Advertisement

ಸೆಪ್ಟಂಬರ್ 20: ಜನಪರ ಚಿಂತಕ ಡಾ| ಜೆ.ಎಸ್ ಪಾಟೀಲರ 'ವೇದಕ್ಕೆ ಒರೆಯ ಕಟ್ಟುವೆ' ಪುಸ್ತಕ ಬಿಡುಗಡೆ.

Advertisement

ಬಸವ ತತ್ವನಿಷ್ಠ ಬರಹಗಾರ, ಜನಪರ ಚಿಂತಕ ಡಾ| ಜೆ.ಎಸ್ ಪಾಟೀಲ ಇವರ ಸಂವಾದ ರೂಪದಲ್ಲಿ ಲಿಂಗಾಯತ ಧರ್ಮದರ್ಶನ ಮಾಡಿಸುವ ಕೃತಿ 'ವೇದಕ್ಕೆ ಒರೆಯ ಕಟ್ಟುವೆ' ಹಾಗೂ ಶರಣತತ್ವನಿಷ್ಠ ಅನುಭಾವಿಗಳಾದ ಶಿವಣ್ಣ ಶರಣರು ಗುಡಗುಂಟಿ ಇವರ 'ಶರಣಧರ್ಮ ಪ್ರವಚನ' (ಮಾದರಿ 01) ಕೃತಿಗಳು ಗದಗ ತೋಂಟಾದಾರ್ಯ ಮಠದ ಲಿಂ. ಸಿದ್ಧಲಿಂಗೇಶ್ವರ ಮಹಾಸ್ವಾಮಿ ಅನುಭವ ಮಂಟಪದಲ್ಲಿ, ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ, ಸೆಪ್ಟೆಂಬರ್ 20ರಂದು ಸೋಮವಾರ ಸಂಜೆ ಏಳು ಗಂಟೆಗೆ ನಡೆಯುವ 2555ನೇ ಶಿವಾನುಭವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಚಿತ್ರದುರ್ಗದ ಕವಿ, ಶಿಕ್ಷಕ ಮಲ್ಲಿಕಾರ್ಜುನ ಎಸ್. ತಾಳಿಕೋಟೆ ಧರ್ಮಗ್ರಂಥ ಸಮೀಕ್ಷೆ ಮಾಡುವರು. ಗ್ರಂಥಕತೃ ಡಾ. ಜೆ.ಎಸ್ ಪಾಟೀಲ ಹಾಗೂ ಶಿವಣ್ಣ ಶರಣರು ಗುಡಗುಂಟಿ ಉಪಸ್ಥಿತರಿರುವರು. 2021ರ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಸಮೀರ ಎ. ರೋಣದ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲಿಗರಾದ ಕಿರಣ ಎ. ತಾಳುಕೋಟಿ ಅವರನ್ನು ಸನ್ಮಾನಿಸಲಾಗುವುದು. ಸಾನಿಧ್ಯವನ್ನು ಶ್ರೀ ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಜ. ತೋಂಟಾದಾರ್ಯ ಸಂಸ್ಥಾನಮಠ ಡಂಬಳಗದಗ ಹಾಗೂ ಸಮ್ಮುಖವನ್ನು ಶ್ರೀ ನಿಜಗುಣ ಪ್ರಭು ತೋಂಟಾದಾರ್ಯ ಮಹಾಸ್ವಾಮಿಗಳು ಮುಂಡರಗಿ, ಬೈಲೂರ ವಹಿಸಲಿದ್ದಾರೆಂದು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ದಾನಯ್ಯ ಗಣಾಚಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 'ವೇದಕ್ಕೆ ಒರೆಯ ಕಟ್ಟುವೆ' ಪುಸ್ತಕದ ಕುರಿತು ಒಂದಷ್ಟು ವಿವರಣೆ: ಲಿಂಗಾಯತ ಅಥವಾ ವಚನ ಚಳುವಳಿ ವೈದಿಕತೆಯ ಕರಾಳ ಹಾಗು ವಿಕೃತ ವ್ಯವಸ್ಥೆಯ ವಿರುದ್ಧ ಬಂಡಾಯದ ಧ್ವನಿ ಮೊಳಗಿಸಿದ ವೈಚಾರಿಕ ಆಂದೋಲನವಾಗಿತ್ತು. ಬದಲಾದ ಕಾಲಘಟ್ಟದಲ್ಲಿ ವಚನ ಚಳುವಳಿಯ ಉತ್ಪನ್ನವಾಗಿರುವ ಲಿಂಗಾಯತ ಸಮಾಜದಲ್ಲಿ ವೈದಿಕ ವಿಕೈತಿಗಳು ಒಳಹೊಕ್ಕವು. ದುರಂತವೆಂದರೆ ಯಾವ ವ್ಯವಸ್ಥೆಯ ವಿರುದ್ಧ ಲಿಂಗಾಯತವು ತೊಡೆತಟ್ಟಿತ್ತೊ ಅದೇ ವ್ಯವಸ್ಥೆಯ ಅನುಯಾಯಿಗಳಾದರು ಲಿಂಗಾಯತರು. ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯದ ನೆಪದಲ್ಲಿ ಶರಣರ ವೈಚಾರಿಕ ಭೂಮಿಯಲ್ಲಿ ಉತ್ತರದ ಆರ್ಯ ವೈದಿಕರು ಕಂದಾಚಾರಗಳನ್ನು ಬಿತ್ತಲಣಿಯಾದರು. ಶರಣ ತತ್ವಕ್ಕೆ ದ್ರೋಹ ಬಗೆದ ಲಿಂಗಾಯತ ರಾಜಕೀಯ ಪುಢಾರಿಗಳು ವೈದಿಕ ವ್ಯವಸ್ಥೆಯ ಪ್ರತಿನಿಧಿಗಳಾದರು. ಲಿಂಗಾಯತ ಸಮಾಜವನ್ನು ವೈದಿಕ ಕಪಿಮುಷ್ಠಿಯ ದಜಕೀಯ ವ್ಯವಸ್ಥೆಯಿಂದ ವಿಮೋಚನೆಗೊಳಿಸುವ ಪ್ರಯತ್ನದ ಭಾಗವಾಗಿ ಶರಣ ತತ್ವಗಳ ಮತ್ತು ವಚನ ಚಳುವಳಿಯ ತಾತ್ವಿಕ ಆಶಯಗಳನ್ನು ೭೮ ಸಂವಾದಗಳ ರೂಪದಲ್ಲಿ ಕಟ್ಟಿಕೊಡಲಾದ ಈ ಗ್ರಂಥವು ಒಂದು ವಿನೂತನ ಪ್ರಯೋಗಾತ್ಮಕ ನೆಲೆಗಟ್ಟಿನಲ್ಲಿ ಈ ಕೃತಿಯನ್ನು ರಚಿಸಲಾಗಿದೆ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement