Advertisement

ಮೋದಿ ಅಮೇರಿಕಾ ಭೇಟಿ ಸಂಧರ್ಭ ಅಲ್ಲಿನ ಸರ್ಕಾರ ಹಾಗೂ ಮಾಧ್ಯಮಗಳ ಪ್ರತಿಕ್ರಿಯೆ ಭಾರತಕ್ಕೆ ಅವಮಾನಕರವಾಗಿತ್ತೇ?

Advertisement

ಬರಹ: ಡಾ. ಜೆ ಎಸ್ ಪಾಟೀಲ (ಲೇಖಕರು ಜನಪರ ಚಿಂತಕರು ಹಾಗೂ ವಾಗ್ಮಿ) ಮೋದಿಯವರ ಅಮೇರಿಕಾ ಭೇಟಿಯನ್ನು ಭಾರತೀಯ ಮಾಧ್ಯಮಗಳು ಐತಿಹಾಸಿಕ ಎಂದು ಬಣ್ಣಿಸಿವೆ. ಬನ್ನಿ ಮೋದಿ ಭೇಟಿಯ ಘಟನೆಗಳ ಸರಣಿಯನ್ನು ಸಮಗ್ರವಾಗಿ ಪರಿಶೀಲಿಸೋಣ. * ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಕ್ಕೆ ಬಂದಿಳಿದಾಗ ಅವರನ್ನು ಸ್ವಾಗತಿಸಲು ಬಿಡೆನ್ ಆಡಳಿತ ಕೆಲವು ಕೆಳ ಹಂತದ ಉಪ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳನ್ನು ಕಳುಹಿಸಿತ್ತು. *ವಿಮಾನದ ಕೇವಲ ಇಪ್ಪತ್ತು ಮೆಟ್ಟಿಲುಗಳಿಂದ ಕೆಳಕ್ಕಿಳಿಯುವ ಸಂಧರ್ಭದಲ್ಲಿ ಮೋದಿಯವರು ಕೊಡೆಯನ್ನು ಬಿಚ್ಚಿ ಕೆಳಕ್ಕಿಳಿದು ನಂತರ ಕೊಡೆ ಮಡಚಿ ಸಹಾಯಕರ ಕೈಗೆ ಕೊಟ್ಟು ಸ್ವಾಗತಿಸಲು ಬಂದಿದ್ದ ಅಧಿಕಾರಿಗಳ ಬಳಿ ಉಭಯಕುಶಲೋಪರಿ ವಿಚಾರಿಸಿದ್ದು ಮತ್ತು ಅಷ್ಟೂ ವಿದ್ಯಾಮಾನಗಳು ನಡೆವ ಹೊತ್ತಿಗೆ ಅಲ್ಲಿ ಮಳೆಯ ಸಣ್ಣ ಹನಿ ಅಥವಾ ಬಿಸಿಲು ಎರಡೂ ಇಲ್ಲದಿದ್ದುದು, ವಿಮಾನದ ಕೆಳಗೆ ಯಾರೂ ಕೊಡೆ ಹಿಡಿದು ನಿಲ್ಲದೆ ಗರಿಗರಿ ಸೂಟು ಧರಿಸಿ ಸಹಜವಾಗಿಯೇ ನಿಂತಿದ್ದದ್ದು 'ಅಮೇರಿಕಾ ಭೇಟಿ ಸಂಧರ್ಭದಲ್ಲೂ ಫೋಟೋ ಸೆಶನ್ ಹುಚ್ಚೇ' ಎಂದು ವಿಶ್ವದಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಯಿತು. * ನಂತರ ಮೊದಿಯವರು ಯುಎಸ್ ಉಪಾಧ್ಯಕ್ಷರನ್ನು ಭೇಟಿಯಾದರು. ಕಮಲಾ ಹ್ಯಾರೀಸ್ ಅವರು ಮೋದಿಯವರಿಗೆ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಸಂವಿಧಾನಿಕ ಸಂಸ್ಥೆಗಳನ್ನು ರಕ್ಷಿಸಬೇಕೆಂದು ಪಾಠ ಹೇಳಿದರು. * ಮೋದಿ ತಕ್ಷಣವೇ ಕಮಲಾ ಹ್ಯಾರಿಸ್‌ ಅವರ ಭೇಟಿಯ ಬಗ್ಗೆ ಟ್ವೀಟ್ ಮಾಡುತ್ತಾರೆ ಆದರೆ ಕಮಲಾ ಹ್ಯಾರಿಸ್ ಅವರು ಆ ಭೇಟಿ ಬಗ್ಗೆ ಟ್ವೀಟ್ ಮಾಡುವುದಿಲ್ಲ. ಮೋದಿಯ ಭಕ್ತರು ಆಕೆಯ ಟ್ವಿಟ್ಟರ್ ನಲ್ಲಿ ಮೋದಿಯವರನ್ನು ಭೇಟಿಯಾದ ಬಗ್ಗೆ ಟ್ವೀಟ್ ಮಾಡುವಂತೆ ಮನವಿ ಮಾಡುತ್ತಾರೆ. ನಂತರ ಕಮಲಾ ಹ್ಯಾರಿಸ್ ಅವರು ಒಂದು ದಿನದ ತರುವಾಯ ಆ ಕುರಿತು ಟ್ವೀಟ್ ಮಾಡುತ್ತಾರೆ. * ನಂತರ ಮೋದಿಯವರು 'ಕ್ವಾಲ್ಕಾಮ್' ಹಾಗೂ 'ಅಡೋಬ್' ಮತ್ತು 3 ಇತರ ಕಂಪನಿಗಳ ಸಿಇಒಗಳನ್ನು ಭೇಟಿಯಾಗುತ್ತಾರೆ. ಕೇವಲ 5 ಸಿಇಒಗಳು ಮಾತ್ರ ಮೋದಿಯನ್ನು ಭೇಟಿ ಮಾಡಲು ಒಪ್ಪಿಕೊಳ್ಳುತ್ತಾರೆ. ಆ ಸಭೆಯಿಂದ ಭಾರತಕ್ಕೆ ಏನು ಫಲ ದೊರೆಯಿತು ಎಂದು ನಮಗೆ ಇನ್ನೂ ಗೊತ್ತಾಗಿಲ್ಲ. 'ಕ್ವಾಲ್ಕಾಮ್' ಮತ್ತು 'ಅಡೋಬ್' ಈಗಾಗಲೇ ಭಾರತದಲ್ಲಿ ಪ್ರಮುಖ ವಿತರಣಾ ಕೇಂದ್ರಗಳನ್ನು ಹೊಂದಿವೆ. * ಮುಂದೆ, ಅವರು ಶ್ವೇತಭವನಕ್ಕೆ ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರನ್ನು ಭೇಟಿ ಮಾಡಲು ಹೋಗುತ್ತಾರೆ. ಬಾಗಿಲಲ್ಲಿ ಬಿಡೆನ್‌ನ ಕಾರ್ಯದರ್ಶಿಯೊಬ್ಬರು ಮೋದಿಯನ್ನು ಬರಮಾಡಿಕೊಳ್ಳುತ್ತಾರೆ. ಸಾಮಾನ್ಯವಾಗಿ ವಿಶ್ವ ನಾಯಕರು ಶ್ವೇತಭವನಕ್ಕೆ ಹೋದಾಗ, ಯುಎಸ್ ಅಧ್ಯಕ್ಷರು ಅವರನ್ನು ಅವರ ಮನೆಬಾಗಿಲಲ್ಲಿ ಬರಮಾಡಿಕೊಳ್ಳುವ ಹಾಗು ವಿದಾಯ ಹೇಳುವ ಶಿಷ್ಠಾಚಾರವಿದೆ. ಬಿಡೆನ್ ಆ ಎರಡನ್ನೂ ಮಾಡುವುದಿಲ್ಲ. ನಂತರ ಉಭಯ ನಾಯಕರು ಭೇಟಿಯಾಗುತ್ತಾರೆ. ಆ ಭೇಟಿಯಿಂದ ದೇಶಕ್ಕೆ ಏನು ಒಳ್ಳೆಯದಾಯಿತು ಎಂದು ಇನ್ನೂ ಯಾರಿಗೂ ತಿಳಿದಿಲ್ಲ. * ಈ ತನ್ಮಧ್ಯೆ, ಭಾರತೀಯ ಮಾಧ್ಯಮಗಳು ಮೋದಿಯವರ ಭೇಟಿಯನ್ನು ಯುಎಸ್ ಮಾಧ್ಯಮಗಳು ಹೇಗೆ ಕವರ್ ಮಾಡಿವೆ ಎಂಬುದನ್ನು ಹೇಳಲು ಪ್ರಯತ್ನಿಸಿದವು. ಆದರೆ ಅಮೇರಿಕಾದಲ್ಲಿ ಅಂತಹ ಯಾವುದೇ ಪ್ರಚಾರ ಇದ್ದಿರಲಿಲ್ಲ ಮತ್ತು ಯಾವುದೇ ಒಂದು ದೇಶಕ್ಕೆ ಮತ್ತೊಂದು ದೇಶದ ಉನ್ನತ ನಾಯಕರು ಆಗಮಿಸಿದ ವೇಳೆ ಎರಡೂ ದೇಶಗಳ ನಾಯಕರ ಜಂಟಿ ಪತ್ರಿಕಾಗೋಷ್ಠಿ ನಡೆಸುವುದು ವಾಡಿಕೆ. ಹಾಗೆಯೇ ಪತ್ರಿಕಾಗೋಷ್ಠಿ ನಡೆಸುವ ಕುರಿತು ಬಿಡೆನ್ ಮೋದಿಯವರ ಅಭಿಪ್ರಾಯ ಕೇಳುವ ವೇಳೆಗೆ 'ಭಾರತದ ಮಾಧ್ಯಮಗಳು ಪ್ರಶ್ನೆ ಕೇಳುವುದಿಲ್ಲ. ಆದರೆ ಇಲ್ಲಿನ ಮಾಧ್ಯಮಗಳು ಕೇಳುತ್ತವೆ' ಎಂದದ್ದು ಭಾರತದ ಪ್ರಧಾನಿಗಳ ಎದುರೇ ಭಾರತದ ಮಾಧ್ಯಮಗಳಿಗೆ ಮಾಡಿದ ಅವಮಾನವಾಗಿತ್ತು. * ಆ ನಂತರ ಮೋದಿಯವರು ತಮ್ಮ ಬಗ್ಗೆ ಏನೂ ಗೊತ್ತಿಲ್ಲದ ಅಮೇರಿಕಾದ ನಾಗರಿಕರೊಂದಿಗೆ ಮಾತನಾಡಲು ಪ್ರಯತ್ನಿಸಿದರು. ಆದರೆ ತಲ್ಲಿನ ಮಾಧ್ಯಮಗಳು 'ಮೋದಿ ಆಡಳಿತದಲ್ಲಿ ಭಾರತದ ಬಡತನ ಹೆಚ್ಚಾಗಿದೆ' ಎಂದು ಸುದ್ದಿ ಮಾಡಿದವು. * ಭಾರತೀಯ ಮಾಧ್ಯಮಗಳು ವಿದೇಶ ನೀತಿಗಳ ಬಗ್ಗೆಯಾಗಲಿ ಅಥವಾ ಮೋದಿಯವರ ಅಮೇರಿಕ ಭೇಟಿಯಿಂದ ಭಾರತವು ಯಾವ ಪ್ರಯೋಜನಗಳನ್ನು ಪಡೆಯುತ್ತಿದೆ ಎಂಬುದರ ಕುರಿತಾಗಲಿ ಚರ್ಚಿಸಲಿಲ್ಲ. ಬದಲಾಗಿ ಅವು ಕೆಲವು ಅನಿವಾಸಿ ಭಾರತೀಯರು ಮೋದಿಯ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಕುರಿತು ಮಾತನಾಡಿದವು. ಅಲ್ಲಿನ ಭಾರತೀಯ ಮೂಲದ ಮೋದಿ ಭಕ್ತರಿಗೆ ನೃತ್ಯ ಮಾಡಲು ಹೇಳಿ, ಮೋದಿ-ಮೋದಿ ಎಂದು ಕೂಗುವುದನ್ನು ಸುದ್ದಿ ಮಾಡಿದವು. ಆನಂತರ ಮೋದಿ ಇಳಿದುಕೊಂಡ ಹೋಟೆಲ್‌ ನ ವೈಭವˌ ಅವರು ಅಲ್ಲಿ ಏನನ್ನು ತಿಂದು ಏನನ್ನು ವಿಸರ್ಜಿಸಿದರು, ಅದರ ಬಣ್ಣ ಹೇಗಿತ್ತು ಎನ್ನುವುದಕ್ಕೆ ಪ್ರಾಮುಖ್ಯತೆ ನೀಡಿದವು. * ಮೋದಿಯವರ ಭೇಟಿಯು ಯಾವುದೇ ಗಟ್ಟಿ ಯೋಜನೆಗಳು ಮತ್ತು ಲಾಭಗಳನ್ನು ತರಲಿಲ್ಲವಾದರೂ ಇಲ್ಲಿನ ಮಾಧ್ಯಮಗಳು ಅದನ್ನು ಅತ್ಯಂತ ಯಶಸ್ವಿ ಭೇಟಿ ಎಂದು ಹೇಳಿಕೊಂಡವು. ನೀವು ಮಾಧ್ಯಮಗಳಿಗೆ ಭಾರತಕ್ಕಾದ ಲಾಭಗಳ ಪಟ್ಟಿ ಮಾಡಲು ಹೇಳಿದರೆ ಮತ್ತು ಭಾರತವು ಅದರಿಂದ ಏನನ್ನು ಸಾಧಿಸಿತು ಎಂದು ಪ್ರಶ್ನಿಸಿದರೆ ಉತ್ತರ ಖಾಲಿ ಖಾಲಿಯಾಗಿರುತ್ತದೆ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:  ►► ನೀವು ಈ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement