Advertisement

'ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು' ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!

Advertisement

"ನೋಟು ಬ್ಯಾನ್ ನಂತರ ದೇಶದಾದ್ಯಂತ ಮೂರು ಲಕ್ಷ ಕಂಪನಿಗಳು ಬಂದ್ ಆದವು. ನೋಟ್ ಬ್ಯಾನ್‌ಗೆ ಮೊದಲು ಕೇವಲ ಒಂದೇ ಒಂದು ಕಂಪನಿ ಬಂದ್ ಆದರೂ ಪ್ರತಿಭಟನೆಗಳು ನಡೆಯುತ್ತಿದ್ದವು. ಆದರೆ ಈಗ ಯಾವುದೇ ಪ್ರತಿರೋಧ ಇಲ್ಲ..." ಇದು ನೋಟ್ ಬ್ಯಾನ್ ನಂತರದ ದಿನಗಳಲ್ಲಿ ಪ್ರಧಾನಿ ಮೋದಿ ಮಾಡಿದ ಬಾಷಣದ ತುಣುಕಿನ ವಿಡಿಯೋ!

ಯಾರು, ಅದೇನೇ ಹೇಳಲಿ... ನೋಟು ಬ್ಯಾನ್ ಕುರಿತು, ಅದರಿಂದ ದೇಶದಾದ್ಯಂತ ಮೂರು ಲಕ್ಷ ಕಂಪನಿಗಳು ಬಂದ್ ಆದ ಕುರಿತು ದೇಶದ ಪ್ರಧಾನಿಯವರೆ ಸ್ವತಃ ಕೈತಟ್ಟಿ ಹೇಳುವುದು ನಿಜಕ್ಕೂ ಅತ್ಯಂತ ಖೇದದ ವಿಚಾರವಾಗಿದೆ. ಏಕೆಂದರೆ ಯಾವುದೇ ಒಂದು ಕಂಪನಿ ಬಂದ್ ಆದರೂ ಅದು ದೇಶಕ್ಕೆ ದೀರ್ಘಕಾಲೀನ ನಷ್ಟವನ್ನು ಉಂಟು ಮಾಡುತ್ತದೆ. ಅದು ಹೇಗೆಂದರೆ ಒಂದು ಅತಿ ಸಣ್ಣ ಕಂಪೇನಿ ಎಂದರೂ ಅದರಲ್ಲಿ ಕನಿಷ್ಠ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರತ್ಯಕ್ಷವಾಗಿ ಯಾ ಪರೋಕ್ಷವಾಗಿ ಬದುಕು ಕಟ್ಟಿಕೊಂಡಿರುತ್ತಾರೆ. ಬಹುಶಃ, ಪ್ರಧಾನಿ ಮೋದಿಯವರು ವಿಡಿಯೋದಲ್ಲಿ ಹೇಳಿದ ಅಂಕಿ ಸಂಖ್ಯೆಯ ಆಧಾರದ ಮೇಲೆಯೇ ಲೆಕ್ಕ ಹಾಕಿದರೂ ದೇಶದಾದ್ಯಂತ ಮೂರು ಲಕ್ಷ ಕಂಪೆನಿಗಳಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ ಬರೋಬ್ಬರಿ ಮೂವತ್ತು ಕೋಟಿ ಮಂದಿ ಮೀರುತ್ತದೆ. ಹಾಗಾದರೆ, ಸ್ವಂತ ದೇಶದ ಮೂವತ್ತು ಕೋಟಿ ಕುಟುಂಬಗಳ ಅನ್ನ ಕಸಿದುಕೊಳ್ಳುವುದು ದೇಶದ ಪ್ರದಾನಿಯೊಬ್ಬರು ಕೈ ತಟ್ಟಿ ಹೇಳಿಕೊಳ್ಳುವ ವಿಚಾರವೇ? ಇದು ಖಂಡಿತವಾಗಿಯೂ ಹೆಮ್ಮೆ ಪಡುವ ವಿಷಯವಂತೂ ಅಲ್ಲವೇ ಅಲ್ಲ. ಬಹುಶಃ, ಮೂರು ಲಕ್ಷ ಕಂಪೆನಿಗಳು ಬಂದ್ ಆದ ಕಾರಣದಿಂದಾಗಿಯೇ ದೇಶದ ಜಿಡಿಪಿ ಮೈನಸ್ 23.9% ಇಳಿದದ್ದು. ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಷ್ಟು ಹಿಂದಿನ ಮಟ್ಟಕ್ಕೆ ಕುಸಿದದ್ದು. ಬಹುಶಃ ಅಷ್ಟೊಂದು ಸಂಖ್ಯೆಯಲ್ಲಿ ಕಂಪೆನಿಗಳು ಬಂದ್ ಆದ ಕಾರಣಕ್ಕಾಗಿಯೇ, ಇಂದು ಇಂಜಿನಿಯರಿಂಗ್ ಕಲಿತವರು ಕೂಡ 12-15 ಸಾವಿರದಂತಹ ಕಡಿಮೆ ಸಂಬಳದ ಕೆಲಸಕ್ಕೆ ಸೇರುತ್ತಿರುವುದು. ಬಹುಶಃ ಆ ಕಾರಣಕ್ಕಾಗಿಯೇ ಇಂಜಿನಿಯರಿಂಗ್ ಕಲಿಯುವವರ ಸಂಖ್ಯೆ ಇಳಿಮುಖಗೊಂಡಿರುವುದು. ಆ ಕಾರಣಕ್ಕಾಗಿಯೇ ನೋಟು ಬ್ಯಾನ್ ನಂತರದಲ್ಲಿ ಈ ತನಕ 400+ ಇಂಜಿನಿಯರಿಂಗ್ ಕಾಲೇಜುಗಳು ಬಂದ್ ಆಗಿರುವುದು ಮತ್ತು ಇದೀಗ 63 ಇಂಜಿನಿಯರಿಂಗ್ ಕಾಲೇಜುಗಳು ಮುಚ್ಚುಗಡೆಗೆ ಅನುಮತಿ ಪಡೆದಿರುವುದು.

ಹಾಗೆಯೇ, ನಮ್ಮನ್ನು ಆಡಳಿತ ನಡೆಸುವ ಸರ್ಕಾರದ ನೀತಿಗಳು ಇದೇ ರೀತಿ ಮುಂದುವರಿದರೆ ಈ ದೇಶ ಶಿಲಾಯುಗದ ಕಾಲದ ದೇಶವಾಗಿ ಪರಿವರ್ತನೆ ಹೊಂದುವುದು ನಿಶ್ಚಿತ. ಈ ಕುರಿತು ನಮ್ಮ ದೇಶದ ಯುವ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ.



(ಇಂಜಿನಿಯರಿಂಗ್ ಕಾಲೇಜುಗಳು ಮುಚ್ಚುವ ಕುರಿತಾಗಿ ಪ್ರಕಟಗೊಂಡಿರುವ ಪತ್ರಿಕಾ ವರದಿ)



►►ಇದನ್ನೂ ಓದಿ:

►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.

►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?

►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?

►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!

►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!

►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!

►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?

►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?

►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.

►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ

►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)

►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?

►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!

►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!

►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?

►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!

►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?

►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.

►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?

►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!

►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.

►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?

►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್

►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ

►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ)

►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ

►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?



Advertisement
Advertisement
Recent Posts
Advertisement