Advertisement

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಓರ್ವ ಅಜಾತಶತ್ರು: ಶ್ರದ್ಧಾಂಜಲಿ ಸಭೆಯಲ್ಲಿ ಕೊಡವೂರು.

Advertisement

ನಮ್ಮನ್ನು ಅಗಲಿದ ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡೀಸ್ ರವರು ಉಡುಪಿ ಜಿಲ್ಲೆಗೆ, ರಾಜ್ಯಕ್ಕೆ ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳು ಅನನ್ಯ. ಅವರ ಸಾಧನೆಗಳ ಮುದ್ರಿತ ಹೊತ್ತಗೆಯನ್ನು ಹೊರತರುವ ಕುರಿತು ಚಿಂತಿಸಲಾಗುತ್ತಿದೆ. ಕಾಂಗ್ರೆಸ್ ಇಂದು ಓರ್ವ ರಾಷ್ಟ್ರನಾಯಕನನ್ನು ಕಳೆದುಕೊಂಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು ರವರು ಹೇಳಿದ್ದಾರೆ. ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಎರ್ಪಡಿಸಲಾಗಿದ್ದ ಕೇಂದ್ರದ ಮಾಜಿ ಸಚಿವ, ರಾಜ್ಯ ಸಭಾ ಸದಸ್ಯ ಆಸ್ಕರ್ ಫರ್ನಾಂಡೀಸ್ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಲೇಖಕರಾದ ಪ್ರೊ| ಮುರಲೀಧರ ಉಪಾಧ್ಯಾಯ, ಕುದಿ ವಸಂತ ಶೆಟ್ಟಿ, ಡಾ| ಶ್ರೀಕಾಂತ ಸಿದ್ಧಾಪುರ, ಧರ್ಮಗುರು ರೆ|ಫಾ| ವಿಲಿಯಂ ಮಾರ್ಟಿಸ್, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಶ್ಯಾಮಲಾ ಭಂಡಾರಿ, ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ, ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಕೆಪಿಸಿಸಿ ಸೋಶಿಯಲ್ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಚಂದ್ರಶೇಖರ ಶೆಟ್ಟಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಅಧ್ಯಕ್ಷ ರೋಶನ್ ಶೆಟ್ಟಿ, ಹಿರಿಯ ಮುಖಂಡರಾದ ರಾಜು ಪೂಜಾರಿ, ಬಿ. ಹಿರಿಯಣ್ಣ, ಜಾಕೋಬ್ ಡಿಸೋಜ, ವಕ್ವಾಡಿ ರಮೇಶ್ ಶೆಟ್ಟಿ , ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಭುಜಂಗ ಶೆಟ್ಟಿ, ದಿನೇಶ್ ಪುತ್ರನ್, ವೆರೋನಿಕಾ ಕರ್ನೇಲಿಯೋ, ಬಿ. ನರಸಿಂಹ ಮೂರ್ತಿ, ಪ್ರಖ್ಯಾತ್ ಶೆಟ್ಟಿ, ಬಿ. ಕುಶಲ್ ಶೆಟ್ಟಿ, ಜನಾರ್ದನ ತೋನ್ಸೆ, ದೇವರಾಜ ಶೆಟ್ಟಿಗಾರ್, ನವೀನ್‌ಚಂದ್ರ ಜೆ ಶೆಟ್ಟಿ, ಮೈರ್ಮಾಡಿ ಸುಧಾಕರ ಶೆಟ್ಟಿ, ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಉದ್ಯಾವರ ನಾಗೇಶ್ ಕುಮಾರ್, ಹಬೀಬ್ ಆಲಿ, ಯತೀಶ್ ಕರ್ಕೆರ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರೀಶ್ ಕಿಣಿ, ಬಿಪಿನ್‌ಚಂದ್ರ ಪಾಲ್ ನಕ್ರೆ, ಹರೀಶ್ ಶೆಟ್ಟಿ ಪಾಂಗಾಳ, ಸತೀಶ್ ಅಮೀನ್ ಪಡುಕೆರೆ, ದಿನಕರ ಹೇರೂರು, ಶಂಕರ್ ಕುಂದರ್, ಪ್ರದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಪೂಜಾರಿ, ಮದನ್ ಕುಮಾರ್, ಪ್ರವೀಣ್ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಶಬ್ಬೀರ್ ಅಹ್ಮದ್, ರಮೇಶ್ ಕಾಂಚನ್, ಲೂಯೀಸ್ ಲೋಬೊ, ಡಾ| ಸುನೀತಾ ಶೆಟ್ಟಿ, ರೋಶನಿ ಒಲಿವರ್, ಕೇಶವ ಕೋಟ್ಯಾನ್, ವೈ. ಸುಕುಮಾರ್, ಅಮೃತ್ ಶೆಣೈ, ಮಹಾಬಲ ಕುಂದರ್, ಸದಾಶಿವ ದೇವಾಡಿಗ, ಇಸ್ಮಾಯಿಲ್ ಆತ್ರಾಡಿ, ದಿವಾಕರ ಕುಂದರ್, ಸದಾಶಿವ ಕಟ್ಟೆಗುಡ್ಡೆ, ಬಾಲಕೃಷ್ಣ ಪೂಜಾರಿ, ಗಣೇಶ್ ನೆರ್ಗಿ, ನಾರಾಯಣ ಕುಂದರ್, ಸತೀಶ್ ಕಿಣಿ ಬೆಳ್ವೆ, ಕೃಷ್ಣಮೂರ್ತಿ ಕಾರ್ಕಳ, ಎಂ. ಪಿ.ಮೊಹಿದಿನಬ್ಬ, ಅಬ್ದುಲ್ ಅಜೀಜ್ ಹೆಜಮಾಡಿ, ಶಶಿಧರ ಶೆಟ್ಟಿ ಎಲ್ಲೂರು, ಗಣೇಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು. ಅಣ್ಣಯ್ಯ ಶೇರಿಗಾರ್ ಹಾಗೂ ಭಾಸ್ಕರ್ ರಾವ್ ಕಿದಿಯೂರುರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಹೆಚ್. ಹರಿಪ್ರಸಾದ್ ಶೆಟ್ಟಿ ಧನ್ಯವಾದವನ್ನು ಸಮರ್ಪಣೆ ಮಾಡಿದರು. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement