Advertisement

ಯುವ ಕಾಂಗ್ರೆಸ್ ಮುಖಂಡ ರವಿಚಂದ್ರ ಕುಲಾಲ್ ಶ್ರದ್ಧಾಂಜಲಿ ಸಭೆ

Advertisement

ಇತ್ತೀಚೆಗೆ ಮೃತಪಟ್ಟ ಕುಂದಾಪುರ ಯುವ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ವಕ್ವಾಡಿ ರವಿಚಂದ್ರ ಕುಲಾಲ್ ರವರಿಗೆ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶ್ರಧ್ದಾಂಜಲಿ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ವಿಕಾಸ್ ಹೆಗ್ಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪುರಸಭಾ ಸದಸ್ಯರಾದ ದೇವಕಿ ಸಣ್ಣಯ್ಯ, ಕಾಳಾವರ ಪಂಚಾಯತ್ ಅಧ್ಯಕ್ಷೆ ಆಶಾಲತಾ ಶೆಟ್ಟಿ, ದೀಪಕ್ ಕುಮಾರ್ ಶೆಟ್ಟಿ, ಕೆ. ಶಿವಕುಮಾರ್, ಸುದೀಂದ್ರ ವಕ್ವಾಡಿ, ಸದಾಶಿವ ವಕ್ವಾಡಿ, ಉದಯ ಶೆಟ್ಟಿ ವಕ್ವಾಡಿ, ರಾಕೇಶ್ ಶೆಟ್ಟಿ ವಕ್ವಾಡಿ, ಉಮೇಶ್ ಪೂಜಾರಿ ವಕ್ವಾಡಿ, ಉದಯ ಹೆಗ್ಡೆ ವಕ್ವಾಡಿ, ರೋಷನ್ ಬೆರೆಟ್ಟೋ, ವಿಲ್ಫ್ರೆಡ್ ಡಿ' ಸೋಜಾ, ಅಭಿಜಿತ್ ಪೂಜಾರಿ ಹೇರಿಕುದ್ರು, ಜೋಯ್ಸ್ಟನ್ ಡಿ'ಸೋಜಾ, ಮುನಾಫ್ ಕೋಡಿ, ಅಡಾಲ್ಫ್ ಡಿ'ಕೋಸ್ಟಾ, ಜ್ಯೋತಿ ಡಿ ನಾಯ್ಕ, ಶಶಿಕಾಂತ್ ಕಾಂಚನ್, ಅಶೋಕ್ ಸುವರ್ಣ, ಭಾರತಿ ಕಾಳಾವರ, ಕೋಡಿ ಸುನಿಲ್ ಪೂಜಾರಿ, ದೀಪಕ್ ಶೆಟ್ಟಿ ವಕ್ವಾಡಿ, ಸಲಾಮ್ ತೆಕ್ಕಟ್ಟೆ, ರೋಷನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದು ನುಡಿನಮನ ಸಲ್ಲಿಸಿದರು. ಕಾಳಾವರ ಗ್ರಾಮ ಪಂಚಾಯತ್ ಸದಸ್ಯ ವಕ್ವಾಡಿ ರಮೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ವಂದಿಸಿದರು. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement