Advertisement

ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿಗೆ ಸಿದ್ದರಾಮಯ್ಯ ಸರ್ಕಾರ ಕಾರಣವಾಗಿತ್ತೇ? ಈ ಕುರಿತಾದ ವಿವರಗಳ 'ನಗ್ನಸತ್ಯ' ಪುಸ್ತಕ ಬಿಡುಗಡೆ!

Advertisement

ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಕುರಿತು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು ಬರೆದಿರುವ "ನಗ್ನ ಸತ್ಯ" ಪುಸ್ತಕವನ್ನು ಇಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಎಂ.ಸಿ. ನಾಣಯ್ಯ, ಪಿ.ಜಿ.ಆರ್.ಸಿಂಧ್ಯಾ, ನಟ, ನಿರ್ದೇಶಕ ಸುರೇಶ್ ಹೇಬ್ಳಿಕರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಈ ಸಂಧರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ನವರು "ಡಿ.ಕೆ ರವಿ ಆತ್ಮಹತ್ಯೆಗೆ ಸಂಬಂಧಿಸಿದ ಸಿಬಿಐ ವರದಿಯನ್ನು ಸದನದ ಮುಂದಿಟ್ಟು, ಸತ್ಯಸಂಗತಿಯನ್ನು ಜನರಿಗೆ ತಿಳಿಸಬೇಕಿತ್ತು, ನಾವದನ್ನು ಮಾಡಿಲ್ಲ. ನಾವು ಮಾಡಬೇಕಿದ್ದ ಈ ಕೆಲಸವನ್ನು ರಾಮಕೃಷ್ಣ ಉಪಾಧ್ಯ ಅವರು ಮಾಡಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು. ರಾಮಕೃಷ್ಣ ಉಪಾಧ್ಯ ಅವರು ಡಿ.ಕೆ ರವಿ ಅವರ ಸಾವಿನ ಕುರಿತಾಗಿ "ಲ್ಯಾಂಡ್, ಲಸ್ಟ್ ಎಂಡ್ ಆಡಿಯೋ ಟೇಪ್" ಎಂಬ ಪುಸ್ತಕವನ್ನು ಆಂಗ್ಲ ಭಾಷೆಯಲ್ಲಿ ಬರೆದಿದ್ದಾರೆ. ಇದನ್ನು ಪ್ರಹ್ಲಾದ್ ರಾವ್ ಅವರು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಈ ಎರಡೂ ಪುಸ್ತಕಗಳು ಇಂದು ಏಕಕಾಲದಲ್ಲಿ ಲೋಕಾರ್ಪಣೆಗೊಂಡಿವೆ. ಡಿ.ಕೆ ರವಿ ಅವರ ಆತ್ಮಹತ್ಯೆಗೆ ಕಾರಣಗಳೇನು ಎಂಬ ಬಗ್ಗೆ ಹಲವಾರು ಮೂಲಗಳಿಂದ ಮಾಹಿತಿ ಸಂಗ್ರಹಿಸಿ, ಈ ಪುಸ್ತಕದ ಮೂಲಕ ಜನರಿಗೆ ಸತ್ಯವನ್ನು ತಿಳಿಸುವ ಕೆಲಸ ಲೇಖಕರು ಮಾಡಿದ್ದಾರೆ. ಡಿ.ಕೆ ರವಿ ಒಬ್ಬ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂಬ ಬಗ್ಗೆ ಎರಡು ಮಾತಿಲ್ಲ. ಇದರ ಜೊತೆಗೆ ಪ್ರಚಾರ ಪ್ರಿಯರು ಕೂಡ ಆಗಿದ್ದರು. ಅವರು ತಮ್ಮ ಕರ್ತವ್ಯದ ದಿನಗಳಲ್ಲಿ ಕ್ರಮ ಕೈಗೊಳ್ಳುವ ಮೊದಲು ಮೀಡಿಯಾಗಳಿಗೆ ತಿಳಿಸಿ, ನಂತರ ಕ್ರಮ ಜರುಗಿಸುತ್ತಿದ್ದರು. ಇದು ನನ್ನ ಅನುಭವಕ್ಕೆ ಬಂದದ್ದಷ್ಟೇ ಅಲ್ಲ ರಾಮಕೃಷ್ಣ ಉಪಾಧ್ಯ ಅವರ ಪುಸ್ತಕದಲ್ಲೂ ಉಲ್ಲೇಖಿಸಲಾಗಿದೆ" ಎಂದು ವಿವರಿಸಿದರು. "ರವಿ ಅವರನ್ನು ವರ್ಗಾವಣೆ ಮಾಡುವಂತೆ ನಮ್ಮ ಪಕ್ಷದ ಯಾವುದೇ ಶಾಸಕರು ನನ್ನ ಬಳಿ ಒತ್ತಡ ಹೇರಿರಲಿಲ್ಲ. ಒಮ್ಮೆ ಡಿ.ಕೆ ರವಿ ಅವರ ಮಾವ ಹನುಮಂತರಾಯಪ್ಪ ಅವರು ರಮೇಶ್ ಕುಮಾರ್ ಅವರ ಜೊತೆ ಬಂದು ತಮ್ಮ ಮಗಳು ಬೆಂಗಳೂರಿನಲ್ಲಿ ಇದ್ದಾರೆ, ಹೀಗಾಗಿ ರವಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಎಂದು ಮನವಿ ಮಾಡಿದ್ದರು. ನಂತರ ನಾನು ಅವರನ್ನು ಕಮರ್ಷಿಯಲ್ ಟ್ಯಾಕ್ಸ್ ಅಂಡ್ ಎನ್‌ಫೋರ್ಸ್‌ಮೆಂಟ್ ಇಲಾಖೆಯ ಅಸಿಸ್ಟೆಂಟ್ ಕಮಿಷನರ್ ಹುದ್ದೆಗೆ ವರ್ಗಾವಣೆ ಮಾಡಿದ್ದೆ. ಕೋಲಾರದಲ್ಲೇ ಡಿ.ಸಿ ಯಾಗಿ ಮುಂದುವರೆಯಬೇಕು ಎಂಬ ಆಸೆ ಇದ್ದುದ್ದರಿಂದ ರವಿ ಅವರಿಗೆ ಈ ವರ್ಗಾವಣೆ ಅಷ್ಟೊಂದು ಸಂತಸದಾಯಕವಾಗಿ ಇರಲಿಲ್ಲವೇನೋ ಎಂಬುದು ನನ್ನ ಭಾವನೆ. ಕಾನೂನು ರೀತ್ಯಾ ಹಣ ಮಾಡಬೇಕೆಂಬ ಆಸೆಯಿಂದ ರಿಯಲ್ ಎಸ್ಟೇಟ್ ಉದ್ಯಮ ಆರಂಭಿಸಿದರು. ಅವರಿಗೆ ಹರಿಕೃಷ್ಣ ಮತ್ತು ಚಂದ್ರಶೇಖರ ಎಂಬ ಇಬ್ಬರು ಗೆಳೆಯರಿದ್ದರು. ಈ ಗೆಳೆಯರ ಜೊತೆಗೂಡಿ ಆರ್ ಅಂಡ್ ಎಚ್ ಎಂಬ ರಿಯಲ್ ಎಸ್ಟೇಟ್ ಕಂಪನಿ ಶುರು ಮಾಡಿದರು. ಒಂದು 500 ಕೋಟಿ ಹಣ ಸಂಪದಾನೆ ಮಾಡಿ, ನಂತರ ಐ.ಎ.ಎಸ್ ಹುದ್ದೆಗೆ ರಾಜೀನಾಮೆ ನೀಡಿ, ದೊಡ್ಡ ಉದ್ಯಮಿಯಾಗಬೇಕು ಎಂದು ಅವರ ಮಹದಾಸೆಯಾಗಿತ್ತು. ಆದರೆ ಹಣ ಮಾಡುವ ಅವರ ಈ ಆಸೆ ಈಡೇರಲಿಲ್ಲ.‌ ಇದು ಅವರ ಜೀವನದ ವೈಫಲ್ಯ. ರವಿ ಅವರ ಆತ್ಮಹತ್ಯೆ ವಿಷಯವನ್ನು ಮುಂದಿಟ್ಟಕೊಂಡು ಪ್ರತಿಪಕ್ಷಗಳು ರಾದ್ಧಾಂತ ಮಾಡಿದವು. ಮಾಧ್ಯಮಗಳು ಬೆಂಕಿಗೆ ತುಪ್ಪ ಸುರಿದವು. ಸಾಕ್ಷ್ಯಾಧಾರ ಇಲ್ಲದೆ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿದವು. ತನಿಖೆ ಇಲ್ಲದೆಯೇ ಮಾಧ್ಯಮಗಳು ತೀರ್ಪು ನೀಡಿದವು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಒಂದು ವಾರ ಏನೆಲ್ಲ ನಾಟಕಗಳು ನಡೆದವು. ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಅನಂತ್ ಕುಮಾರ್, ಸದಾನಂದ ಗೌಡ ಈ ಎಲ್ಲರೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿ ಮಾಡಿ ಸಿಬಿಐ ತನಿಖೆಗೆ ಆಗ್ರಹಿಸಿದರು. ಈ ಪ್ರಕರಣವನ್ನು ಸಿ.ಬಿ.ಐ ಗೆ ವಹಿಸಲು ನಮ್ಮ‌ ಸರ್ಕಾರ ಯಾವುದೇ ಹಿಂದೇಟು ಹಾಕಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಆರು ಪ್ರಕರಣಗಳನ್ನು ಸಿ.ಬಿ.ಐ ಗೆ ವಹಿಸಿದ್ದೆವು. ಬಿಜೆಪಿ ಸರ್ಕಾರ ಯಾವುದಾದರೂ ಒಂದು ಪ್ರಕರಣವನ್ನು ಸಿ.ಬಿ.ಐ ಗೆ ವಹಿಸಿದೆಯಾ? ಇದೇ ಬಿಜೆಪಿಯವರು ಸಿಬಿಐ ಅನ್ನು ಕಾಂಗ್ರೆಸ್ ಬ್ಯೂರೊ ಆಫ್‌ ಇನ್ವೆಸ್ಟಿಗೇಷನ್ ಎಂದು ಲೇವಡಿ ಮಾಡುತ್ತಿದ್ದವರು. ಅಪ್ರಮಾಣಿಕ ರಾಜಕಾರಣ ಮಾಡುವುದರಲ್ಲಿ ಅವರು ನಿಸ್ಸೀಮರು" ಎಂದು ಹೇಳಿದ್ದಾರೆ. "ಜೆಡಿಎಸ್ ನವರು ಡಿ.ಕೆ. ರವಿ ಅವರ ತಂದೆ, ತಾಯಿಯನ್ನು ಕರೆತಂದು ವಿಧಾನಸೌಧದ ಮುಂದೆ ಧರಣಿ ಕೂರಿಸಿದರು. ರವಿ ಸಾವಿನ ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ಹೇಳಿದರೂ ಅವರು ಕೇಳಲಿಲ್ಲ. ಯಾವುದಾದರೂ ಸರ್ಕಾರ ಘಟನೆ ನಡೆದ ವಾರದೊಳಗೆ ಸಿಬಿಐ ತನಿಖೆಗೆ ಒಪ್ಪಿಸಿದ್ದರೆ ಅದು ನಮ್ಮ ಸರ್ಕಾರ. ನಮಗೂ ಘಟನೆಗೂ ಸಂಬಂಧ ಇರಲಿಲ್ಲ. ಉಪ್ಪು ತಿಂದವರು ನೀರು ಕುಡಿಯಲಿ ಎಂಬ ನಿರ್ಧಾರದೊಂದಿಗೆ ಧೈರ್ಯವಾಗಿ ನಮ್ಮ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತು. ಸಿ.ಬಿ.ಐ ವರದಿ ತುಂಬಾ ತಡವಾಗಿ ಬಂದಿತ್ತು. ವಾಸ್ತವದಲ್ಲಿ ಇದು ಸಿಬಿಐಗೆ ವಹಿಸುವ ಪ್ರಕರಣವಾಗಿರಲಿಲ್ಲ. ಈ ಹಿಂದೆ ಸಿ.ಐ.ಡಿ ಇಲಾಖೆ ನಡೆಸಿದ್ದ ತನಿಖೆ ಸರಿಯಾದ ಹಾದಿಯಲ್ಲಿ ಇತ್ತು ಎಂಬುದನ್ನು ಸಿಬಿಐ ವರದಿ ಹೇಳಿತ್ತು. ಏಕಮುಖ ಪ್ರೀತಿ ಅಪಾಯಕಾರಿ. ಇನ್ನೊಬ್ಬರ ಭಾವನೆಗಳನ್ನು ಅರ್ಥ ಮಾಡಿಕೊಳ್ಳದೆ ಆತ್ಮಹತ್ಯೆ ಮಾಡಿಕೊಳ್ಳುವುದು ಮೂರ್ಖತನದ ಪರಮಾವಧಿ. ಪುಸ್ತಕದಲ್ಲಿ ಹೇಳಿರುವಂತೆ ಭೂಮಿ, ಕಾಮ, ಆಡಿಯೋ ಟೇಪ್ ರವಿ ಆತ್ಮಹತ್ಯೆಗೆ ಕಾರಣವೇ ಹೊರತು ಬೇರೆ ಯಾರೂ ಕಾರಣರಲ್ಲ.‌ ಸತ್ಯ ಎಂದಿದ್ದರೂ ಹೊರಗೆ ಬಂದೇ ಬರುತ್ತದೆ. ಸಿಬಿಐ ತನಿಖಾ ವರದಿಯನ್ನು ನಮ್ಮ ಸರ್ಕಾರ ಇದ್ದಾಗಲೇ ಜನರ ಮುಂದೆ ಇಡಬೇಕಾಗಿತ್ತು. ಆದರೆ, ಸಾವಿನ ಹಿಂದಿನ ಸತ್ಯ ಅದಾಗಲೇ ಬಹಿರಂಗವಾಗಿದ್ದರಿಂದ ಆ ಕೆಲಸ ನಾವು ಮಾಡಲಿಲ್ಲ" ಎಂದು ಹೇಳಿದರು. "ಒಂದಂಕಿ ಲಾಟರಿಯಲ್ಲಿ ನಾನು ಮತ್ತು ಜಾರ್ಜ್ ಅಪಾರ ಹಣ ಮಾಡಿದ್ದೇವೆ ಎಂದು ಜೆ.ಡಿ.ಎಸ್ ಆರೋಪ ಮಾಡಿತ್ತು. ಮರುದಿನವೇ ಪ್ರಕರಣವನ್ನು ಸಿ.ಬಿ.ಐ ಗೆ ವಹಿಸಿದೆ. ಕೊನೆಗೆ ಏನಾಯ್ತು? ನಾನು ಮೊದಲ ಬಾರಿ 1983 ರಲ್ಲಿ ಚುನಾವಣೆಗೆ ನಿಂತಾಗ ಕೇವಲ 63,000 ರಾಪಾಯಿ ಖರ್ಚಾಗಿತ್ತು. ಇಂದಿನ ರಾಜಕಾರಣ ಹಿಂದಿನಂತೆ ಇಲ್ಲ. ಇದಕ್ಕೆ ಯಾರನ್ನು ದೂಷಿಸಬೇಕು? ಯಾರನ್ನು ಹೊಣೆಮಾಡಬೇಕು? ನಾವು ಅಧಿಕಾರದಲ್ಲಿದ್ದಾಗ ಪಾರದರ್ಶಕವಾಗಿ ಆಡಳಿತ ನಡೆಸಿದ್ದೇವೆ. ರಾಜಕಾರಣಿಗಳು, ಅಧಿಕಾರಿಗಳಲ್ಲಿ ಒಳ್ಳೆಯವರು ಇದ್ದಾರೆ, ಕೆಟ್ಟವರು ಇದ್ದಾರೆ. ಈಗ ವ್ಯವಸ್ಥೆಯೇ ಕೆಟ್ಟು ಹೋಗಿದೆ. ಎಲ್ಲಿಯವರೆಗೆ ಸಮಾಜ ಇಂಥದನ್ನು ವಿರೋಧಿಸುವುದಿಲ್ಲವೋ ಅಲ್ಲಿಯವರೆಗೆ ವ್ಯವಸ್ಥೆ ಸುಧಾರಿಸದು" ಎಂದವರು ಖೇಧ ವ್ಯಕ್ತಪಡಿಸಿದ್ದಾರೆ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement