Advertisement

ಯಡಿಯೂರಪ್ಪನವರಿಂದ ರಾಜೀನಾಮೆಯನ್ನು ಏಕೆ ಪಡೆಯಲಾಯ್ತು? ಅವರು ಅಸಮರ್ಥ ಮುಖ್ಯಮಂತ್ರಿ ಎಂದೇ? ಅಥವಾ ಇ.ಡಿ, ಸಿ.ಡಿ ಏನಾದರೂ ತೋರಿಸಿ ಪಡೆಯಲಾಯ್ತಾ?

Advertisement

ಕಾಂಗ್ರೆಸ್, ಜೆಡಿಎಸ್ ನ ಕೆಲವು ಅತೃಪ್ತ ಶಾಸಕರಿಗೆ ಹಣ- ಅಧಿಕಾರದ ಅಮಿಷ ಒಡ್ಡಿ, ಮತ್ತಷ್ಟು ಶಾಸಕರಿಗೆ ಐ.ಟಿ, ಇ.ಡಿ, ಸಿಬಿಐ ಮೂಲಕ ಬೆದರಿಕೆ ಒಡ್ಡಿ ಅವರಿಂದ ರಾಜೀನಾಮೆ ಕೊಡಿಸಿ ಸಮ್ಮಿಶ್ರ ಸರ್ಕಾರವನ್ನು ಕೆಡವಿ, ಉಪಚುನಾವಣೆ ನಡೆಸಿ ಹಣದ ಹೊಳೆ ಹರಿಸಿ, ಆ ಮೂಲಕ ರಚಿಸಿದ ಅಪರೇಷನ್ ಕಮಲ ಸರ್ಕಾರದ ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ರಾಜೀನಾಮೆಯನ್ನು ಏಕೆ ಪಡೆಯಲಾಯ್ತು? ಅವರು ಅಸಮರ್ಥ ಮುಖ್ಯಮಂತ್ರಿ ಎಂದೇ? ಅಥವಾ ಇ.ಡಿ, ಸಿ.ಡಿ ಏನಾದರೂ ತೋರಿಸಲಾಯ್ತಾ? ಹೌದು, ಕೆಲವು ಎಂಜಲು ಕಾಸಿ ಟಿ.ವಿ, ಮುದ್ರಣ ಮಾಧ್ಯಮಗಳ ಪಾಲಿನ ರಾಜಾಹುಲಿ ಯಡಿಯೂರಪ್ಪನವರು ರಾಜೀನಾಮೆ ನೀಡಿದ ನಂತರದ ಈ ಕೆಲವು ದಿನಗಳಿಂದ ಈ ಮೇಲಿನ ಪ್ರಶ್ನೆ ನನ್ನ ತಲೆಯಲ್ಲಿ ಗುಂಯ್ ಗುಟ್ಟುತ್ತಲೇ ಇದೆ. ಹಾಗೆಯೇ ಈ ಪ್ರಶ್ನೆ ಇದೀಗ ಮತ್ತೆ ನನ್ನಲ್ಲಿ ಹುಟ್ಟಲು ಕಾರಣ ಏನೆಂದರೆ... 'ನಾಯಕತ್ವ ಬದಲಾವಣೆ ಅಂದರೆ ಚುರುಕಾದ ಆಡಳಿತ ನೀಡುವುದು. ಸರ್ಕಾರದ ಕಾರ್ಯಕ್ರಮ ನಿಗದಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು. ಜನಪರ, ಸ್ವಚ್ಚ ಮತ್ತು ದಕ್ಷ ಆಡಳಿತ ನೀಡುವುದೇ ಬದಲಾವಣೆ' ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಎಂದು (ಶನಿವಾರ, ಜುಲೈ 31) ಉದಯವಾಣಿ ಯಲ್ಲಿ ಪ್ರಕಟಗೊಂಡಿದೆ. ಹಾಗಾದರೆ ನೂತನ ಮುಖ್ಯಮಂತ್ರಿ ಬೊಮ್ಮಾಯಿಯವರು ಈ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಅಸಮರ್ಥರಾಗಿದ್ದರು ಆ ಕಾರಣಕ್ಕಾಗಿ ರಾಜೀನಾಮೆ ಪಡೆಯಲಾಯ್ತು ಎಂದು ಒಪ್ಪಿಕೊಳ್ಳುವರೇ? ಅವರ ಕಾಲದಲ್ಲಿ ಚುರುಕು ಆಡಳಿತ ನೀಡಲಾಗುತ್ತಿರಲಿಲ್ಲ ಎಂದು ಒಪ್ಪಿಕೊಳ್ಳುವರೇ? ಯಡಿಯೂರಪ್ಪ ಅವಧಿಯಲ್ಲಿ ಸರ್ಕಾರದ ಕಾರ್ಯಕ್ರಮಗಳು ನಿಗದಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪುತ್ತಿರಲಿಲ್ಲ ಎಂದು ಒಪ್ಪಿಕೊಳ್ಳುವರೇ? ಜನಪರ, ಸ್ವಚ್ಚ ಮತ್ತು ದಕ್ಷ ಆಡಳಿತ ನೀಡಲಾಗುತ್ತಿರಲಿಲ್ಲ ಆ ಕಾರಣಕ್ಕಾಗಿಯೇ ಬಿಜೆಪಿ ಹೈಕಮಾಂಡ್ ಅವರನ್ನು ಬದಲಾವಣೆ ಮಾಡಿತು ಎಂದು ಒಪ್ಪಿಕೊಳ್ಳುವರೇ? ಇಷ್ಟೆಲ್ಲಾ ವರ್ಣನೆ ಮಾಡುವ ಈ ಬೊಮ್ಮಾಯಿ ಯವರು ಸರ್ಕಾರದ ಎರಡನೆಯ ಅತಿದೊಡ್ಡ ಮಹತ್ವದ ಖಾತೆಯಾದ ಗ್ರಹ ಸಚಿವರಾಗಿ ಅದೇ ಯಡಿಯೂರಪ್ಪ ಸಚಿವ ಸಂಪುಟದ ಭಾಗವಾಗಿ ಇದ್ದುದ್ದನ್ನು ಮರೆತು ಬಿಟ್ಟರೇ ಅಥವಾ ಆ ವೈಫಲ್ಯದಲ್ಲಿ ತಾನೂ ಭಾಗಿಧಾರ ಎಂಬುವುದನ್ನು ಮರೆತರೇ? ಇಷ್ಟಾಗಿಯೂ... ಕೇಂದ್ರದ ಮೋದಿ ಸರ್ಕಾರ ಕಳೆದ ಎರಡು ವರ್ಷಗಳ ಹಿಂದೆ ರಾಜ್ಯಕ್ಕೆ ಆವರಿಸಿದ ಬರದ ಪರಿಹಾರ, ಆ ನಂತರದ ನೆರೆ ಪರಿಹಾರ, ಜಿಎಸ್‌ಟಿ ಪಾಲು ನೀಡದೆ ಸತಾಯಿಸುತ್ತಿರುವುದು, ರಾಜ್ಯದ ಬರೋಬ್ಬರಿ 25 ಬಿಜೆಪಿ ಶಾಸಕರುಗಳು ಈ ಕುರಿತು ಎಂದೂ ಪ್ರಧಾನಿ ಮೋದಿಯವರ ಮುಂದೆ ನಿಂತು ಪ್ರಸ್ತಾಪಿಸದೇ ಜನರ ತೆರಿಗೆ ಹಣದಲ್ಲಿ ದೆಹಲಿಗೆ ತೆರಳಿ ಅಲ್ಲಿ ಕುರ್ಚಿ ಬಿಸಿ ಮಾಡಿ, ಮಜಾ ಉಡಾಯಿಸಿ ಬರುತ್ತಿದ್ದುದು, ಸಿಬಿಐ, ಐಟಿ, ಇ.ಡಿಯ ಕಾರಣಕ್ಕೋ ಅಥವಾ ಸಿ.ಡಿಯ ಕಾರಣಕ್ಕೋ ಯಡಿಯೂರಪ್ಪ ನವರು ಬಾಯ್ಮುಚ್ಚಿ ಕುಳಿತುಕೊಂಡು ಈ ನಾಡಿನ ಜನರ ಪ್ರಾಣದ, ಬದುಕಿನ ಜೊತೆ ಚೆಲ್ಲಾಟವಾಡಿದ್ದು ಇಡೀ ಕರುನಾಡಿಗೆ ಗೊತ್ತಿರುವ ವಿಚಾರವಾಗಿದೆ. ಅದು ಬೊಮ್ಮಾಯಿಯವರ ಈ ಮೇಲಿನ ಹೇಳಿಕೆಯಿಂದ ಇದೀಗ ಮತ್ತೊಮ್ಮೆ ಸಾಭೀತಾಗಿದೆ.. ಅದು ಬೇರೆ ಮಾತು. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement