Advertisement

ನಂಜನಗೂಡು ಪುರಾತನ ದೇವಸ್ಥಾನ ಕೆಡವಿರುವುದು ಸ್ವಯಂಘೋಷಿತ ಹಿಂದೂ ಧರ್ಮರಕ್ಷಕ ಪಕ್ಷ ಬಿಜೆಪಿಯ ನೈಜ ಮುಖದ ಅನಾವರಣ: ಸಿದ್ದರಾಮಯ್ಯ

Advertisement
ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು. ನ್ಯಾಯಾಲಯದ ಆದೇಶವಿದ್ದರೂ ಅದ‌ನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ರಾಜ್ಯದ ಬಿಜೆಪಿ ಸರ್ಕಾರ ಹಾಗೂ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 'ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪು ಆಗಲಿಲ್ಲವೇ? ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಮುಖ್ಯಮಂತ್ರಿಗಳು ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಿಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದವರು ಒತ್ತಾಯಿಸಿದ್ದಾರೆ. ಈಗಿಂದೀಗಲೇ ದೇವಸ್ಥಾನಕ್ಕೆ ಹೊಸ ನಿವೇಶನವನ್ನು ಮಂಜೂರು ಮಾಡಿ, ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯ ಸರ್ಕಾರವೇ ನಿರ್ಮಿಸಿಕೊಡಬೇಕು ಎಂದವರು ಆಗ್ರಹಿಸಿದ್ದಾರೆ. ನಂಜನಗೂಡು ದೇವಸ್ಥಾನವನ್ನು ಜೆಸಿಬಿ ಮೂಲಕ ನೆಲಸಮಗೊಳಿಸುತ್ತಿರುವ ದೃಶ್ಯ https://youtube.com/shorts/bA6eSaXEj0w?feature=share ಈ ಕುರಿತು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಟ್ವೀಟ್ ಮಾಡಿ 'ಕರ್ನಾಟಕದ ಬಿಜೆಪಿ ಸರ್ಕಾರ ಮೈಸೂರಿನ ಪುರಾತನ ಹಿಂದೂ ದೇಗುಲವನ್ನು ಕೆಡವಿ ಹಾಕಿದೆ. ಈ ಕುರಿತು ನಾವು ಪ್ರಧಾನಿ ಮೋದಿಯವರನ್ನು ಅಭಿನಂದಿಸಬೇಕೇ?' ಎಂದು ಪ್ರಶ್ನಿಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇದೀಗ ಮೈಸೂರಿನ ನಗರದ ಹಲವು ಪುರಾತನ ದೇವಾಲಯಗಳಿಗೆ ನೆಲಸಮ ಭೀತಿ ಎದುರಾಗಿದೆ. ಇದೇ ತಿಂಗಳ 22ರಂದು ಮೈಸೂರು ನಗರದಲ್ಲಿರುವ 93 ದೇವಾಲಯಗಳ ನೆಲಸಮ ಕಾರ್ಯ ಆರಂಭವಾಗಲಿದೆ ಎಂದು ವರದಿಯಾಗಿದೆ. ಚಾಮುಂಡೇಶ್ವರಿ ದೇವಾಲಯ, ವಿದ್ಯಾರಣ್ಯಪುರಂ ರಾಮಲಿಂಗೇಶ್ವರ ದೇವಾಲಯ, ಇಟ್ಟಿಗೆಗೂಡು ದುರ್ಗಾ ಪರಮೇಶ್ವರಿ, ನ್ಯೂ ಸಯ್ಯಾಜಿರಾವ್ ಪಂಚಮುಖಿ ಗಣಪತಿ ದೇವಸ್ಥಾನ, ವಿಜಯನಗರ ಚಾಮುಂಡೇಶ್ವರಿ ದೇವಾಲಯಗಳೂ ಸೇರಿದಂತೆ 93 ದೇವಾಲಯಗಳನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಹಾಗೂ ಕರ್ನಾಟಕದ ಸರ್ಕಾರದ ಅನುಮತಿಯ ಮೇರೆಗೆ ಮೈಸೂರು ಮಹಾನಗರ ಪಾಲಿಕೆ ಪಟ್ಟಿ ಮಾಡಿದೆ ಎಂದು ವರದಿಯಾಗಿದೆ. ಇದರಲ್ಲಿ ಪ್ರಸಿದ್ಧ ಅಗ್ರಹಾರದ ನೂರೊಂದು ಗಣಪತಿ ದೇವಾಲಯವೂ ಸೇರಿದೆ. ಬಹುಮುಖ್ಯವಾಗಿ ಇದು ಬಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
Advertisement
Advertisement
Recent Posts
Advertisement