Advertisement

ವಿಕೆಂಡ್ ಕರ್ಫ್ಯೂ ಅವೈಜ್ಞಾನಿಕ.. ಇದು ಜನಜೀವನವನ್ನು ಅಸ್ತವ್ಯಸ್ಥಗೊಳಿಸಲಿದೆ: ಉಡುಪಿ ಜಿಲ್ಲಾ ಕಾಂಗ್ರೆಸ್ ಕಳವಳ!

Advertisement

ರಾಜ್ಯ ಸರಕಾರ ಜಿಲ್ಲಾಡಳಿತಗಳ ಮೂಲಕ ಹೇರುತ್ತಿರುವ ವಾರಾಂತ್ಯ ಕಫ್ರ್ಯೂ ಅಸಾಂವಿಧಾನಿಕ ಮತ್ತು ಅವೈಜ್ಞಾನಿಕವಾಗಿದೆ. ಜಿಲ್ಲಾಡಳಿತಗಳ ಸ್ವೇಚ್ಛಾಚಾರದ ಆಡಳಿತಕ್ಕೆ ಇಂಬು ಕೊಡುವ ಈ ಆದೇಶ ಬಡವರ ಬದುಕುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಸರಕಾರ ಕೂಡಲೇ ಈ ಬಗ್ಗೆ ಪುನರ್ವಿಮರ್ಶೆ ಮಾಡಬೇಕುಎಂದುಉಡುಪಿ ಜಿಲ್ಲಾಕಾಂಗ್ರೆಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ದೇಶದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ ಇಲ್ಲ. ತನ್ನದೇ ಸರಕಾರದ ಬಂಡಧೈರ್ಯದೊಂದಿಗೆ ನಡೆಯುವ ಜನಾಶೀರ್ವಾದ ಮೆರವಣಿಗೆ, ನೂತನ ಮಂತ್ರಿಗಳ ಸ್ವಾಗತ ಸಂಭ್ರಮಾಚರಣೆಗೆ ಸಹಸ್ರ ಸಂಖ್ಯೆಯ ಜನ ಸೇರುವಾಗ ಇಲ್ಲದ ಕೋವಿಡ್ ನಿಬಂಧನೆಗಳನ್ನು, ವಾರಾಂತ್ಯ ಕಫ್ರ್ಯೂ ಹೆಸರಲ್ಲಿ ದೈನಂದಿನ ದುಡಿಮೆಯಲ್ಲಿಯೇ ಬದುಕು ಸಾಗಿಸುತ್ತಿರುವ ರಿಕ್ಷಾ, ಟ್ಯಾಕ್ಸೀ, ಬಸ್ ಚಾಲಕ ಮಾಲಕರು, ಹೊಟೇಲ್, ಗೂಡಂಗಡಿದಾರರು, ಸೆಲೂನ್, ಬ್ಯೂಟಿ ಪಾರ್ಲರುಗಳು ಹಾಗೂ ಬಟ್ಟೆ ಅಂಗಡಿಗಳೆ ಮೊದಲಾದ ಸಮಾಜದ ದೈನಂದಿನ ಅವಶ್ಯಕತೆಗಳಿಗೆ ಸ್ಪಂದಿಸುವ ಕಸುಬುದಾರರ ಮೇಲೆ ಅವೈಜ್ಞಾನಿಕ ರೀತಿಯಲ್ಲಿ ಹೇರಿ, ದಿನದ ಸಂಪಾದನೆಗೆ ಕೊಕ್ಕೆ ಹಾಕಿ, ಅವರ ಬದುಕು ಕಸಿದುಕೊಳ್ಳುತ್ತಿರುವುದು ಖಂಡನೀಯ. ಇದು ಜನಸಾಮಾನ್ಯರಿಗೆ ಇರುವ ಸಂವಿಧಾನದತ್ತ ಹಕ್ಕಿನ ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗಿದೆ. ಜನ ಇದನ್ನು ಹೆಚ್ಚು ಸಮಯ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಸರಕಾರ ಕೊರೋನಾದೊಂದಿಗೆ ಬದುಕಲು ಕಲಿಯಿರಿ ಎಂದು ಹೇಳುತ್ತಲೇ ಇಂತಹ ಅಪಸವ್ಯದ ಆದೇಶಗಳನ್ನು ಪೂರ್ವಾಪರ ದೂರಾಲೋಚನೆ ಇಲ್ಲದೆ ಜಾರಿಗೊಳಿಸುತ್ತಿರುವುದು ಖಂಡನೀಯ. ಈ ಬಗ್ಗೆ ಸರಕಾರಕ್ಕೆ ಮಾಹಿತಿಯ ಕೊರತೆ ಇದೆ. ಉಡುಪಿ ಜಿಲ್ಲೆಯಲ್ಲಿ ಕೊರೋನಾ 150ರ ಆಸುಪಾಸಿನಲ್ಲಿದ್ದು ಈ ಜಿಲ್ಲೆಗೆ ವೀಕೆಂಡ್‍ ಕರ್ಫ್ಯೂ ಅಗತ್ಯವಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಮಾನ್ಯ ಜಿಲ್ಲಾಧಿಕಾರಿಯವರು ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಕ್ರೋಢೀಕರಿಸಿ, ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದು ಒಳಿತು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement