ಉಡುಪಿ ಜಿಲ್ಲಾಧಿಕಾರಿಯವರಾದ ಶ್ರೀ ಜಿ. ಜಗದೀಶ್ರವರಿಗೆ ವರ್ಗಾವಣೆ ಪ್ರಯುಕ್ತ, ಅವರ ಅಧಿಕಾರಾವಧಿಯಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ, ಜನಾನುರಾಗಿಯಾಗಿ, ಪಕ್ಷಾತೀತವಾಗಿ ಅವಿಸ್ಮರಣೀಯ ಸೇವೆ ಸಲ್ಲಿಸಿದ ಬಗ್ಗೆ ಮತ್ತು ಕೋವಿಡ್ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡಿ ಜನರ ಪ್ರಶಂಶೆಗೆ ಪಾತ್ರರಾದ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರುರವರು ಅವರನ್ನು ಭೇಟಿಯಾಗಿ ಪುಷ್ಪಗುಚ್ಚ ನೀಡಿ ಹಾರ್ದಿಕ ವಿದಾಯ ನೀಡಿದರು.
ನನ್ನ ಅಧಿಕಾರಾವಧಿಯಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ 'ಪ್ರಾಮಾಣಿಕವಾಗಿ ಜನರ ಸೇವೆಯನ್ನು ಮಾಡಿದ ತೃಪ್ತಿ ನನಗಿದೆ' ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಕೆ. ಅಣ್ಣಯ್ಯ ಶೇರಿಗಾರ್, ಬಿ. ಕುಶಲ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು, ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಅಧ್ಯಕ್ಷರಾದ ರೋಶನ್ ಶೆಟ್ಟಿ, ಕಾಪು ದಕ್ಷಿಣ ವಲಯ ಬ್ಲಾಕ್ ಕಾರ್ಯದರ್ಶಿ ಶ್ರೀ ಆಸಿಫ್ ಎರ್ಮಾಳ್ ಮೊದಲಾದವರು ಉಪಸ್ಥಿತರಿದ್ದರು.
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?