೀಡೆಗೆ ಉತ್ತೇಜನ ನೀಡುವ ಉತ್ತಮ ಕ್ರಮ ಕೈಗೊಳ್ಳಲು ಇದು ಸಕಾಲ ಹೊರತು ಕ್ಷುಲ್ಲಕ ರಾಜಕೀಯಕ್ಕೆ ಅಲ್ಲ.
ನರೇಂದ್ರ ಮೋದಿಯವರು ಈ ನಡವಳಿಕೆ ತೋರಿರುವುದು ಪ್ರಧಾನಿ ಹುದ್ದೆಯ ಘನತೆಗೆ ಶೋಭೆಯಲ್ಲ. ಮುತ್ಸದ್ಧಿತನ ಮೆರೆಯಬೇಕಾದ ಪ್ರಧಾನಿಯವರ ಸಣ್ಣತನಕ್ಕೆ ಜಿಲ್ಲಾಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಖಂಡಿಸಿದ್ದಾರೆ.
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?