'ತಾವು ಮಹಾನ್ ಹಿಂದೂ ಧರ್ಮ ರಕ್ಷಕರು' ಎಂದು ಬಿಂಬಿಸಿಕೊಂಡೇ ರಾಜಕಾರಣ ಆರಂಭಿಸಿ, ಚುನಾವಣೆಯಲ್ಲಿ ಬಹುಮತ ದೊರೆಯದಾದಾಗ ಇತರ ಪಕ್ಷಗಳ ಶಾಸಕರುಗಳಿಗೆ ಹಣ- ಅದಿಕಾರದ ಅಮಿಷ ಒಡ್ಡಿ, ಅಮಿಷಕ್ಕೆ ಬಲಿ ಬೀಳದವರಿಗೆ ಐಟಿ, ಸಿಬಿಐ, ಇಡಿಗಳ ಮುಂತಾದವುಗಳ ಮೂಲಕ ಬೆದರಿಕೆ ಒಡ್ಡಿ, ಅಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದ ರಾಜ್ಯದ ಬಿಜೆಪಿ ಸರ್ಕಾರ ಇದೀಗ ರಾಜ್ಯಾದಾದ್ಯಂತ ಅಂದರೆ ನಂಜನಗೂಡು ಮುಂತಾದೆಡೆ ದೇವಸ್ಥಾನಗಳ ಧ್ವಂಸ ಪ್ರಕ್ರಿಯೆ ಆರಂಭಿಸಿರುವುದು ದುರದೃಷ್ಟಕರವಾದುದು. ರಾಜ್ಯ ಸರ್ಕಾರದ ಈ ಹಿಂದೂವಿರೋಧಿ ನೀತಿಯನ್ನು ಖಂಡಿಸಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 25 ರಂದು ಸಂಜೆ 6ಗಂಟೆಗೆ ಹಿರಿಯಡ್ಕ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಿಂದ ಕೋಟ್ನಕಟ್ಟೆಯ ತನಕ ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದು ಉಡುಪಿ ಜಿಲ್ಲೆ ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸೆಪ್ಟೆಂಬರ್ 25 ರಂದು ಸಂಜೆ 6ಗಂಟೆಗೆ ಹಿರಿಯಡ್ಕದಲ್ಲಿನ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತದನಂತರ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರ ನೇತೃತ್ವದಲ್ಲಿ ಜನಜಾಗೃತಿ ಸಭೆಯನ್ನು ಹಿರಿಯಡ್ಕ ಪೇಟೆಯಲ್ಲಿ ನಡೆಸಲಾಗುವುದು. ದೇಶದ ಹಿಂದುಗಳ ಧಾರ್ಮಿಕ ನಂಬಿಕೆಯನ್ನೆ ಅಸ್ತ್ರವನ್ನಾಗಿಸಿಕೊಂಡು ರಾಜಕೀಯ ಮಾಡುವ ಬಿಜೆಪಿ ಪಕ್ಷವು ಇದೀಗ ರಾಜ್ಯ ಹಾಗೂ ಕೇಂದ್ರದಲ್ಲಿ ತನ್ನದೇ ಪಕ್ಷದ ಆಡಳಿತದಲ್ಲಿ ದೇವಸ್ಥಾನಗಳನ್ನು ಧ್ವಂಸಗೊಳಿಸುತ್ತಿರುವುದು ಮತ್ತು ಆ ದೇವಸ್ಥಾನಗಳ ಧ್ವಂಸಕ್ಕೆ ಭಕ್ತಾದಿಗಳಿಂದ ವಿರೋಧ ವ್ಯಕ್ತವಾದಾಗ, ಆ ಕೃತ್ಯಕ್ಕೆ ಅಧಿಕಾರಿಗಳನ್ನು ಹೊಣೆಯಾಗಿಸುತ್ತಿರುವುದು ನಿಜಕ್ಕೂ ಅದು ಆ ಪಕ್ಷದ ನಾಯಕರುಗಳ ದ್ವಿಮುಖ ನೀತಿಯನ್ನು ಪ್ರತಿಬಿಂಬಿಸುತ್ತದೆ. ರಾಜ್ಯದಾದ್ಯಂತ ಬಿಜೆಪಿ ಸರ್ಕಾರ ನಡೆಸುತ್ತಿರುವ ಈ ಹೀನಕೃತ್ಯವನ್ನು, ಸರ್ವಧರ್ಮಗಳನ್ನೂ ಸಮಾನವಾಗಿ ಪರಿಗಣಿಸುವ ಕಾಂಗ್ರೆಸ್ ಪಕ್ಷವು ಬಲವಾಗಿ ಖಂಡಿಸುತ್ತದೆ. ಈ ಕುರಿತು ಜನಾಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಈ ಪಂಜಿನ ಮೆರವಣಿಗೆ ಯನ್ನು ಹಮ್ಮಿಕೊಂಡಿದೆ. ಈ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಪು ಉತ್ತರ ವಲಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಸಾಲಿಯಾನ್ ತಿಳಿಸಿದ್ದಾರೆ.
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?