ನ್ಯಾಯಾಲಯಗಳ ಆದೇಶವನ್ನು ದುರುಪಯೋಗ ಪಡಿಸಿಕೊಂಡು ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವ ಬಿಜೆಪಿಯ ಧರ್ಮ ತಿಳಿಗೇಡಿತನದ ತಪ್ಪನ್ನು ಸ್ಥಳೀಯ ಅಧಿಕಾರಿಗಳ ಮೇಲೆ ಹೊರಿಸುವ ಮೂಲಕ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ತಮ್ಮ ಪಕ್ಷದ ಮಾನ ಉಳಿಸಲು ನೋಡುತ್ತಿರುವುದು ವಿಷಾದನೀಯ. ಅನಿವಾರ್ಯವಾಗಿ ಕರ್ತವ್ಯ ಮೆರೆದ ಅಧಿಕಾರಿಗಳನ್ನು ಅಮಾನಾತು ಮಾಡುವ ಮೊದಲು ಒಡೆಯಲು ಆದೇಶ ನೀಡಿದ ಸರಕಾರ ಮತ್ತು ಅದರ ಮುಖ್ಯಸ್ಥರು ಹಿಂದೂ ಧರ್ಮದ್ರೋಹದ ಹೊಣೆಹೊತ್ತು ಮೊದಲು ರಾಜೀನಾಮೆ ಕೊಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
2009ರ ಸುಪ್ರಿಂ ಕೋರ್ಟು ಆದೇಶವಾಗಲಿ ಆ ನಂತರದ ಹೈಕೋಟ್೯ ಆದೇಶಗಳಾಗಲಿ ಸಾರ್ವಜನಿಕ ಸ್ಥಳಗಳಲ್ಲಿ ಸರಕಾರಗಳ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸ ಬೇಕೆಂದು ಆದೇಶಿಸಿವೆಯೇ ಹೊರತು ಒಡೆಯ ಬೇಕೆಂದು ಹೇಳಿಲ್ಲ. ತೆರವಿನ ಆದೇಶಕ್ಕೆ ಒಡೆಯುವ ವ್ಯಾಖ್ಯಾನ ನೀಡಿರುವ ಬಿಜೆಪಿಯ ಧರ್ಮರಾಜಕೀಯದ ಹಿಂದೆ ಪುರಾಣವನ್ನು ಇತಿಹಾಸವನ್ನಾಗಿಸುವ ಷಢ್ಯಂತ್ರ ಅಡಗಿದೆ. ದೇಶದಲ್ಲಿರುವ ಸುಮಾರು 20ಲಕ್ಷಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಬಹಳಷ್ಟು ದೇವಸ್ಥಾನಗಳು ಪೌರಾಣೀಕ ಹಿನ್ನೆಲೆಯಿಲ್ಲದ ಚಾರಿತ್ರಿಕ ದೇವಸ್ಥಾನಗಳು,ಬಹಳಷ್ಟು ದೇವಸ್ಥಾನಗಳು ಜನಪದೀಯ ಮತ್ತು ಸಾಮಾಜಿಕ ಸಂಘಟನೆಗಳಿಗೆ ಸಂಬಂಧ ಪಟ್ಟವುಗಳು. ಕೋಟ್೯ ಆದೇಶದ ನೆಪದಲ್ಲಿ ಅಭಿವೃದ್ದಿಯ ಹೆಸರಲ್ಲಿ ಇಂತವುಗಳನ್ನು ಒಡೆದು ಪೌರಾಣಿಕ ದೇವಸ್ಥಾನಗಳನ್ನು ಮಾತ್ರ ಉಳಿಸಿ, ಇತಿಹಾಸವನ್ನು ಮುಚ್ವಿಹಾಕಿ ಪುರಾಣವನ್ನು ಇತಿಹಾಸವನ್ನಾಗಿಸುವ ಷಡ್ಯಂತ್ರ ಅಡಗಿದೆ. ಇದಕ್ಕೆ ಮೈಸೂರಿನ ಘಟನೆ ಒಂದು ಉದಾಹರಣೆ ಎಂದು ಕಾಂಗ್ರೆಸ್ ಹೇಳಿದೆ.
ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಹಿಂದುತ್ವದ ಆಸ್ಮಿತೆ ಆಗಿರುವ ದೇಗುಲಗಳನ್ನೆ ಒಡೆದು ಹಾಕುವುದು ಇದು ಮೊದಲಲ್ಲ. ಗುಜರಾತಿನಲ್ಲಿ ಮೋದಿ ಆಡಳಿತಾವದಿಯಲ್ಲಿ ಇದೇ ರೀತಿ 80ಕ್ಕೂ ಹೆಚ್ಚು ಧಾರ್ಮಿಕ ಕೇಂದ್ರಗಳನ್ನು ಕೆಡವಿ ಹಾಕಲಾಗಿತ್ತು. ಉತ್ತರ ಪ್ರದೇಶದ ಆದಿತ್ಯನಾಥ್ ಆಡಳಿತದಲ್ಲು ಇದು ಮುಂದುವರಿಯುತ್ತಿದ್ದು ಇದೀಗ ಕರ್ನಾಟಕದಲ್ಲಿ ಈ ಪ್ರಕ್ರಿಯೆ ಆರಂಭಗೊಂಡಿರುವುದು ಖಂಡನೀಯ. ಸರಕಾರ ಕೂಡಲೇ ದೇವಸ್ಥಾನಗಳನ್ನು ಒಡೆದು ಹಾಕುವ ಕೆಲಸ ನಿಲ್ಲಿಸಬೇಕು. ಕೋಟ್೯ ಆದೇಶದ ವ್ಯಾಪ್ತಿಯಡಿಯಲ್ಲಿ ಬರುವ ದೇವಸ್ಥಾನಗಳನ್ನು ಆಧುನಿಕ ತಂತ್ರಜ್ಞಾನವನ್ನು ಬಳಸಿ ಸ್ಥಳಾಂತರಿಸ ಬೇಕು. ಈಗಾಗಲೇ ಒಡೆದು ಹಾಕಿರುವ ದೇವಸ್ಥಾನಗಳ ಪುನ:ನಿರ್ಮಾಣಕ್ಕೆ ಸ್ಥಳ ಒದಗಿಸಿ ಆರ್ಥಿಕ ನೆರವು ಒದಗಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?