(2016 ನವೆಂಬರ್ 8 ರಂದು ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.)
ಈ ಭಾಷಣದಲ್ಲಿ ನೋಟು ರದ್ದು ಮಾಡಿರುವ ಕುರಿತು ಹೆಮ್ಮೆಯಿಂದ ಮಾತನಾಡಿರುವ ಪ್ರಧಾನಿ ಮೋದಿಯವರು "ಅಲ್ಲಿ ಭಾರತದಲ್ಲಿ ಮನೆಗಳಲ್ಲಿ ಹೆಣ್ಣುಮಕ್ಕಳ ಮದುವೆಗಳನ್ನು ನಡೆಸಲು ಸಿದ್ದತೆ ನಡೆಸಲಾಗುತ್ತಿದೆ. ಆದರೆ ರಾತ್ರೋರಾತ್ರಿ ನೋಟು ಬ್ಯಾನ್ ಆದ ಕಾರಣ ಮದುವೆ ಮಾಡಲು ಕೈಯಲ್ಲಿ ಹಣವಿಲ್ಲ" ಎಂದು ಅವರು ಹಾಸ್ಯಭರಿತವಾಗಿ ನಗುನಗುತ್ತಾ ಹೇಳುತ್ತಿದ್ದರು... ಹಾಗೆ ಹೇಳುವಾಗ, ದೇಶದ ಪ್ರಜೆಗಳನ್ನು ಕಷ್ಟಕ್ಕೆ ಬೀಳಿಸಿರುವುದೇ ಮಹಾನ್ ಸಾಧನೆ ಎಂಬಂತೆ ಅಂಗಿಕ ಅಭಿನಯದ ಮೂಲಕ ಹಾಸ್ಯಮಿಶ್ರಿತ ಧ್ವನಿಯಲ್ಲಿ ಅವರು ಹೇಳುತ್ತಿದ್ದರು.
"ನಿಮಗೆ ತಿಳಿದಿದೆಯಲ್ಲವೇ?.. ಎಂಟನೆಯ ತಾರೀಖು ರಾತ್ರಿ ಎಂಟು ಗಂಟೆಗೆ ದೇಶದಲ್ಲಿ ಐನೂರು ಮತ್ತು ಸಾವಿರ ರೂಪಾಯಿಯ ನೋಟುಗಳು ಬ್ಯಾನ್ ಆಗುತ್ತದೆ. ಆದರೆ ಜನರ ಮನೆಯಲ್ಲಿ ಹೆಣ್ಣುಮಕ್ಕಳ ಮದುವೆ ಕಾರ್ಯಕ್ರಮ ಇದೆ. ಆದರೆ ಕೈಯಲ್ಲಿ ಕಾಸಿಲ್ಲ" ಎಂದು ಕೈತಟ್ಟಿ ನಗುತ್ತಾ ಹೇಳಿದ್ದರು. ಹಾಗೆ ಅವರು ಅದನ್ನು ಮಹಾನ್ ಸಾಧನೆ ಎಂದು ಹೇಳುವಾಗ ಸಭೆ ಕೂಡ ಕರತಾಡನ ಮಾಡಿತ್ತು.
ಹೌದು, ಇದು ನ್ಯೂ ಇಂಡಿಯಾ.. ಭಾರತ ವಿಶ್ವಗುರುವಾಗುತ್ತಿರುವ ಸಂಕೇತ! ವಾಹ್ ಮೋದಿಜೀ ವಾಹ್!!
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?