"ಮಹಾತ್ಮಾ ಗಾಂಧಿಯವರನ್ನೆ ಕೊಂದಿರುವ ನಮಗೆ ನೀವ್ಯಾವ ಲೆಕ್ಕ?" ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೊಲೆ ಬೆದರಿಕೆ ಒಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ವ್ಯಕ್ತಿಗಳನ್ನು ಮಂಗಳೂರು ಪೊಲೀಸರು ಬಂಧಿಸುವುದರೊಂದಿಗೆ ಇದೀಗ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿರುವುದಾಗಿ ವರದಿಯಾಗಿದೆ.
ಮೊದಲ ಆರೋಪಿ, ಉರ್ವದ ನಿವಾಸಿ, ಅಖಿಲ ಭಾರತ ಹಿಂದೂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ (53) ಎಂಬಾತನನ್ನು ಆದಿತ್ಯವಾರವೇ ಬಂಧಿಸಲಾಗಿತ್ತು.
ಸೋಮವಾರ ಬಂದಿಸಲ್ಪಟ್ಟವರ ವಿವರಗಳು ಇಂತಿವೆ:
1)40 ವರ್ಷ ಪ್ರಾಯದ ರಾಜೇಶ್ ಪವಿತ್ರನ್. (ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ಹಾಗೂ ಕುಳಾಯಿಯ ನಿವಾಸಿ)
2)40 ವರ್ಷ ಪ್ರಾಯದ ಸಂದೀಪ್ ಗಣೇಶ್ ಶೆಟ್ಟಿ. (ಅಡ್ಕಾರು ನಿವಾಸಿ.)
3)48 ವರ್ಷ ಪ್ರಾಯದ ಪ್ರೇಮ್ ರಾಜೇಶ್ ಶೆಟ್ಟಿ. (ಬಂಟ್ವಾಳದ ಕರಿಂಗಳ ನಿವಾಸಿ.)
ಪತ್ರಿಕಾಗೋಷ್ಠಿ ನಡೆಸಿ ಕೊಲೆ ಬೆದರಿಕೆ ಒಡ್ಡಿದ ಪ್ರಕರಣದ ಮೊದಲ ಆರೋಪಿ ಧರ್ಮೇಂದ್ರ ಎಂಬ ದುಷ್ಕರ್ಮಿಯ ವಿರುದ್ಧ ಈಗಾಗಲೇ ಉಳ್ಳಾಲ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, 2019ರಲ್ಲಿ ಈತನ ನೇತೃತ್ವದಲ್ಲಿ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಜನ್ಮ ದಿನಾಚರಣೆಯನ್ನು ಆಚರಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಗಳನ್ನು ಹಂಚಿಕೊಂಡಿದ್ದ ಕುರಿತು ಆರೋಪ ಎದುರಿಸುತ್ತಿದ್ದಾನೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಬಂದಿತನಾಗಿರುವ ಎರಡನೇ ಆರೋಪಿ ಎನ್ನಲಾದ ರಾಜೇಶ್ ಪವಿತ್ರನ್ ಎಂಬಾತನು 2017 ರಂದು ಡಿಸೆಂಬರ್ 22ರಂದು ನಡೆದ 'ಕರಾವಳಿ ಉತ್ಸವ' ಕಾರ್ಯಕ್ರಮದಲ್ಲಿ ಬಹುಭಾಷಾ ನಟ, ಜನಪರ ಹೋರಾಟಗಾರ ಪ್ರಕಾಶ್ ರಾಜ್ ಯಾನೆ ಪ್ರಕಾಶ್ ರೈ ಯವರು ಕಾರ್ಯಕ್ರಮ ಮುಗಿಸಿ ವಾಪಾಸು ಹೊರಟಾಗ ಅವರ ಮೇಲೆ ಮೊಟ್ಟೆಗಳನ್ನು ಎಸೆದ ಬಗ್ಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 109, 511ರ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ಕೂಡಾ ದಾಖಲಾಗಿದೆ. ಅಲ್ಲದೆ, ಮತ್ತೊಂದು ಪ್ರಕರಣದಲ್ಲಿ 'ಹನಿಟ್ರ್ಯಾಪ್' ನಡೆಸಿದ ಬಗ್ಗೆ ಕೂಡಾ ಈತನ ವಿರುದ್ಧ ಅದೇ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 120(ಬಿ), 365, 342, 323, 395, 385, 506 ಜೊತೆಗೆ 149ರ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. ಹಾಗೆಯೇ ಈತನ ವಿರುದ್ಧ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಬಂದಿತನಾಗಿರುವ ಮೂರನೇ ಆರೋಪಿ ಸಂದೀಪ್ ಎಂಬಾತನ ವಿರುದ್ಧ ಸುಮಾರು ಒಂಬತ್ತು ವರ್ಷಗಳ ಹಿಂದೆ ಗಾಡಿಗೆ ಬೆಂಕಿ ಹಚ್ಚಿದ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ಈ ಪ್ರಕರಣವು ಖುಲಾಸೆಗೊಂಡಿದೆ ಎನ್ನಲಾಗಿದೆ.
ಹಾಗೂ ಇತರ ಆರೋಪಿಗಳಾದ ಉಲ್ಲಾಸ್, ಸುಧಾಕರ್ ಶೆಟ್ಟಿ, ಕಮಲಾಕ್ಷ ಪಡೀಲ್, ಪ್ರವೀಣ್ ಶೆಟ್ಟಿ, ಎಂಬವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
Show Full Article